Flipkart Big Saving Days Sale: ಕಳೆದ ಬಾರಿಗಿಂತ ಮತ್ತಷ್ಟು ಕಡಿಮೆ ಬೆಲೆಗೆ ಸಿಗುತ್ತಿದೆ ಐಫೋನ್: ಮಿಸ್ ಮಾಡ್ಬೇಡಿ

ಫ್ಲಿಪ್​ಕಾರ್ಟ್​ನಲ್ಲಿ ಬಿಗ್ ಸೇವಿಂಗ್ ಡೇಸ್ (Flipkart Big Saving Days sale) ಸೇಲ್ ಪ್ರಾರಂಭಗೊಂಡಿದೆ. ಈ ಸೇಲ್ನಲ್ಲಿ ಆಪಲ್, ಸ್ಯಾಮ್ಸಂಗ್, ರಿಯಲ್ಮಿ ಸೇರಿದಂತೆ ಅನೇಕ ಜನಪ್ರಿಯ ಸ್ಮಾರ್ಟ್ಫೋನ್ ಬ್ರಾಂಡ್ಗಳು ತಮ್ಮ ಫೋನ್ಗಳನ್ನು ರಿಯಾಯಿತಿ ದರದಲ್ಲಿ ಮಾರಾಟ ಮಾಡುತ್ತಿವೆ

Vinay Bhat
|

Updated on:Mar 14, 2022 | 12:12 PM

Flipkart Big Saving Days Sale: ಕಳೆದ ಬಾರಿಗಿಂತ ಮತ್ತಷ್ಟು ಕಡಿಮೆ ಬೆಲೆಗೆ ಸಿಗುತ್ತಿದೆ ಐಫೋನ್: ಮಿಸ್ ಮಾಡ್ಬೇಡಿ

ಫ್ಲಿಪ್ಕಾರ್ಟ್ನಲ್ಲಿ ಬಿಗ್ ಸೇವಿಂಗ್ ಡೇಸ್ (Flipkart Big Saving Days sale) ಸೇಲ್ ಪ್ರಾರಂಭಗೊಂಡಿದೆ. ಇದೇ ಮಾರ್ಚ್ 12 ರಂದು ಈ ಬಹುನಿರೀಕ್ಷಿತ ಸೇಲ್ ಲೈವ್ ಆಗಿದ್ದು, ಮಾರ್ಚ್ 17 ರವರೆಗೆ ನಡೆಯಲಿದೆ. ಮಾರಾಟದ ಸಮಯದಲ್ಲಿ, ಖರೀದಿದಾರರಿಗೆ ಸ್ಮಾರ್ಟ್ಫೋನ್ಗಳು, ಎಲೆಕ್ಟ್ರಾನಿಕ್ಸ್, ಲ್ಯಾಪ್ಟಾಪ್ಗಳು ಮತ್ತು ಹೆಚ್ಚಿನ ಉತ್ಪನ್ನಗಳ ಮೇಲೆ ಬಿಗ್ ಆಫರ್ಗಳನ್ನು ನೀಡಲಾಗಿದೆ.

1 / 5
Flipkart Big Saving Days Sale: ಕಳೆದ ಬಾರಿಗಿಂತ ಮತ್ತಷ್ಟು ಕಡಿಮೆ ಬೆಲೆಗೆ ಸಿಗುತ್ತಿದೆ ಐಫೋನ್: ಮಿಸ್ ಮಾಡ್ಬೇಡಿ

ಸ್ಮಾರ್ಟ್ ವಾಚ್ಗಳ ಮೇಲೆ ಶೇಕಡಾ 60 ರಷ್ಟು ರಿಯಾಯಿತಿಗಳನ್ನು ಘೋಷಿಸಿದೆ. ಟ್ರಿಮ್ಮರ್ಗಳು ಮತ್ತು ಶೇವರ್ಗಳ ಮೇಲೆ ಶೇಕಡಾ 70 ರಷ್ಟು ರಿಯಾಯಿತಿ ಮತ್ತು ಲ್ಯಾಪ್ಟಾಪ್ಗಳ ಮೇಲೆ ಶೇಕಡಾ 40 ರಷ್ಟು ರಿಯಾಯಿತಿ ನೀಡಿದೆ. ಒನ್ಪ್ಲಸ್, ಬೋಟ್, ಜೆಬಿಎಲ್, ರಿಯಲ್ ಮಿ ಮತ್ತು ಹೆಚ್ಚಿನ ಬ್ರಾಂಡ್ಗಳಿಂದ ಪೋರ್ಟಬಲ್ ಸ್ಪೀಕರ್ಗಳು ಮತ್ತು ಹೆಡ್ಫೋನ್ಗಳು 80 ಪ್ರತಿಶತದಷ್ಟು ರಿಯಾಯಿತಿಯಲ್ಲಿ ಲಭ್ಯವಿರುತ್ತವೆ.

2 / 5
Flipkart Big Saving Days Sale: ಕಳೆದ ಬಾರಿಗಿಂತ ಮತ್ತಷ್ಟು ಕಡಿಮೆ ಬೆಲೆಗೆ ಸಿಗುತ್ತಿದೆ ಐಫೋನ್: ಮಿಸ್ ಮಾಡ್ಬೇಡಿ

ಈ ಸೇಲ್ನಲ್ಲಿ ಆಪಲ್, ಸ್ಯಾಮ್ಸಂಗ್, ರಿಯಲ್ಮಿ ಸೇರಿದಂತೆ ಅನೇಕ ಜನಪ್ರಿಯ ಸ್ಮಾರ್ಟ್ಫೋನ್ ಬ್ರಾಂಡ್ಗಳು ತಮ್ಮ ಫೋನ್ಗಳನ್ನು ರಿಯಾಯಿತಿ ದರದಲ್ಲಿ ಮಾರಾಟ ಮಾಡುತ್ತಿವೆ. ಫ್ಲಾಟ್ ಡಿಸ್ಕೌಂಟ್ಗಳ ಹೊರತಾಗಿ, ಫ್ಲಿಪ್ಕಾರ್ಟ್ ಆಯ್ದ ಉತ್ಪನ್ನಗಳ ಮೇಲೆ ಬ್ಯಾಂಕ್ ರಿಯಾಯಿತಿಗಳನ್ನು ಸಹ ನೀಡುತ್ತಿದೆ. ಇದರಲ್ಲಿ ಎಸ್ಬಿಐ ಕಾರ್ಡ್ಗಳನ್ನು ಬಳಸಿಕೊಂಡು ಖರೀದಿಸುವ ಗ್ರಾಹಕರಿಗೆ 10% ರಷ್ಟು ತ್ವರಿತ ರಿಯಾಯಿತಿ ಕೂಡ ಸಿಗಲಿದೆ.

3 / 5
Flipkart Big Saving Days Sale: ಕಳೆದ ಬಾರಿಗಿಂತ ಮತ್ತಷ್ಟು ಕಡಿಮೆ ಬೆಲೆಗೆ ಸಿಗುತ್ತಿದೆ ಐಫೋನ್: ಮಿಸ್ ಮಾಡ್ಬೇಡಿ

ಆ್ಯಪಲ್ ಕಂಪೆನಿಯ ಐಫೋನ್ SE 2020 ಅನ್ನು ನೀವು 30,000 ರೂ.ಗಿಂತ ಕಡಿಮೆ ಬೆಲೆಯಲ್ಲಿ ಖರೀದಿಸಬಹುದು. ಅಂದರೆ 44,999 ರೂ. ಮೂಲಬೆಲೆ ಹೊಂದಿರುವ ಐಫೋನ್ SE 2020 ಅನ್ನು ನೀವು ಕೇವಲ 29,999 ರೂಗಳಲ್ಲಿ ಖರೀದಿಸಬಹುದು. ಆ್ಯಪಲ್ ಕಂಪೆನಿ ಈ ಫೋನ್ ಮೇಲೆ 13,000 ರೂಪಾಯಿಗಳವರೆಗೆ ಎಕ್ಸ್ಚೇಜ್ ಆಫರ್ ನೀಡುತ್ತಿದೆ.

4 / 5
Flipkart Big Saving Days Sale: ಕಳೆದ ಬಾರಿಗಿಂತ ಮತ್ತಷ್ಟು ಕಡಿಮೆ ಬೆಲೆಗೆ ಸಿಗುತ್ತಿದೆ ಐಫೋನ್: ಮಿಸ್ ಮಾಡ್ಬೇಡಿ

ಮೋಟೋರೊಲಾ ಎಡ್ಜ್ 20 ಪ್ರೊ ಸ್ಮಾರ್ಟ್ಫೋನ್ ಫ್ಲಿಪ್ಕಾರ್ಟ್ ಬಿಗ್ ಸೇವಿಂಗ್ ಡೇಸ್ ಸೇಲ್ನಲ್ಲಿ ರಿಯಾಯಿತಿ ದರದಲ್ಲಿ 32,999ರೂ.ಗಳಿಗೆ ಲಭ್ಯವಾಗಲಿದೆ. ಈ ಫೋನ್ನ ಮೂಲ ಬೆಲೆ 36,999 ರೂ. ಆಗಿದೆ. ಇದಲ್ಲದೆ ಬ್ಯಾಂಕ್ ಆಫರ್ ಮೂಲಕ 32,249ರೂ.ಗಳಿಗೆ ಖರೀದಿಸಬಹುದು

5 / 5

Published On - 11:49 am, Mon, 14 March 22

Follow us
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್