Updated on: Sep 29, 2022 | 9:11 PM
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರನ್ನು ವಯೋಸಹಜ ಅನಾರೋಗ್ಯ ಕಾಡುತ್ತಿದ್ದು, ತಮ್ಮ ನಿವಾಸದಲ್ಲೇ ವಿಶ್ರಾಂತಿಯನ್ನು ಪಡೆಯುತ್ತಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಅನೇಕರು ದೇವೇಗೌಡರನ್ನು ಭೇಟಿಯಾಗಿ ಆರೋಗ್ಯ ವಿಚಾರಸಿದ್ದಾರೆ.
Finance Minister Nirmala Sitharaman visited former PM H.D Deve Gowda's residence
Published On - 8:58 pm, Thu, 29 September 22