- Kannada News Photo gallery Felling of arecanut trees in Joida Tiger Reserve limits: Environmentalists protest against forest department staff
ಜೋಯಿಡಾ ಹುಲಿ ಅಭಯಾರಣ್ಯ ವ್ಯಾಪ್ತಿಯಲ್ಲಿ ಅಡಕೆ ಮರಗಳ ಹನನ: ಅರಣ್ಯ ಇಲಾಖೆ ಸಿಬ್ಬಂದಿ ವಿರುದ್ಧ ಪರಿಸರ ಪ್ರೇಮಿಗಳ ಆಕ್ರೋಶ
ಹುಲಿ ಅಭಯಾರಣ್ಯ ವ್ಯಾಪ್ತಿಯಲ್ಲಿ ವಾಸವಿದ್ದು ಕುಟುಂಬಗಳಿಗೆ ಪರಿಹಾರ ನೀಡಿ ಅಲ್ಲಿಂದ ಬೇರೆಡೆ ಸ್ಥಳಾಂತರ ಮಾಡಲಾಗಿದೆ. ಆದರೆ ಅವರು ಬೆಳೆದಿದ್ದ ಅಡಕೆ ಮರಗಳನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ಕಡಿದು ನಾಶಮಾಡಿದ್ದಾರೆ.
Updated on: Jul 14, 2023 | 7:20 PM
Share

ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಉಳವಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಾವಿರಾರು ಅಡಕೆ ಮರಗಳನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ಕಡಿದು ಹಾಕಿದ್ದಾರೆ.

ಈ ಹಿಂದೆ ಹುಲಿ ಅಭಯಾರಣ್ಯ ವ್ಯಾಪ್ತಿಯಲ್ಲಿ ವಾಸವಿದ್ದು ಕುಟುಂಬಗಳಿಗೆ ಪರಿಹಾರ ನೀಡಿ ಅಲ್ಲಿಂದ ಬೇರೆಡೆ ಸ್ಥಳಾಂತರ ಮಾಡಲಾಗಿದೆ.

ಅಲ್ಲಿ ವಾಸವಿದ್ದ ಕುಟುಂಬಗಳು ಆ ಜಾಗದಲ್ಲಿ ಅಡಿಕೆ, ತೆಂಗು, ಬಾಳೆ ಬೆಳೆದಿದ್ದರು. ಕುಟುಂಬಗಳ ಸ್ಥಳಾಂತರವಾದ ಮೇಲೆ ತೋಟವನ್ನು ನಾಶ ಪಡಿಸಲಾಗಿದೆ.

ಬೇರೆಡೆ ಸ್ಥಳಾಂತರಗೊಂಡ ದಾಮೋದರ ಗೌಡ, ವೆಂಕಣ್ಣ ಗೌಡ ಎಂಬುವವರಿಗೆ ತೋಟ ಸೇರಿದೆ ಎನ್ನಲಾಗುತ್ತಿದೆ.

ಸದ್ಯ ಅಡಿಕೆ ಮರಗಳ ಮಾರಣಹೋಮಕ್ಕೆ ಪರಿಸರ ಪ್ರೇಮಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Related Photo Gallery
2 ದಿನಗಳ ಘಾನಾ ಭೇಟಿ ಮುಗಿಸಿ ಟ್ರಿನಿಡಾಡ್ ಮತ್ತು ಟೊಬೆಗೊಗೆ ತೆರಳಿದ ಮೋದಿ

ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!

ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ

ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ

ಸಿಎಂ ಬದಲಾವಣೆ ಟಿವಿ ಡಿಬೇಟ್ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್

ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ

ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ

ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್ಗೆ ಮದುವೆ ಇಷ್ಟವಿರಲಿಲ್ಲವೇ?

ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು

ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
