- TV9 Kannada Kannada News Photos Farhan Akhtar and Shibani Dandekar makes first public appearance after marriage
ವಿವಾಹದ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡ ಫರ್ಹಾನ್- ಶಿಬಾನಿ; ಇಲ್ಲಿವೆ ಫೋಟೋಗಳು
Farhan Akhtar | Shibani Dandekar: ಬಾಲಿವುಡ್ನ ಖ್ಯಾತ ನಟ, ನಿರ್ದೇಶಕ ಫರ್ಹಾನ್ ಅಖ್ತರ್ ಗೆಳತಿ ಶಿಬಾನಿ ದಂಡೇಕರ್ ಜತೆ ಇತ್ತೀಚೆಗೆ ವಿವಾಹವಾಗಿದ್ದರು. ವಿವಾಹದ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿರುವ ಈ ಜೋಡಿ, ಫೋಟೋಗಳಿಗೆ ಭರ್ಜರಿ ಪೋಸ್ ನೀಡಿದ್ದಾರೆ.
Updated on:Feb 22, 2022 | 8:26 AM
Share

ಬಾಲಿವುಡ್ನ ಪ್ರಸಿದ್ಧ ನಟ, ನಿರ್ದೇಶಕ ಫರ್ಹಾನ್ ಅಖ್ತರ್ ಇತ್ತೀಚೆಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
1 / 5

ಗೆಳತಿ ಶಿಬಾನಿ ದಂಡೇಕರ್ ಜತೆ ವಿವಾಹ ಬಂಧನಕ್ಕೆ ಒಳಗಾಗಿರುವ ಫರ್ಹಾನ್ಗೆ ಇದು ಎರಡನೇ ಮದುವೆ.
2 / 5

ಫೆ.19ರಂದು ವಿವಾಹವಾಗಿದ್ದ ಫರ್ಹಾನ್- ಶಿಬಾನಿ, ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ.
3 / 5

ಪಾಪರಾಜಿಗಳಿಗೆ ಸಿಹಿಹಂಚಿ, ಫೋಟೋಗೆ ಭರ್ಜರಿ ಪೋಸ್ ನೀಡಿದ ಈ ಜೋಡಿಯ ನಡೆಗೆ ಮೆಚ್ಚುಗೆ ವ್ಯಕ್ತವಾಗಿದೆ.
4 / 5

ಫರ್ಹಾನ್ ಹಾಗೂ ಶಿಬಾನಿ ವಿಶೇಷ ರೀತಿಯಲ್ಲಿ ವಿವಾಹವಾಗಿದ್ದರು. ಪರಸ್ಪರ ಬರೆದುಕೊಂಡ ಪ್ರತಿಜ್ಞೆಗಳನ್ನು ಓದಿಕೊಂಡು ಈರ್ವರೂ ವೈವಾಹಿಕ ಬಂಧನಕ್ಕೆ ಒಳಗಾಗಿದ್ದರು.
5 / 5
Published On - 8:13 am, Tue, 22 February 22

TV9 Web
TV9 Kannada
Read More
Related Photo Gallery
ಕನ್ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ
ಇನ್ಮುಂದೆ ಆಸ್ಪತ್ರೆ ಬಿಲ್ಗಳಲ್ಲಿ ಔಷಧಗಳ ಖರೀದಿ ಬೆಲೆ, MRP ನಮೂದು ಕಡ್ಡಾಯ
ಕರ್ನಾಟಕಕ್ಕೆ ಕೇರಳದ ಮೆಡಿಕಲ್ ತ್ಯಾಜ್ಯ ಡಂಪ್
ಸೌಜನ್ಯ ಕೇಸ್: SITಗೆ ನೀಡಿದ ಮುಚ್ಚಿದ ಲಕೋಟೆ ಬಗ್ಗೆ ಜಯಂತ್ ಸ್ಫೋಟಕ ಹೇಳಿಕೆ
‘ನಿಮಗೆ ಪಾಠ ಕಲಿಸೋದು ಹೇಗೆಂದು ಗೊತ್ತು’: ಕಿಚ್ಚನ ಕ್ಲಾಸ್ಗೆ ರೆಡಿಯಾಗಿ
ಮಾವಿನಕೆರೆ ರಂಗನಾಥ ಸ್ವಾಮಿ ದೇವಾಲಯದಲ್ಲಿ ದೇವೇಗೌಡ ಪೂಜೆ
ಮಹಾಲಯ ಅಮಾವಾಸ್ಯೆಯಂದೇ ಪಿಡಬ್ಲೂಡಿ ಕಚೇರಿಯಲ್ಲಿ ವಾಮಾಚಾರ!



