‘ಫ್ಲೆಮಿಂಗೋ’ 10 ವರ್ಷಗಳ ಸಂಭ್ರಮದಲ್ಲಿ ಕನ್ನಡ ಚಿತ್ರರಂಗದ ಸಾಧಕರಿಗೆ ಪ್ರಶಸ್ತಿ ಪ್ರದಾನ
‘ದಶಕದ ಸಂಭ್ರಮ’ ಕಾರ್ಯಕ್ರಮಕ್ಕೆ ಹಲವು ಗಣ್ಯರು ಸಾಕ್ಷಿಯಾದರು. ಚಂದನವನದ ಅನೇಕ ಹಿರಿಯ ಕಲಾವಿದರನ್ನು ಆಹ್ವಾನಿಸಿ, ಪ್ರಶಸ್ತಿ ನೀಡಿ ಗೌರವಿಸಿದ್ದು ವಿಶೇಷವಾಗಿತ್ತು.
Published On - 5:19 pm, Sun, 26 March 23