AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಎರಡು ವಿಧಾನಗಳ ಮೂಲಕ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯೋ ಇಲ್ಲವೋ ತಿಳಿಯಿರಿ

ಕರ್ನಾಟಕ ವಿಧಾನಸಭೆ ಚುನಾವಣೆ ಮತದಾನಕ್ಕೆ ಕ್ಷಣಗಣನೆ ಆರಂಭವಾಗಿದ್ದು, ನಾಳೆ ಮತದಾನ ನಡೆಯಲಿದೆ. ಒಂದು ವೇಳೆ ನಿಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇದೆಯೋ ಇಲ್ಲವೋ ಎಂಬುವುದನ್ನು ತಿಳಿಯಲು ಈ ಎರಡು ವಿಧಾನಗಳು ಸಹಕಾರಿಯಾಗಲಿವೆ.

ಗಂಗಾಧರ​ ಬ. ಸಾಬೋಜಿ
| Edited By: |

Updated on:May 11, 2023 | 4:42 PM

Share
ಕರ್ನಾಟಕ ವಿಧಾನಸಭೆ ಚುನಾವಣೆ ಮತದಾನಕ್ಕೆ ಕ್ಷಣಗಣನೆ ಆರಂಭವಾಗಿದ್ದು, ನಾಳೆ ಮತದಾನ ನಡೆಯಲಿದೆ. ಒಂದು 
ವೇಳೆ ನಿಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇದೆಯೋ ಇಲ್ಲವೋ ಎಂಬುವುದನ್ನು ತಿಳಿಯಲು ಈ ಹಂತಗಳನ್ನು 
ಫಾಲೋ ಮಾಡಿ. ಮೊದಲು https://ceo.karnataka.gov.in ವೈಬ್​ ಸೈಟ್​ಗೆ ಭೇಟಿ ನೀಡಿ.

ಕರ್ನಾಟಕ ವಿಧಾನಸಭೆ ಚುನಾವಣೆ ಮತದಾನಕ್ಕೆ ಕ್ಷಣಗಣನೆ ಆರಂಭವಾಗಿದ್ದು, ನಾಳೆ ಮತದಾನ ನಡೆಯಲಿದೆ. ಒಂದು ವೇಳೆ ನಿಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇದೆಯೋ ಇಲ್ಲವೋ ಎಂಬುವುದನ್ನು ತಿಳಿಯಲು ಈ ಹಂತಗಳನ್ನು ಫಾಲೋ ಮಾಡಿ. ಮೊದಲು https://ceo.karnataka.gov.in ವೈಬ್​ ಸೈಟ್​ಗೆ ಭೇಟಿ ನೀಡಿ.

1 / 9
ಮತದಾರರ ಪಟ್ಟಿಯಲ್ಲಿ ನನ್ನ ಹೆಸರು ಹುಡುಕುವುದು ಎಂಬವುದನ್ನು ಕ್ಲಿಕ್ ಮಾಡಿ.

ಮತದಾರರ ಪಟ್ಟಿಯಲ್ಲಿ ನನ್ನ ಹೆಸರು ಹುಡುಕುವುದು ಎಂಬವುದನ್ನು ಕ್ಲಿಕ್ ಮಾಡಿ.

2 / 9
ಬಳಿಕ ನಿಮ್ಮ ಹೆಸರು, ವಯಸ್ಸು, ಜಿಲ್ಲೆ, ವಿಧಾನಸಭಾ ಕ್ಷೇತ್ರವನ್ನು ನಮೂದಿಸಿ. ಹುಡುಕಿ ಕ್ಲಿಕ್ ಮಾಡಿ.

ಬಳಿಕ ನಿಮ್ಮ ಹೆಸರು, ವಯಸ್ಸು, ಜಿಲ್ಲೆ, ವಿಧಾನಸಭಾ ಕ್ಷೇತ್ರವನ್ನು ನಮೂದಿಸಿ. ಹುಡುಕಿ ಕ್ಲಿಕ್ ಮಾಡಿ.

3 / 9
ನಿಮ್ಮಸ್ಕ್ರೀನ್​​ನ ಕೆಳಭಾಗದಲ್ಲಿ ನಿಮ್ಮ ಸಂಪೂರ್ಣ ವಿವರ ದೊರೆಯುತ್ತದೆ.

ನಿಮ್ಮಸ್ಕ್ರೀನ್​​ನ ಕೆಳಭಾಗದಲ್ಲಿ ನಿಮ್ಮ ಸಂಪೂರ್ಣ ವಿವರ ದೊರೆಯುತ್ತದೆ.

4 / 9
ಇದು ಮತದಾನದ ಪಟ್ಟಿಯಲ್ಲಿ ನಿಮ್ಮ ಹೆಸರು ತಿಳಿಯೂವ ಒಂದು ವಿಧಾನವಾದರೆ, ಈ ವಿಧಾನ ಮೂಲಕವೂ ನೀವು
ತಿಳಿಯಬಹುದಾಗಿದೆ. ಪ್ಲೇ ಸ್ಟೋರ್​ನಲ್ಲಿ ಓಟರ್​ ಹೆಲ್ಪ್​ಲೈನ್​​ ಆಪ್​ನ್ನು ಡೌನ್​ಲೋಡ್​ ಮಾಡಿ.

ಇದು ಮತದಾನದ ಪಟ್ಟಿಯಲ್ಲಿ ನಿಮ್ಮ ಹೆಸರು ತಿಳಿಯೂವ ಒಂದು ವಿಧಾನವಾದರೆ, ಈ ವಿಧಾನ ಮೂಲಕವೂ ನೀವು ತಿಳಿಯಬಹುದಾಗಿದೆ. ಪ್ಲೇ ಸ್ಟೋರ್​ನಲ್ಲಿ ಓಟರ್​ ಹೆಲ್ಪ್​ಲೈನ್​​ ಆಪ್​ನ್ನು ಡೌನ್​ಲೋಡ್​ ಮಾಡಿ.

5 / 9
ನಿಮಗೆ ಸೂಕ್ತವಾಗುವ ಭಾಷೆಯನ್ನು ಆಯ್ಕೆ ಮಾಡಿಕೊಳ್ಳಿ. search your name electoral roll ಅನ್ನು
ಕ್ಲಿಕ್ ಮಾಡಿ.

ನಿಮಗೆ ಸೂಕ್ತವಾಗುವ ಭಾಷೆಯನ್ನು ಆಯ್ಕೆ ಮಾಡಿಕೊಳ್ಳಿ. search your name electoral roll ಅನ್ನು ಕ್ಲಿಕ್ ಮಾಡಿ.

6 / 9
ಬಳಿಕ ನಿಮಗೆ ನಾಲ್ಕು ಆಯ್ಕೆಗಳು ಸಿಗುತ್ತವೆ.

ಬಳಿಕ ನಿಮಗೆ ನಾಲ್ಕು ಆಯ್ಕೆಗಳು ಸಿಗುತ್ತವೆ.

7 / 9
ಸರ್ಚ್​​ ಬೈ ಬಾರ್​ ಕೋಡ್​, ಸರ್ಚ್​ ಬೈ, ಕ್ಯೂಆರ್​ ಕೋಡ್​, ಸರ್ಚ್​ ಬೈ ಡೀಟೈಲ್ಸ್​ ಮತ್ತು ಸರ್ಚ್​ ಬೈ ಎಪಿಕ್​ ಸಂಖ್ಯೆ 
ನಿಮಗೆ ಸೂಕ್ತವಾದದ್ದನ್ನು ಆಯ್ಕೆ ಮಾಡಿಕೊಳ್ಳಿ.

ಸರ್ಚ್​​ ಬೈ ಬಾರ್​ ಕೋಡ್​, ಸರ್ಚ್​ ಬೈ, ಕ್ಯೂಆರ್​ ಕೋಡ್​, ಸರ್ಚ್​ ಬೈ ಡೀಟೈಲ್ಸ್​ ಮತ್ತು ಸರ್ಚ್​ ಬೈ ಎಪಿಕ್​ ಸಂಖ್ಯೆ ನಿಮಗೆ ಸೂಕ್ತವಾದದ್ದನ್ನು ಆಯ್ಕೆ ಮಾಡಿಕೊಳ್ಳಿ.

8 / 9
ಒಂದು ವೇಳೆ ನೀವು ಎಪಿಕ್​ ಸಂಖ್ಯೆ ಆಯ್ಕೆ ಮಾಡಿಕೊಂಡಿದ್ದರೆ, ಇಲ್ಲಿ ನಿಮ್ಮ ಎಪಿಕ್​ ಸಂಖ್ಯೆಯನ್ನು ನಮೂದಿಸಿ. 
ಮತಚಲಾಯಿಸಬೇಕಾದ ಸಂಪೂರ್ಣ ಮಾಹಿತಿ ಲಭ್ಯವಾಗುತ್ತದೆ.

ಒಂದು ವೇಳೆ ನೀವು ಎಪಿಕ್​ ಸಂಖ್ಯೆ ಆಯ್ಕೆ ಮಾಡಿಕೊಂಡಿದ್ದರೆ, ಇಲ್ಲಿ ನಿಮ್ಮ ಎಪಿಕ್​ ಸಂಖ್ಯೆಯನ್ನು ನಮೂದಿಸಿ. ಮತಚಲಾಯಿಸಬೇಕಾದ ಸಂಪೂರ್ಣ ಮಾಹಿತಿ ಲಭ್ಯವಾಗುತ್ತದೆ.

9 / 9

Published On - 9:17 pm, Tue, 9 May 23

ಗಂಗಾಧರ​ ಬ. ಸಾಬೋಜಿ
ಗಂಗಾಧರ​ ಬ. ಸಾಬೋಜಿ

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
Follow Us
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ
ಮಳೆಗೆ ಕೆಸರು ಗದ್ದೆಯಂತಾದ ಶಿಡ್ಲಘಟ್ಟದ ರಸ್ತೆ: ಜನರ ಪರದಾಟ
ಮಳೆಗೆ ಕೆಸರು ಗದ್ದೆಯಂತಾದ ಶಿಡ್ಲಘಟ್ಟದ ರಸ್ತೆ: ಜನರ ಪರದಾಟ
ಲಷ್ಕರ್ ಟಾಪ್ ಕಮಾಂಡರ್ ಫೌಜಿ ಮೂಸಾ ಎನ್‌ಕೌಂಟರ್‌ನಲ್ಲಿ ಹತ
ಲಷ್ಕರ್ ಟಾಪ್ ಕಮಾಂಡರ್ ಫೌಜಿ ಮೂಸಾ ಎನ್‌ಕೌಂಟರ್‌ನಲ್ಲಿ ಹತ