Flipkart Big Diwali sale: ಇಂದಿನಿಂದ ಫ್ಲಿಪ್​ಕಾರ್ಟ್​ನಲ್ಲಿ ಬಿಗ್ ದಿವಾಳಿ ಸೇಲ್: ಸ್ಮಾರ್ಟ್​ಫೋನ್​ಗಳ ಮೇಲೆ ಧಮಾಕ ಆಫರ್

ಫ್ಲಿಪ್‌ಕಾರ್ಟ್ (Flipkart) ನಲ್ಲಿ ಇಂದಿನಿಂದ ಬಿಗ್ ದಿವಾಳಿ ಸೇಲ್ (Flipkart Big Diwali sale) ಲೈವ್ ಆಗಿದೆ. ಪ್ಲಸ್ ಬಳಕೆದಾರರು ನಿನ್ನಯೇ ಈ ಮೇಳದ ಪ್ರಯೋಜನ ಪಡೆದಿದ್ದರು. ಈ ಅವಧಿಯಲ್ಲಿ ಹೊಸ ಗ್ಯಾಜೆಟ್ ಖರೀದಿಸುವ ಗ್ರಾಹಕರಿಗೆ ಹೆಚ್ಚುವರಿ ಡಿಸ್ಕೌಂಟ್ ಮತ್ತು ವಿಶೇಷ ಕೊಡುಗೆ ಲಭ್ಯವಾಗಲಿದೆ.

TV9 Web
| Updated By: Vinay Bhat

Updated on: Oct 19, 2022 | 6:15 AM

ದೇಶದ ಪ್ರಸಿದ್ಧ ಇ ಕಾಮರ್ಸ್ ಸಂಸ್ಥೆಗಳಲ್ಲಿ ದೀಪಾವಳಿ ಪ್ರಯುಕ್ತ ಮೇಳಗಳು ಶುರುವಾಗಿದೆ. ಫ್ಲಿಪ್‌ಕಾರ್ಟ್ (Flipkart) ನಲ್ಲಿ ಇಂದಿನಿಂದ ಬಿಗ್ ದಿವಾಳಿ ಸೇಲ್ (Flipkart Big Diwali sale) ಲೈವ್ ಆಗಿದೆ. ಪ್ಲಸ್ ಬಳಕೆದಾರರು ನಿನ್ನಯೇ ಈ ಮೇಳದ ಪ್ರಯೋಜನ ಪಡೆದಿದ್ದರು. ಈ ಅವಧಿಯಲ್ಲಿ ಹೊಸ ಗ್ಯಾಜೆಟ್ ಖರೀದಿಸುವ ಗ್ರಾಹಕರಿಗೆ ಹೆಚ್ಚುವರಿ ಡಿಸ್ಕೌಂಟ್ ಮತ್ತು ವಿಶೇಷ ಕೊಡುಗೆ ಲಭ್ಯವಾಗಲಿದೆ.

1 / 6
ಫ್ಲಿಪ್‌ಕಾರ್ಟ್ ಬಿಗ್ ದೀಪಾವಳಿ ಮಾರಾಟದಲ್ಲಿ ಸ್ಮಾರ್ಟ್‌ಫೋನ್‌ಗಳ ಮೇಲೆ ಶೇ. 45 ರ ತನಕ ರಿಯಾಯಿತಿ ನೀಡುತ್ತದೆ. ಎಲೆಕ್ಟ್ರಾನಿಕ್ಸ್ ವಸ್ತುಗಳ ಮೇಲೆ ಶೇ. 80 ರ ವರೆಗೆ ಡಿಸ್ಕೌಂಟ್ ಘೋಷಿಸಲಾಗಿದೆ. ಈ ರಿಯಾಯಿತಿ ಒಳಗೆ ಸ್ಮಾರ್ಟ್ ವಾಚ್‌ಗಳು, ಹೆಡ್‌ಫೋನ್‌ಗಳು, ವೈರ್‌ಲೆಸ್ ಇಯರ್‌ಫೋನ್‌ಗಳು, ಲ್ಯಾಪ್‌ಟಾಪ್‌ಗಳು ಸೇರಿದಂತೆ ಅನೇಕ ಪ್ರಾಟಕ್ಟ್ ಸೇರಿವೆ.

2 / 6
ಲ್ಯಾಪ್‌ಟಾಪ್‌ ಮೇಲೆ ಶೇ. 50 ರಷ್ಟು ರಿಯಾಯಿತಿ ಇದೆ. ಬಲಿಷ್ಠವಾದ ಗೇಮಿಂಗ್ ಲ್ಯಾಪ್‌ಟಾಪ್‌ಗಳು ರೂ. 50,990 ರಿಂದ ಮಾರಾಟವಾಗುತ್ತವೆ. ಪ್ರಿಂಟರ್‌ಗಳು ಮತ್ತು ಮಾನಿಟರ್‌ಗಳು ಮಾರಾಟದಲ್ಲಿ ಶೇ. 80 ರಷ್ಟು ರಿಯಾಯಿತಿ ಲಭ್ಯ ಇರುತ್ತವೆ.

3 / 6
ಇನ್ನು ರಿಯಲ್‌ಮಿ, ಪೋಕೋ ಮತ್ತು ರೆಡ್ಮಿ ಸೇರಿದಂತೆ ಇನ್ನಿತರೆ ಸ್ಮಾರ್ಟ್‌ ಫೋನ್‌ಗಳಿಗೆ ಭಾರೀ ರಿಯಾಯಿತಿ ನೀಡುತ್ತಿದೆ. ಇದಿಷ್ಟೇ ಅಲ್ಲದೆ ಈ ಸ್ಮಾರ್ಟ್‌ಫೋನ್‌ಗಳನ್ನು ಕೊಂಡುಕೊಳ್ಳಲು ಎಕ್ಸ್‌ಚೇಂಜ್‌ ಅಫರ್‌ ಸಹ ಘೋಷಣೆ ಮಾಡಲಾಗಿದ್ದು, ಇದರ ಜೊತೆಗೆ ಇಎಂಐ ಆಯ್ಕೆಯನ್ನೂ ನೀಡಲಾಗಿದೆ. ಪ್ರಮುಖವಾಗಿ ಈ ಸೇಲ್‌ನಲ್ಲಿ ಆ್ಯಪಲ್‌ ಐಫೋನ್‌ 13, ಐಫೋನ್‌ 13 ಮಿನಿ, ಸ್ಯಾಮ್‌ಸಂಗ್‌ ಗ್ಯಾಲಕ್ಸಿ S22+, ರಿಯಲ್‌ಮಿ 9i 5G ಸ್ಮಾರ್ಟ್‌ಫೋನ್‌ಗಳಿಗೆ ಹೆಚ್ಚಿನ ರಿಯಾಯಿತಿ ನೀಡಲಾಗುತ್ತದೆ.

4 / 6
ಐಫೋನ್ 13 128GB ಮಾಡೆಲ್ ಅನ್ನು ನೀವು ದಿವಾಳಿ ಸೇಲ್​ನಲ್ಲಿ 69,990 ರೂ. ಬದಲಾಗಿ 59,990 ರೂ. ಗೆ ಖರೀದಿಸಬಹುದು. ಇದರ ಮೇಲೆ 10,000 ರೂ. ಗಳ ರಿಯಾಯಿತಿ ಘೋಷಿಸಲಾಗಿದೆ. ಅಂತೆಯೆ ಎಸ್​ಬಿಐ ಬ್ಯಾಂಕ್ ಆಫರ್ ಕೂಡ ಲಭ್ಯವಿದ್ದು 2,000 ರೂ. ಗಳ ಡಿಸ್ಕೌಂಟ್ ಪಡೆಯಬಹುದು. ಹಳೆಯ ಐಫೋನನ್ನೇ ಎಕ್ಸ್​ಚೇಂಜ್ ಮಾಡುತ್ತಿರಿ ಎಂದಾದರೆ ಇನ್ನೂ ಹೆಚ್ಚಿನ ರಿಯಾಯಿತಿಯಲ್ಲಿ ಐಫೋನ್ 13 ನಿಮ್ಮದಾಗಿಸಬಹುದು.

5 / 6
ಇನ್ನು ಐಫೋನ್ 12 ಮಿನಿ 36,990 ರೂ. ಗೆ ಮಾರಾಟ ಕಂಡರೆ, ಐಫೋನ್ 11 31,990 ರೂ. ಗೆ ಸೇಲ್ ಆಗುತ್ತಿದೆ. ಇದರ ಜೊತೆಗೆ ಬ್ಯಾಂಕ್ ಆಫರ್ ಕೂಡ ಲಭ್ಯವಿದೆ. ನೀವು ಹೊಸ ಮಾಡೆಲ್ ಐಫೋನ್ 14 ಮೇಲೆ ಕಣ್ಣಿಟ್ಟಿದ್ದರೆ 79,9000 ರೂ. ಗೆ ಖರೀದಿಸಬಹುದು.

6 / 6
Follow us
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ