AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ಯಾಕ್ಸ್ ಸ್ಲ್ಯಾಬ್ ಬದಲಾವಣೆ ಸೇರಿದಂತೆ ಸಂಬಳದಾರರಿಗೆ ಇರುವ ಬಜೆಟ್ ನಿರೀಕ್ಷೆಗಳಿವು…

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆ. 1ರಂದು ಬಜೆಟ್ ಮಂಡಿಸುತ್ತಿದ್ದಾರೆ. ಚುನಾವಣೆಗೆ ಮುಂಚಿನದ್ದಾದ್ದರಿಂದ ಇದು ಮಧ್ಯಂತರ ಬಜೆಟ್ ಆಗಿರುತ್ತದೆ. ಬಜೆಟ್​ನಲ್ಲಿ ದೊಡ್ಡ ಘೋಷಣೆ, ಸುಧಾರಣಾ ಕ್ರಮಗಳ ಸಾಧ್ಯತೆ ಕಡಿಮೆಯಾದರೂ ಸಂಬಳದಾರರಿಗೆ ಕೆಲವಿಷ್ಟು ನಿರೀಕ್ಷೆಗಳಿವೆ. ಅವುಗಳ ವಿವರ ಇಲ್ಲಿದೆ...

ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jan 21, 2024 | 12:54 PM

Share
ಹಳೆಯ ತೆರಿಗೆ ಪದ್ಧತಿಯಲ್ಲಿ ಹೆಲ್ತ್ ಇನ್ಷೂರೆನ್ಸ್, ಎನ್​ಪಿಎಸ್ ಹಣಕ್ಕೆ ಟ್ಯಾಕ್ಸ್ ಡಿಡಕ್ಷನ್ ಸೌಲಭ್ಯ ಇದೆ. ಇದನ್ನು ಹೊಸ ರಿಜೈಮ್​ಗೂ ಕೊಡಬೇಕು ಎನ್ನುವ ನಿರೀಕ್ಷೆ.

1 / 6
ಹೌಸ್ ರೆಂಟ್ ಅಲೋಯನ್ಸ್ (ಎಚ್​​ಆರ್​ಎ) ಮೊತ್ತಕ್ಕೆ ತೆರಿಗೆ ವಿನಾಯಿತಿ ಸೌಲಭ್ಯ ಇದೆ. ಆದರೆ, ಇದು ಕೇವಲ ನಾಲ್ಕು ಮೆಟ್ರೋ ನಗರಗಳಿಗೆ ಮಾತ್ರ ಸೀಮಿತವಾಗಿದೆ.

2 / 6
ಇನ್ಕಮ್ ಟ್ಯಾಕ್ಸ್ ಸ್ಲ್ಯಾಬ್ ದರದ ಪರಿಷ್ಕರಣೆ ಆಗಬೇಕು. ಮಧ್ಯಮ ಆದಾಯದ ವರ್ಗದವರ ತೆರಿಗೆ ಹೊರೆ ಕಡಿಮೆ ಆಗಬೇಕು ಎನ್ನುವ ನಿರೀಕ್ಷೆ ಇದೆ.

3 / 6
ಬೆಂಗಳೂರು, ಹೈದರಾಬಾದ್, ಪುಣೆ, ಅಹ್ಮದಾಬಾದ್ ಮೊದಲಾದ ನಗರಗಳಿಗೂ ಎಚ್​ಆರ್​ಎ ತೆರಿಗೆ ವಿನಾಯಿತಿ ಪಟ್ಟಿಯಲ್ಲಿ ಸೇರಿಸಬೇಕು ಎನ್ನುವ ನಿರೀಕ್ಷೆ ಇದೆ.

4 / 6
ಹೆಲ್ತ್ ಇನ್ಷೂರೆನ್ಸ್​ನ ಪ್ರೀಮಿಯಮ್ ಮೊತ್ತ ಈಗ ಬಹಳ ಹೆಚ್ಚಾಗಿದೆ. ಹೀಗಾಗಿ, ಸದ್ಯ ವರ್ಷಕ್ಕೆ 25,000 ರೂ ಮೊತ್ತಕ್ಕೆ ನೀಡಲಾಗುವ ವಿನಾಯಿತಿ ಮಿತಿ ಹೆಚ್ಚಿಸಬೇಕು.

5 / 6
ಆದಾಯ ತೆರಿಗೆ ಪಾವತಿದಾರರಿಗೆ 50,000 ರೂ ಆದಾಯಕ್ಕೆ ಸ್ಟ್ಯಾಂಡರ್ಡ್ ಡಿಡಕ್ಷನ್ ಇದೆ. ಇದನ್ನು ಇನ್ನಷ್ಟು ಹೆಚ್ಚಿಸಬೇಕು ಎಂಬ ಅನಿಸಿಕೆ ಜೋರಾಗಿದೆ.

6 / 6
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ

5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ

ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?

ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ

ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ

ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು

ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ