ಚೆನ್ನೈನ ಬೀದಿ ವ್ಯಾಪಾರಿಗಳಿಂದ ತರಕಾರಿ ಖರೀದಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶನಿವಾರ ತಮಿಳುನಾಡಿನ ಚೆನ್ನೈನ ಮೈಲಾಪುರ ಪ್ರದೇಶದಲ್ಲಿ ಬೀದಿ ವ್ಯಾಪಾರಿಯಿಂದ ತರಕಾರಿಗಳನ್ನು ಖರೀದಿಸಿದ್ದು ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಅನುಭವ ಹಂಚಿಕೊಂಡಿದ್ದಾರೆ.

TV9 Web
| Updated By: ಆಯೇಷಾ ಬಾನು

Updated on:Oct 09, 2022 | 8:54 AM

ಚೆನ್ನೈ: ನಾವು ಬೆಳೆದಂತೆ ನಮ್ಮ ಸ್ಟೇಟಸ್ ಕೂಡ ಬದಲಾಗುತ್ತಾ ಹೋಗುತ್ತೆ. ಆದ್ರೆ ಸಾಮಾನ್ಯವಾಗಿ ನಾವು ಇಷ್ಟಪಡುವ ಐಷಾರಾಮಿ ಜೀವನ ನಡೆಸುವ ಸೆಲೆಬ್ರಿಟಿಗಳು, ರಾಜಕಾರಣಿಗಳು ಜನ ಸಾಮಾನ್ಯರಂತೆ ಶಾಪಿಂಗ್ ಮಾಡ್ತಾರಾ? ಅವರಿಗೂ ಹಣದ ಸಮಸ್ಯೆ ಎದುರಾಗುತ್ತಾ? ನಮ್ಮಂತೆ ಶಾಂಪೂ ಖಾಲಿಯಾದಾಗ ಶಾಂಪೂ ಬಾಟಲಿಯಲ್ಲಿ ನೀರಾಕಿ ಸದ್ಯದ ಸಮಯಕ್ಕೆ ಸಾಕು ಅನ್ನುವಂತ ಮನಸ್ಥಿತಿ ಇರುತ್ತಾ? ಹೇಗೆ ಹತ್ತು ಹಲವು ಪ್ರೆಶ್ನೆಗಳು ಮೂಡುತ್ತವೆ. ಆದ್ರೆ ಇಲ್ಲಿ ಮಿತ್ತ ಸಚಿವೆ ಸಾಮಾನ್ಯ ಜನರಂತೆ ಮಾರುಕಟ್ಟೆಯಲ್ಲಿ ತರಕಾರಿ ಖರೀದಿ ಮಾಡಿ ಅಚ್ಚರಿ ಮೂಡಿಸಿದ್ದಾರೆ.

1 / 4
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶನಿವಾರ ತಮಿಳುನಾಡಿನ ಚೆನ್ನೈನ ಮೈಲಾಪುರ ಪ್ರದೇಶದಲ್ಲಿ ಬೀದಿ ವ್ಯಾಪಾರಿಯಿಂದ ತರಕಾರಿಗಳನ್ನು ಖರೀದಿಸಿದ್ದು ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಅನುಭವ ಹಂಚಿಕೊಂಡಿದ್ದಾರೆ.

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶನಿವಾರ ತಮಿಳುನಾಡಿನ ಚೆನ್ನೈನ ಮೈಲಾಪುರ ಪ್ರದೇಶದಲ್ಲಿ ಬೀದಿ ವ್ಯಾಪಾರಿಯಿಂದ ತರಕಾರಿಗಳನ್ನು ಖರೀದಿಸಿದ್ದು ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಅನುಭವ ಹಂಚಿಕೊಂಡಿದ್ದಾರೆ.

2 / 4
ನಿರ್ಮಲಾ ಸೀತಾರಾಮನ್ ಅವರು ತರಕಾರಿ ಖರೀದಿ ವೇಳೆ ಕೆಲವು ಮಾರಾಟಗಾರರೊಂದಿಗೆ ಸಂವಾದ ನಡೆಸಿದರು ಎಂದು ಅವರ ಕಚೇರಿಯ ಟ್ವೀಟ್ ತಿಳಿಸಿದೆ. ವಿಡಿಯೋದಲ್ಲಿ ಅವರು ಕೆಲವು ಸಿಹಿ ಗೆಣಸು, ಹಾಗಲಕಾಯಿ ಆಯ್ದುಕೊಳ್ಳುತ್ತಿರುವುದು ಸೆರೆಯಾಗಿದೆ.

3 / 4
ಟ್ವಿಟರ್ ಬಳಕೆದಾರರೊಬ್ಬರು ವಿಡಿಯೋಗೆ ಕಮೆಂಟ್ ಮಾಡಿದ್ದು, "ಮಾರಾಟಗಾರರು ಮತ್ತು ಗ್ರಾಹಕರು ಇಬ್ಬರೂ ಸಹ ಹಣದುಬ್ಬರದಿಂದ ತಮ್ಮ ಉಳಿತಾಯ ಹೇಗೆ ಸರಿದೂಗಿಸಬಹುದು ಮತ್ತು ಅದನ್ನು ನಿಯಂತ್ರಣಕ್ಕೆ ತರಲು ಸರ್ಕಾರವು ಹೇಗೆ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂಬುದನ್ನು ಕಲಿತರು" ಎಂದು ಬರೆದುಕೊಂಡಿದ್ದಾರೆ.

4 / 4

Published On - 8:12 am, Sun, 9 October 22

Follow us
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!

ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ

ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್

ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು

ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್

ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು

ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ

ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್

ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ

ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ