Flipkart Diwali sale 2023: ಫ್ಲಿಪ್‌ಕಾರ್ಟ್ ಬಿಗ್ ದೀಪಾವಳಿ ಸೇಲ್: ನಥಿಂಗ್ ಫೋನ್ 2 ಮೇಲೆ ದಾಖಲೆಯ ರಿಯಾಯಿತಿ

Nothing Phone 2 Offer: ಮಧ್ಯಮ ಬೆಲೆಗೆ ನೀವು ಒಂದೊಳ್ಳೆ ಪ್ರೀಮಿಯಂ ಅನುಭವ ನೀಡುವ ಫೋನನ್ನು ಖರೀದಿಸಬೇಕು ಎಂದಿದ್ದಲ್ಲಿ ನಥಿಂಗ್ ಫೋನ್ 2 ಅನ್ನು ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್​ಕಾರ್ಟ್​ನಲ್ಲಿ ಕಡಿಮೆ ಬೆಲೆಗೆ ಖರೀದಿಸಬಹುದು. ನಥಿಂಗ್ ಫೋನ್ 2 ಮೇಲೆ ಸದ್ಯ 10,000 ರೂ. ರಿಯಾಯಿತಿ ಘೋಷಿಸಲಾಗಿದೆ.

|

Updated on: Nov 11, 2023 | 6:55 AM

ಹಬ್ಬದ ಸೀಸನ್ ಶುರುವಾಗಿದೆ. ಪ್ರಸಿದ್ಧ ಇ ಕಾಮರ್ಸ್ ತಾಣವಾದ ಅಮೆಜಾನ್ ಮತ್ತು ಫ್ಲಿಪ್‌ಕಾರ್ಟ್‌ನಲ್ಲಿ ದೀಪಾವಳಿ ಸೇಲ್ ಆರಂಭವಾಗಿದ್ದು, ಅನೇಕ ಪ್ರಾಡಕ್ಟ್​ಗಳಿಗೆ ಆಕರ್ಷಕ ರಿಯಾಯಿತಿ ಘೋಷಣೆ ಮಾಡಲಾಗಿದೆ. ಫ್ಲಿಪ್‌ಕಾರ್ಟ್​ನಲ್ಲಿ ಬಿಗ್ ದೀಪಾವಳಿ ಸೇಲ್ (Flipkart Diwali sale 2023) ನಡೆಯುತ್ತಿದ್ದು, ದಾಖಲೆಯ ರಿಯಾಯಿತಿಗೆ ಹೆಚ್ಚಿನ ಐಟಮ್ ಸಿಗುತ್ತಿದೆ.

1 / 7
ಫ್ಲಿಪ್‌ಕಾರ್ಟ್​ ಬಿಗ್ ದೀಪಾವಳಿ ಸೇಲ್​ನಲ್ಲಿ ಸ್ಮಾರ್ಟ್​ಫೋನ್​ಗಳನ್ನು ಅತಿ ಕಡಿಮೆ ಬೆಲೆಗೆ ಖರೀದಿಸಬಹುದು. ಮುಖ್ಯವಾಗಿ ನಥಿಂಗ್ ಕಂಪನಿ ಇತ್ತೀಚೆಗಷ್ಟೆ ಭಾರತದಲ್ಲಿ ಬಿಡುಗಡೆ ಮಾಡಿದ ನಥಿಂಗ್ ಫೋನ್ 2 ಇದೀಗ ಬಂಪರ್ ಡಿಸ್ಕೌಂಟ್​ನಲ್ಲಿ, ಅತಿ ಕಡಿಮೆ ಬೆಲೆಗೆ ಸೇಲ್ ಆಗುತ್ತಿದೆ.

2 / 7
ಮಧ್ಯಮ ಬೆಲೆಗೆ ನೀವು ಒಂದೊಳ್ಳೆ ಪ್ರೀಮಿಯಂ ಅನುಭವ ನೀಡುವ ಫೋನನ್ನು ಖರೀದಿಸಬೇಕು ಎಂದಿದ್ದಲ್ಲಿ ನಥಿಂಗ್ ಫೋನ್ 2 ಅನ್ನು ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್​ಕಾರ್ಟ್​ನಲ್ಲಿ ಕಡಿಮೆ ಬೆಲೆಗೆ ಖರೀದಿಸಬಹುದು. ನಥಿಂಗ್ ಫೋನ್ 2 ಮೇಲೆ ಸದ್ಯ 10,000 ರೂ. ರಿಯಾಯಿತಿ ಘೋಷಿಸಲಾಗಿದೆ.

3 / 7
ನಥಿಂಗ್ ಫೋನ್ (2) 8 GB RAM + 128 GB ಸ್ಟೋರೇಜ್ ಸಾಮರ್ಥ್ಯಕ್ಕೆ ಫ್ಲಿಪ್​ಕಾರ್ಟ್​ನಲ್ಲಿ ಮೂಲಬೆಲೆ 49,999 ರೂ. ಇದೆ. ಇದೀಗ ಶೇ. 20 ರಷ್ಟು ಡಿಸ್ಕೌಂಟ್ ಪಡೆದುಕೊಂಡು 39,999 ರೂ. ಗೆ ಸೇಲ್ ಆಗುತ್ತಿದೆ. ಇದರ ಜೊತೆಗೆ ICICI, Kotak ಮತ್ತು HDFC ಬ್ಯಾಂಕ್ ಕಾರ್ಡ್‌ದಾರರಿಗೆ ಆಕರ್ಷಕ ಆಫರ್ ಕೂಡ ನೀಡಲಾಗಿದೆ.

4 / 7
ನಥಿಂಗ್ ಫೋನ್ (2) ಸ್ನಾಪ್‌ಡ್ರಾಗನ್ 8+ Gen 1 ಪ್ರೊಸೆಸರ್ ಅನ್ನು ಹೊಂದಿದೆ. ಇದು ಮೂರು ಪ್ರಮುಖ ಆಂಡ್ರಾಯ್ಡ್ ಓಎಸ್ ನವೀಕರಣಗಳನ್ನು ಮತ್ತು ನಾಲ್ಕು ವರ್ಷಗಳ ಭದ್ರತಾ ಪ್ಯಾಚ್‌ಗಳನ್ನು ಪಡೆದುಕೊಂಡಿದೆ. ಆಂಡ್ರಾಯ್ಡ್ 13 OS ನಲ್ಲಿ ಕಾರ್ಯನಿರ್ವಹಿಸುತ್ತದೆ, ಪ್ರಸ್ತುತ Android 14ನ ಇತ್ತೀಚಿನ ಆವೃತ್ತಿಯನ್ನು ಬಿಡುಗಡೆ ಮಾಡಬೇಕಿದೆ.

5 / 7
ಈ ಸಾಧನವು ವಿವಿಧ ಚಾರ್ಜಿಂಗ್ ಆಯ್ಕೆಗಳನ್ನು ಬೆಂಬಲಿಸುವ 4,700mAh ಬ್ಯಾಟರಿಯನ್ನು ಹೊಂದಿದೆ. 45W ವೇಗದ ವೈರ್ಡ್ ಚಾರ್ಜಿಂಗ್, 15W Qi ವೈರ್‌ಲೆಸ್ ಚಾರ್ಜಿಂಗ್ ಮತ್ತು 5W ರಿವರ್ಸ್ ವೈರ್‌ಲೆಸ್ ಚಾರ್ಜಿಂಗ್ ಆಯ್ಕೆ ಇದೆ. ಇದು 6.7-ಇಂಚಿನ ಪೂರ್ಣ-HD+ OLED ಡಿಸ್ ಪ್ಲೇಯನ್ನು ಹೊಂದಿದೆ. LTPO ಪ್ಯಾನೆಲ್ ಅನ್ನು ಒಳಗೊಂಡಿರುವ ಈ ಡಿಸ್‌ಪ್ಲಯು ರಿಫ್ರೆಶ್ ದರವನ್ನು 1Hz ನಿಂದ 120Hz ವರೆಗೆ ನೀಡಲಾಗಿದೆ.

6 / 7
ಕ್ಯಾಮೆರಾ ವಿಷಯಕ್ಕೆ ಬಂದರೆ, ಡ್ಯುಯಲ್ ರಿಯರ್ ಸೆಟಪ್ ಅನ್ನು ಒಳಗೊಂಡಿದೆ. ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ (OIS) ಮತ್ತು ಎಲೆಕ್ಟ್ರಾನಿಕ್ ಇಮೇಜ್ ಸ್ಟೆಬಿಲೈಸೇಶನ್ (EIS) ಅನ್ನು ಬೆಂಬಲಿಸುವ Sony IMX890 ಸಂವೇದಕದ 50-ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ ಅಳವಡಿಸಲಾಗಿದೆ. 50-ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್-ಆಂಗಲ್ ಕ್ಯಾಮೆರಾವನ್ನು ಸಹ ಇದೆ. ಇದು ಸ್ಯಾಮ್‌ಸಂಗ್ JN1 ಸಂವೇದಕದ EIS ಅನ್ನು ಹೊಂದಿದೆ. ಮುಂಭಾಗದಲ್ಲಿ, ಸೆಲ್ಫಿ ಮತ್ತು ವಿಡಿಯೋ ಕರೆಗಳಿಗಾಗಿ 32-ಮೆಗಾಪಿಕ್ಸೆಲ್ ಕ್ಯಾಮೆರಾವನ್ನು ನೀಡಲಾಗಿದೆ.

7 / 7
Follow us
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ

ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ

ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ

ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ

ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ

ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!

ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ

ಜಿಟಿ ದೇವೇಗೌಡರ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ಸ್ನೇಹಮಯಿ ಕೃಷ್ಣ

ಗೃಹಲಕ್ಷ್ಮೀಯರಿಗೆ ದಸರಾ ಗಿಫ್ಟ್: ನವರಾತ್ರಿಗೆ ಮಹಿಳೆಯರ ಖಾತೆಗೆ ಹಣ ಜಮೆ

ವಿಡಿಯೋ: ಅಲ್ಲೂರಿ ಜಿಲ್ಲೆಯ ನದಿಯಲ್ಲಿ ತೇಲಿಬಂದ ಆಂಜನೇಯ ಸ್ವಾಮಿ ವಿಗ್ರಹ!