FIFA World Cup 2022: ಮೆಸ್ಸಿ ಹಿಂದಿಕ್ಕೆ ಗೋಲ್ಡನ್ ಬೂಟ್ ಗೆದ್ದ ಕೈಲಿಯನ್ ಎಂಬಪ್ಪೆ..!

Kylian Mbappe: ಎಂಬಪ್ಪೆ ಆಡಿದ ಏಳು ಪಂದ್ಯಗಳಲ್ಲಿ 8 ಗೋಲು ಗಳಿಸಿದ್ದರೆ, ಮತ್ತೊಂದೆಡೆ, ಎರಡನೇ ಸ್ಥಾನದಲ್ಲಿರುವ ಮೆಸ್ಸಿ ಅದೇ ಸಂಖ್ಯೆಯ ಪಂದ್ಯಗಳಲ್ಲಿ ಏಳು ಗೋಲುಗಳನ್ನು ಬಾರಿಸಿದ್ದಾರೆ.

TV9 Web
| Updated By: ಪೃಥ್ವಿಶಂಕರ

Updated on:Dec 19, 2022 | 12:36 AM

ಫಿಫಾ ವಿಶ್ವಕಪ್ 2022 ರ ಚಾಂಪಿಯನ್ ಪಟ್ಟಕ್ಕೇರುವಲ್ಲಿ ಅರ್ಜೆಂಟೀನಾ ಯಶಸ್ವಿಯಾಗಿದೆ. ವಾಡಿಕೆಯಂತೆ ಪ್ರತಿ ವಿಶ್ವಕಪ್‌ನಲ್ಲಿ ಹೆಚ್ಚು ಗೋಲು ಗಳಿಸಿದ ಆಟಗಾರನಿಗೆ ನೀಡುವ ಗೋಲ್ಡನ್ ಬೂಟ್ ಪ್ರಶಸ್ತಿ ಫ್ರೆಂಚ್ ತಂಡದ ಯುವ ಸ್ಟಾರ್ ಕೈಲಿಯನ್ ಎಂಬಪ್ಪೆ ಪಾಲಾಗಿದೆ.

1 / 5
ಫೈನಲ್‌ಗೂ ಮುನ್ನ ಕೈಲಿಯನ್ ಎಂಬಪ್ಪೆ ಮತ್ತು ಲಿಯೋನೆಲ್ ಮೆಸ್ಸಿ ಗೋಲ್ಡನ್ ಬೂಟ್ ರೇಸ್‌ನಲ್ಲಿ ಟೈ ಆಗಿದ್ದರು. ಇಬ್ಬರೂ ತಮ್ಮ ಹೆಸರಿನಲ್ಲಿ ತಲಾ 5 ಗೋಲುಗಳನ್ನು ಹೊಂದಿದ್ದರು. ಲಿಯೋನೆಲ್ ಮೆಸ್ಸಿ ಅಂತಿಮ ಪಂದ್ಯದಲ್ಲಿ ಎರಡು ಗೋಲುಗಳನ್ನು ಗಳಿಸಿದರೆ, ಎಂಬಪ್ಪೆ ಹ್ಯಾಟ್ರಿಕ್ ಗಳಿಸುವ ಮೂಲಕ ರೇಸ್‌ನಲ್ಲಿ ಮುನ್ನಡೆ ಕಾಯ್ದುಕೊಂಡರು.

2 / 5
ಎಂಬಪ್ಪೆ 80ನೇ ನಿಮಿಷದಲ್ಲಿ ಮೊದಲ ಪೆನಾಲ್ಟಿ ಕಾರ್ನರ್ ಗೋಲು ಗಳಿಸಿದರೆ, ಒಂದು ನಿಮಿಷದ ನಂತರ ಎರಡನೇ ಗೋಲು ಗಳಿಸಿದರು. ಇದರ ನಂತರ ಎಂಬಪ್ಪೆ ಹೆಚ್ಚುವರಿ ಸಮಯದಲ್ಲಿ ಪೆನಾಲ್ಟಿಯಲ್ಲಿ ಮತ್ತೊಂದು ಗೋಲು ಗಳಿಸಿದರು.

3 / 5
2018 ರಲ್ಲಿ ರಷ್ಯಾದಲ್ಲಿ ನಡೆದಿದ್ದ ಫಿಫಾ ವಿಶ್ವಕಪ್​ನಲ್ಲಿ ಈ ಪ್ರಶಸ್ತಿಯನ್ನು ಇಂಗ್ಲೆಂಡ್ ನಾಯಕ ಹ್ಯಾರಿ ಕೇನ್ ಪಡೆದುಕೊಂಡಿದ್ದರು. ಹ್ಯಾರಿ ಕೇನ್ ಆರು ಗೋಲು ಗಳಿಸಿ ಗೋಲ್ಡನ್ ಬೂಟ್ ಪ್ರಶಸ್ತಿ ಗೆದ್ದಿದ್ದರು.

4 / 5
ಎಂಬಪ್ಪೆ ಆಡಿದ ಏಳು ಪಂದ್ಯಗಳಲ್ಲಿ 8 ಗೋಲು ಗಳಿಸಿದ್ದರೆ, ಮತ್ತೊಂದೆಡೆ, ಎರಡನೇ ಸ್ಥಾನದಲ್ಲಿರುವ ಮೆಸ್ಸಿ ಅದೇ ಸಂಖ್ಯೆಯ ಪಂದ್ಯಗಳಲ್ಲಿ ಏಳು ಗೋಲುಗಳನ್ನು ಬಾರಿಸಿದ್ದಾರೆ. ಇದಲ್ಲದೆ ಫ್ರಾನ್ಸ್‌ನ ಒಲಿವಿಯರ್ ಗಿರೌಡ್ ಮತ್ತು ಅರ್ಜೆಂಟೀನಾದ ಜೂಲಿಯನ್ ಅಲ್ವಾರೆಜ್ ತಲಾ 4 ಗೋಲುಗಳೊಂದಿಗೆ ಮೂರನೇ ಸ್ಥಾನ ಪಡೆದುಕೊಂಡಿದ್ದಾರೆ.

5 / 5

Published On - 12:34 am, Mon, 19 December 22

Follow us
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ

ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ

ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್

ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು

ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?