AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Fitness Tips: ಒಂದೇ ತಿಂಗಳಲ್ಲಿ ಫಿಟ್ ಮತ್ತು ಸ್ಲಿಮ್ ಆಗಲು ಬಯಸುವವರಿಗೆ ಇಲ್ಲಿವೆ ಕೆಲ ಸರಳ ಟಿಪ್ಸ್​​

ಹೊಸ ವರ್ಷ ಪ್ರಾರಂಭವಾಗಿ ಐದು ದಿನಗಳು ಕಳೆದಿವೆ. ಈ ವರ್ಷ ಫಿಟ್‌ನೆಸ್‌ನತ್ತ ಗಮನಹರಿಸಲು ಮತ್ತು ತೂಕ ಕಡಿಮೆ ಮಾಡಿಕೊಳ್ಳಲು ಬಯಸುವವರು ಈ ಚಿಕ್ಕ ಸಲಹೆಯನ್ನು ಪಾಲಿಸಿ.

TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on:Jan 06, 2023 | 10:20 PM

Share
ಪ್ರತಿದಿನ ಬೆಚ್ಚಗಿನ ನೀರನ್ನು ಕುಡಿಯುವುದರಿಂದ ನಿಮ್ಮ ತೂಕವನ್ನು ಆದಷ್ಟು ಬೇಗ ಕಡಿಮೆ ಮಾಡಲು ಸಹಾಯ
ಮಾಡುತ್ತದೆ. ಈ ವಿಧಾನವನ್ನು ನಿಯಮಿತವಾಗಿ ಅನುಸರಿಸಬಹುದು. ಜೊತೆಗೆ ನಿಂಬೆ ರಸ
ಅಥವಾ ಜೇನುತುಪ್ಪದೊಂದಿಗೆ ಬೆಚ್ಚಗಿನ ನೀರಿನ್ನು ಕುಡಿಯಬಹುದು.

ಪ್ರತಿದಿನ ಬೆಚ್ಚಗಿನ ನೀರನ್ನು ಕುಡಿಯುವುದರಿಂದ ನಿಮ್ಮ ತೂಕವನ್ನು ಆದಷ್ಟು ಬೇಗ ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಈ ವಿಧಾನವನ್ನು ನಿಯಮಿತವಾಗಿ ಅನುಸರಿಸಬಹುದು. ಜೊತೆಗೆ ನಿಂಬೆ ರಸ ಅಥವಾ ಜೇನುತುಪ್ಪದೊಂದಿಗೆ ಬೆಚ್ಚಗಿನ ನೀರಿನ್ನು ಕುಡಿಯಬಹುದು.

1 / 5
ತೂಕ ಹೆಚ್ಚಾಗಿದೆ ಎಂದು ಸುಮ್ಮನೆ ಕುಳಿತುಕೊಂಡರೆ ಆಗದು. ಪ್ರತಿದಿನ ಕನಿಷ್ಠ ಅರ್ಧ ಗಂಟೆಯಾದರೂ 
ವಾಕಿಂಗ್​ ಅಥವಾ ಜಾಗಿಂಗ್ ಮಾಡಬೇಕು. ಹೀಗೆ ಮಾಡುವುದರಿಂದ ದೇಹದಲ್ಲಿನ ಕ್ಯಾಲೊರಿಗಳು ಸುಟ್ಟು ಹೋಗಿ,
ತೂಕ ಕಡಿಮೆಯಾಗುವುದು ಖಚಿತ.

ತೂಕ ಹೆಚ್ಚಾಗಿದೆ ಎಂದು ಸುಮ್ಮನೆ ಕುಳಿತುಕೊಂಡರೆ ಆಗದು. ಪ್ರತಿದಿನ ಕನಿಷ್ಠ ಅರ್ಧ ಗಂಟೆಯಾದರೂ ವಾಕಿಂಗ್​ ಅಥವಾ ಜಾಗಿಂಗ್ ಮಾಡಬೇಕು. ಹೀಗೆ ಮಾಡುವುದರಿಂದ ದೇಹದಲ್ಲಿನ ಕ್ಯಾಲೊರಿಗಳು ಸುಟ್ಟು ಹೋಗಿ, ತೂಕ ಕಡಿಮೆಯಾಗುವುದು ಖಚಿತ.

2 / 5
ಫಿಟ್‌ನೆಸ್‌ಗೆ ಆರೋಗ್ಯಕರ ಆಹಾರ ಅತ್ಯಗತ್ಯ. ನೀವು ಎಣ್ಣೆಯುಕ್ತ, ಕರಿದ, ಮಸಾಲೆಯುಕ್ತ ಅಥವಾ 
ಜಂಕ್ ಫುಡ್‌ಗಳನ್ನು ಪ್ರತಿದಿನ ತಿನ್ನುವ ಅಭ್ಯಾಸವನ್ನು ಹೊಂದಿದ್ದರೆ, ಇಂದೇ ಅವುಗಳನ್ನು ತಿನ್ನುವುದನ್ನು ನಿಲ್ಲಿಸಿ. 
ಕೊಬ್ಬಿನ ಆಹಾರಗಳನ್ನು ತಪ್ಪಿಸುವುದರಿಂದ 
ತೂಕವನ್ನು ತ್ವರಿತವಾಗಿ ಕಳೆದುಕೊಳ್ಳಬಹುದು.

ಫಿಟ್‌ನೆಸ್‌ಗೆ ಆರೋಗ್ಯಕರ ಆಹಾರ ಅತ್ಯಗತ್ಯ. ನೀವು ಎಣ್ಣೆಯುಕ್ತ, ಕರಿದ, ಮಸಾಲೆಯುಕ್ತ ಅಥವಾ ಜಂಕ್ ಫುಡ್‌ಗಳನ್ನು ಪ್ರತಿದಿನ ತಿನ್ನುವ ಅಭ್ಯಾಸವನ್ನು ಹೊಂದಿದ್ದರೆ, ಇಂದೇ ಅವುಗಳನ್ನು ತಿನ್ನುವುದನ್ನು ನಿಲ್ಲಿಸಿ. ಕೊಬ್ಬಿನ ಆಹಾರಗಳನ್ನು ತಪ್ಪಿಸುವುದರಿಂದ ತೂಕವನ್ನು ತ್ವರಿತವಾಗಿ ಕಳೆದುಕೊಳ್ಳಬಹುದು.

3 / 5
ಸಕ್ಕರೆ ಮತ್ತು ಕಾರ್ಬೋಹೈಡ್ರೇಟ್‌ ಇರುವ ಆಹಾರವನ್ನು ಹೆಚ್ಚಾಗಿ ಸೇವಿಸಬಾರದು. 
ತೂಕ ಇಳಿಸಿಕೊಳ್ಳಲು ಬಯಸುವವರು ಸಿಹಿತಿಂಡಿಗಳಿಂದ ದೂರವಿರಬೇಕು ಎನ್ನುತ್ತಾರೆ ತಜ್ಞರು.

ಸಕ್ಕರೆ ಮತ್ತು ಕಾರ್ಬೋಹೈಡ್ರೇಟ್‌ ಇರುವ ಆಹಾರವನ್ನು ಹೆಚ್ಚಾಗಿ ಸೇವಿಸಬಾರದು. ತೂಕ ಇಳಿಸಿಕೊಳ್ಳಲು ಬಯಸುವವರು ಸಿಹಿತಿಂಡಿಗಳಿಂದ ದೂರವಿರಬೇಕು ಎನ್ನುತ್ತಾರೆ ತಜ್ಞರು.

4 / 5
ತೂಕ ಇಳಿಸಿಕೊಳ್ಳಲು ಜಿಮ್‌ಗೆ ಹೋಗುವುದು ಮುಖ್ಯವಲ್ಲ. ದೈಹಿಕ ವ್ಯಾಯಾಮವನ್ನು ಎಲ್ಲಿ
 ಬೇಕಾದರೂ ಮಾಡಬಹುದು. ಮನೆಯಲ್ಲಿ ಪ್ರತಿದಿನ 30-40 ನಿಮಿಷಗಳ ದೈಹಿಕ ವ್ಯಾಯಾಮವು ನಿಮ್ಮ
 ತೂಕವನ್ನು ಸುಲಭವಾಗಿ ಕಳೆದುಕೊಳ್ಳಲು ಸಹಾಯ ಮಾಡುತ್ತದೆ.

ತೂಕ ಇಳಿಸಿಕೊಳ್ಳಲು ಜಿಮ್‌ಗೆ ಹೋಗುವುದು ಮುಖ್ಯವಲ್ಲ. ದೈಹಿಕ ವ್ಯಾಯಾಮವನ್ನು ಎಲ್ಲಿ ಬೇಕಾದರೂ ಮಾಡಬಹುದು. ಮನೆಯಲ್ಲಿ ಪ್ರತಿದಿನ 30-40 ನಿಮಿಷಗಳ ದೈಹಿಕ ವ್ಯಾಯಾಮವು ನಿಮ್ಮ ತೂಕವನ್ನು ಸುಲಭವಾಗಿ ಕಳೆದುಕೊಳ್ಳಲು ಸಹಾಯ ಮಾಡುತ್ತದೆ.

5 / 5

Published On - 10:20 pm, Fri, 6 January 23

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ