- Kannada News Photo gallery Finance Minister Nirmala Sitharaman visited former PM H.D.Deve Gowda's residence
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಆರೋಗ್ಯ ವಿಚಾರಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ನಿವಾಸಕ್ಕೆ ಭೇಟಿಕೊಟ್ಟ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಆರೋಗ್ಯ ವಿಚಾರಿಸಿದರು.
Updated on:Sep 29, 2022 | 9:11 PM

Finance Minister Nirmala Sitharaman visited former PM H.D Deve Gowda's residence

Finance Minister Nirmala Sitharaman visited former PM H.D Deve Gowda's residence

ಇದೀಗ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೂಡ ದೇವೇಗೌಡರ ಆರೋಗ್ಯ ವಿಚಾರಿಸುವ ನಿಟ್ಟಿನಲ್ಲಿ ಅವರ ನಿವಾಸಕ್ಕೆ ಭೇಟಿ ನೀಡಿದರು. ಈ ವೇಳೆ ಅವರನ್ನು ದೇವೇಗೌಡರ ಪುತ್ರಿ ಸ್ವಾಗತಿಸಿದರು.

ದೇವೇಗೌಡರ ಆರೋಗ್ಯ ವಿಚಾರಿಸಿದ ವಿತ್ತ ಸಚಿವರು ದೇವೇಗೌಡ ಅವರೊಂದಿಗೆ ಕೆಲ ಕಾಲ ಮಾತುಕತೆ ನಡೆಸಿದರು.

ಈ ವೇಳೆ ಮಾಜಿ ಮುಖ್ಯಮಂತ್ರಿಯೂ ಆಗಿರುವ ದೇವೇಗೌಡರ ಪುತ್ರ ಎಚ್.ಡಿ.ಕುಮಾರಸ್ವಾಮಿ ಮತ್ತು ದೇವೇಗೌಡರ ಪುತ್ರಿ ಇದ್ದರು.
Published On - 8:58 pm, Thu, 29 September 22
Related Photo Gallery

ಸಿಕ್ಸ್ ಹೊಡೆಸಿಕೊಳ್ಳದೇ ಒಂದೇ ಎಸೆತದಲ್ಲಿ ರನ್ ನೀಡಿದ ಶಾರ್ದೂಲ್ ಠಾಕೂರ್

ಪ್ರಿಯಾಂಶ್ ಆರ್ಯನ ಆರ್ಭಟಕ್ಕೆ ವಿಶ್ವ ದಾಖಲೆಯೇ ಉಡೀಸ್

ಬೇಸಿಗೆ ರಜೆಯನ್ನು ಮಹೇಶ್ ಬಾಬು ಮಗಳು ಸಿತಾರಾ ಹೇಗೆ ಕಳೆಯುತ್ತಿದ್ದಾರೆ ನೋಡಿ

ಕಮಾನ್ ಯುಝಿ... ಯುಜ್ವೇಂದ್ರ ಚಹಲ್ ಹಿಂದೆ ಬಿದ್ದ ಚೆಂದುಳ್ಳಿ ಚೆಲುವೆ

ವೈರಮುಡಿ ಉತ್ಸವ ವೈಭವ: ಚೆಲುವನಾರಾಯಣನ ವಜ್ರ ಕಿರೀಟ ಕಣ್ತುಂಬಿಕೊಂಡ ಭಕ್ತ ಗಣ

ಚಿಕ್ಕಬಳ್ಳಾಪುರಕ್ಕೆ ತೋರಣವಾದ ತಬೂಬಿಯಾ ರೋಸಿಯಾ ಮರದ ಹೂವುಗಳು

ರಕ್ತಹೀನತೆ ಸಮಸ್ಯೆ ಇದ್ಯಾ? ಈ ಸುಲಭ ಮನೆಮದ್ದನ್ನು ಟ್ರೈ ಮಾಡಿ ನೋಡಿ

ಗಾಢ ಸ್ನೇಹ; ಪ್ರಧಾನಿ ಮೋದಿಯನ್ನು ಭೇಟಿಯಾದ ದುಬೈ ರಾಜಕುಮಾರ ಶೇಖ್ ಹಮ್ದಾನ್

ಐಪಿಎಲ್ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದವರ ಪಟ್ಟಿಯಲ್ಲಿ ಭುವಿಗೆ ಅಗ್ರಸ್ಥಾನ

ಘಿಬ್ಲಿ ಜಗತ್ತಿನಲ್ಲಿ ಈ 5 ಫೇಮಸ್ ಕಾರುಗಳು ಹೇಗಿವೆ ನೋಡಿ?
ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್

ರೈಲ್ವೆ ಹಳಿ ಮೇಲೆ ಮಲಗಿ ತನ್ನ ಮೇಲೆ ರೈಲು ಹೋಗುವ ರೀಲ್ಸ್ ಮಾಡಿದ ಯುವಕ!

ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು

ಹಣ ಗಳಿಸುತ್ತಿಲ್ಲವೆಂದು ಗಂಡನಿಗೆ ಹೆಂಡತಿಯಿಂದ ಕಪಾಳಮೋಕ್ಷ; ಆಮೇಲೇನಾಯ್ತು?

‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ

ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ

ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ

ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ 50 ರೂ ಜಾಸ್ತಿ ಮಾಡಿಲ್ಲವೇ? ರೆಡ್ಡಿ

ಬಾನು ಅವರ 12 ಉತ್ಕೃಷ್ಟ ಕತೆಗಳ ಸಂಕಲನ ಬೂಕರ್ ಪ್ರಶಸ್ತಿಗೆ ಶಾರ್ಟ್ಲಿಸ್ಟ್ !

ಇನ್ಮುಂದೆ KSRTC ಬಸ್ ಟ್ರ್ಯಾಕ್ ಮಾಡಬಹುದು: ಹೇಗೆ? ವಿಡಿಯೋ ನೋಡಿ
