ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಆರೋಗ್ಯ ವಿಚಾರಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ನಿವಾಸಕ್ಕೆ ಭೇಟಿಕೊಟ್ಟ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಆರೋಗ್ಯ ವಿಚಾರಿಸಿದರು.

TV9 Web
| Updated By: Rakesh Nayak Manchi

Updated on:Sep 29, 2022 | 9:11 PM

ಮಾಜಿ ಪ್ರಧಾನಿ ಎಚ್​.ಡಿ.ದೇವೇಗೌಡ ಅವರನ್ನು ವಯೋಸಹಜ ಅನಾರೋಗ್ಯ ಕಾಡುತ್ತಿದ್ದು, ತಮ್ಮ ನಿವಾಸದಲ್ಲೇ ವಿಶ್ರಾಂತಿಯನ್ನು ಪಡೆಯುತ್ತಿದ್ದಾರೆ.

Finance Minister Nirmala Sitharaman visited former PM H.D Deve Gowda's residence

1 / 5
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಅನೇಕರು ದೇವೇಗೌಡರನ್ನು ಭೇಟಿಯಾಗಿ ಆರೋಗ್ಯ ವಿಚಾರಸಿದ್ದಾರೆ.

Finance Minister Nirmala Sitharaman visited former PM H.D Deve Gowda's residence

2 / 5

ಇದೀಗ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೂಡ ದೇವೇಗೌಡರ ಆರೋಗ್ಯ ವಿಚಾರಿಸುವ ನಿಟ್ಟಿನಲ್ಲಿ ಅವರ ನಿವಾಸಕ್ಕೆ ಭೇಟಿ ನೀಡಿದರು. ಈ ವೇಳೆ ಅವರನ್ನು ದೇವೇಗೌಡರ ಪುತ್ರಿ ಸ್ವಾಗತಿಸಿದರು.

3 / 5
Finance Minister Nirmala Sitharaman visited former PM H.D Deve Gowda's residence

ದೇವೇಗೌಡರ ಆರೋಗ್ಯ ವಿಚಾರಿಸಿದ ವಿತ್ತ ಸಚಿವರು ದೇವೇಗೌಡ ಅವರೊಂದಿಗೆ ಕೆಲ ಕಾಲ ಮಾತುಕತೆ ನಡೆಸಿದರು.

4 / 5
Finance Minister Nirmala Sitharaman visited former PM H.D Deve Gowda's residence

ಈ ವೇಳೆ ಮಾಜಿ ಮುಖ್ಯಮಂತ್ರಿಯೂ ಆಗಿರುವ ದೇವೇಗೌಡರ ಪುತ್ರ ಎಚ್.ಡಿ.ಕುಮಾರಸ್ವಾಮಿ ಮತ್ತು ದೇವೇಗೌಡರ ಪುತ್ರಿ ಇದ್ದರು.

5 / 5

Published On - 8:58 pm, Thu, 29 September 22

Follow us
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ

ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​

ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ

ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ

ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ

ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು

ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್

ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್

ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ

ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ