Fish: ಚಳಿಗಾಲದಲ್ಲಿ ಮೀನು ಸೇವನೆಯಿಂದ ನೀವು ಈ ಲಾಭ ಪಡೆಯುತ್ತೀರಿ!

ಚಳಿಗಾಲದ ಅನಾರೋಗ್ಯವನ್ನು ತಡೆಗಟ್ಟಲು ಉತ್ತಮ ಮಾರ್ಗವೆಂದರೆ ನಮ್ಮ ರೋಗನಿರೋಧಕ ಶಕ್ತಿಯನ್ನು ಬಲಪಡಿಸುವುದು. ಪೌಷ್ಟಿಕ ಆಹಾರವನ್ನು ಸೇವಿಸುವುದು ಬಹಳ ಮುಖ್ಯ.

TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Jan 15, 2023 | 7:00 AM

ಮೀನು ಸೇವನೆ ಆರೋಗ್ಯ ತುಂಬಾ ಒಳ್ಳೆಯದು ಎಂದು ತಜ್ಞರು ಹೇಳುತ್ತಾರೆ. ಈ ಚಳಿಗಾಲದ
ಲ್ಲಿ ನಾವು ಮೀನು ಸೇವಿಸುವುದರಿಂದ ಈ ಸಮಯದಲ್ಲಿ ಉಂಟಾಗುವ ಕೆಲ ಆರೋಗ್ಯ
ಸಮಸ್ಯೆಗಳನ್ನು ತಡೆಯಬಹುದಾಗಿದೆ.

ಮೀನು ಸೇವನೆ ಆರೋಗ್ಯ ತುಂಬಾ ಒಳ್ಳೆಯದು ಎಂದು ತಜ್ಞರು ಹೇಳುತ್ತಾರೆ. ಈ ಚಳಿಗಾಲದ ಲ್ಲಿ ನಾವು ಮೀನು ಸೇವಿಸುವುದರಿಂದ ಈ ಸಮಯದಲ್ಲಿ ಉಂಟಾಗುವ ಕೆಲ ಆರೋಗ್ಯ ಸಮಸ್ಯೆಗಳನ್ನು ತಡೆಯಬಹುದಾಗಿದೆ.

1 / 5
ಮೀನನ್ನು ತಿನ್ನುವುದರಿಂದ ದೇಹದಲ್ಲಿ ಅಗತ್ಯವಾದ ಒಮೆಗಾ-3 ಕೊಬ್ಬಿನಾಮ್ಲಗಳ
ಕೊರತೆಯನ್ನು ನೀಗಿಸುತ್ತದೆ. ವಿಶೇಷವಾಗಿ ಚಳಿಗಾಲದಲ್ಲಿ ಟ್ಯೂನ,
ಸಾಲ್ಮನ್, ಮ್ಯಾಕೆರೆಲ್ ಮೀನು ಸೇವನೆ ಆರೋಗ್ಯಕ್ಕೆ ಇನ್ನು ಒಳ್ಳೆಯದು.

ಮೀನನ್ನು ತಿನ್ನುವುದರಿಂದ ದೇಹದಲ್ಲಿ ಅಗತ್ಯವಾದ ಒಮೆಗಾ-3 ಕೊಬ್ಬಿನಾಮ್ಲಗಳ ಕೊರತೆಯನ್ನು ನೀಗಿಸುತ್ತದೆ. ವಿಶೇಷವಾಗಿ ಚಳಿಗಾಲದಲ್ಲಿ ಟ್ಯೂನ, ಸಾಲ್ಮನ್, ಮ್ಯಾಕೆರೆಲ್ ಮೀನು ಸೇವನೆ ಆರೋಗ್ಯಕ್ಕೆ ಇನ್ನು ಒಳ್ಳೆಯದು.

2 / 5
ಶೀತ ವಾತಾವರಣದಲ್ಲಿ ಚರ್ಮದ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಮೀನು ಸೇವನೆಯಿಂದ 
ಚರ್ಮ ಹೊಳೆಯುವಂತೆ ಮಾಡುತ್ತದೆ.

ಶೀತ ವಾತಾವರಣದಲ್ಲಿ ಚರ್ಮದ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಮೀನು ಸೇವನೆಯಿಂದ ಚರ್ಮ ಹೊಳೆಯುವಂತೆ ಮಾಡುತ್ತದೆ.

3 / 5
ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತವೆ. 
ಮೀನು ತಿನ್ನುವುದರಿಂದ ನೆನಪಿನ ಶಕ್ತಿ ಹೆಚ್ಚುತ್ತದೆ. ಇದಲ್ಲದೆ, ಇದು 
ದೇಹದಲ್ಲಿನ ಉರಿಯೂತವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತವೆ. ಮೀನು ತಿನ್ನುವುದರಿಂದ ನೆನಪಿನ ಶಕ್ತಿ ಹೆಚ್ಚುತ್ತದೆ. ಇದಲ್ಲದೆ, ಇದು ದೇಹದಲ್ಲಿನ ಉರಿಯೂತವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

4 / 5
ಚಳಿಗಾಲದಲ್ಲಿ ಕೆಮ್ಮು ಮತ್ತು ನೆಗಡಿಗೆ ಸಂಬಂಧಿಸಿದ ಸಮಸ್ಯೆಗಳು ಆಗಾಗ ಕಾಡುತ್ತವೆ.
ಹಾಗಾಗಿ ಮೀನು ಸೇವನೆನಿಂದ ಈ ಸಮಸ್ಯೆಗಳು ಬರದಂತೆ ತಡೆಯಲು ಸಹಾಯ ಮಾಡುತ್ತದೆ.

ಚಳಿಗಾಲದಲ್ಲಿ ಕೆಮ್ಮು ಮತ್ತು ನೆಗಡಿಗೆ ಸಂಬಂಧಿಸಿದ ಸಮಸ್ಯೆಗಳು ಆಗಾಗ ಕಾಡುತ್ತವೆ. ಹಾಗಾಗಿ ಮೀನು ಸೇವನೆನಿಂದ ಈ ಸಮಸ್ಯೆಗಳು ಬರದಂತೆ ತಡೆಯಲು ಸಹಾಯ ಮಾಡುತ್ತದೆ.

5 / 5
Follow us
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ