ಸಕ್ಕರೆ ನಗರಿ ಮಂಡ್ಯದಲ್ಲಿ ಈ ಬಾರಿ ಡಿಸೆಂಬರ್ನಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೆಳನವನ್ನ ಆಯೋಜನೆ ಮಾಡಲಾಗಿದೆ. ಡಿಸೆಂಬರ್ 21, 22, 23 ರಂದು ಸಮ್ಮೇಳನ ನಡೆಯುತ್ತಿದೆ. ಸಮ್ಮೇಳನವನ್ನ ಅರ್ಥಪೂರ್ಣವಾಗಿ ಆಚರಣೆ ಮಾಡಲು ಮಂಡ್ಯ ಜಿಲ್ಲಾಡಳಿತ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಈಗಿನಿಂದಲೇ ಎಲ್ಲ ರೀತಿಯ ತಯಾರಿ ಮಾಡುತ್ತಿದೆ.