AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Flipkart Big Saving Days sale: ಫ್ಲಿಪ್​ಕಾರ್ಟ್​ನಲ್ಲಿ ಶುರುವಾಗಿದೆ ಬಿಗ್ ಸೇವಿಂಗ್ ಡೇಸ್ ಸೇಲ್: ಈ ಆಫರ್ ಮಿಸ್ ಮಾಡ್ಬೇಡಿ

ಬಿಗ್ ಸೇವಿಂಗ್ ಡೇಸ್ ಸೇಲ್​ನಲ್ಲಿ ವಿವಿಧ ಉತ್ಪನ್ನಗಳ ಮೇಲೆ ಆಕರ್ಷಕ ರಿಯಾಯಿತಿಗಳು ಮತ್ತು ಕೊಡುಗೆಗಳನ್ನು ನೀಡಲಾಗಿದೆ. ಇವುಗಳಲ್ಲಿ ಕೆಲವು ಸ್ಮಾರ್ಟ್‌ಫೋನ್‌ಗಳು, ಎಲೆಕ್ಟ್ರಾನಿಕ್ಸ್, ಮನೆ ಮತ್ತು ಅಡಿಗೆ ಅಗತ್ಯ ವಸ್ತುಗಳ ಮೇಲೆ ದೊಡ್ಡ ಮಟ್ಟದ ರಿಯಾಯಿತಿ ಇದೆ.

Vinay Bhat
|

Updated on: Jul 15, 2023 | 4:19 PM

ವಾಲ್ಮಾರ್ಟ್ ಒಡೆತನದ ಫ್ಲಿಪ್​ಕಾರ್ಟ್​ನಲ್ಲಿ ಬಿಗ್ ಸೇವಿಂಗ್ ಡೇಸ್ ಸೇಲ್ ಶುರುವಾಗಿದೆ. ಒಟ್ಟು ಐದು ದಿನಗಳ ಕಾಲ ಈ ಮೇಳ ನಡೆಯಲಿದ್ದು ಜುಲೈ 19 ರ ವರೆಗೆ ನಡೆಯಲಿದೆ.

1 / 6
ಫ್ಲಿಪ್​ಕಾರ್ಟ್​ನ ಈ ಸೇಲ್​ನಲ್ಲಿ ವಿವಿಧ ಉತ್ಪನ್ನಗಳ ಮೇಲೆ ಆಕರ್ಷಕ ರಿಯಾಯಿತಿಗಳು ಮತ್ತು ಕೊಡುಗೆಗಳನ್ನು ನೀಡಲಾಗಿದೆ. ಇವುಗಳಲ್ಲಿ ಕೆಲವು ಸ್ಮಾರ್ಟ್‌ಫೋನ್‌ಗಳು, ಎಲೆಕ್ಟ್ರಾನಿಕ್ಸ್, ಮನೆ ಮತ್ತು ಅಡಿಗೆ ಅಗತ್ಯ ವಸ್ತುಗಳ ಮೇಲೆ ದೊಡ್ಡ ಮಟ್ಟದ ರಿಯಾಯಿತಿ ಇದೆ.

2 / 6
ಅನೇಕ​ ಉತ್ಪನ್ನಗಳ ಮೇಲಿನ ರಿಯಾಯಿತಿಗಳ ಜೊತೆಗೆ, ಫ್ಲಿಪ್​ಕಾರ್ಟ್ ಆ್ಯಕ್ಸಿಸ್ ಬ್ಯಾಂಕ್ ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡ್ ಹೊಂದಿರುವವರಿಗೆ 10 ಪ್ರತಿಶತ ತ್ವರಿತ ರಿಯಾಯಿತಿ, ಫ್ಲಿಪ್‌ಕಾರ್ಟ್ ಕ್ರೆಡಿಟ್ ಕಾರ್ಡ್‌ಗಳಲ್ಲಿ ಕ್ಯಾಶ್‌ಬ್ಯಾಕ್ ಆಫರ್ ಇದೆ.

3 / 6
ಫ್ಯಾಶನ್ ವಸ್ತುಗಳು 50 ರಿಂದ 80 ಶೇಕಡಾ ರಿಯಾಯಿತಿಯೊಂದಿಗೆ ಮತ್ತು ಎಲೆಕ್ಟ್ರಾನಿಕ್ಸ್ ಶೇಕಡಾ 80 ರಷ್ಟು ರಿಯಾಯಿತಿಯೊಂದಿಗೆ ಲಭ್ಯವಿರುತ್ತದೆ. ಅಂತೆಯೆ ನೀವು ಒಂದೇ ಸಮಯದಲ್ಲಿ ಅನೇಕ ಉತ್ಪನ್ನಗಳನ್ನು ಖರೀದಿಸಿದರೆ 10 ಪ್ರತಿಶತದವರೆಗೆ ಹೆಚ್ಚುವರಿ ರಿಯಾಯಿತಿಯನ್ನು ಪಡೆಯಬಹುದು.

4 / 6
ಟಿವಿಗಳು ಮತ್ತು ಉಪಕರಣಗಳು 75 ಪ್ರತಿಶತದವರೆಗೆ ಮತ್ತು ಫ್ಲಿಪ್‌ಕಾರ್ಟ್ ಒರಿಜಿನಲ್‌ಗಳು ಶೇಕಡಾ 80 ರಷ್ಟು ರಿಯಾಯಿತಿಯೊಂದಿಗೆ ಲಭ್ಯವಿವೆ. ಫ್ಲಿಪ್‌ಕಾರ್ಟ್ ಬಿಗ್ ಸೇವಿಂಗ್ ಡೇಸ್ ಮಾರಾಟದ ಸಮಯದಲ್ಲಿ, 12 ಗಂಟೆಗೆ, 8 ಗಂಟೆಗೆ ಮತ್ತು ಸಂಜೆ 4 ಗಂಟೆಗೆ ಸ್ಪ್ಲಾಶ್ ಡೀಲ್‌ಗಳು ಇರುತ್ತವೆ.

5 / 6
ಸ್ಮಾರ್ಟ್​ಫೋನ್ ವಿಭಾಗದಲ್ಲಿ 24 ತಿಂಗಳವರೆಗೆ ನೋ ಕಾಸ್ಟ್ EMI ಆಯ್ಕೆ ನೀಡಲಾಗಿದೆ. ಮತ್ತು ಸ್ಮಾರ್ಟ್‌ಫೋನ್‌ಗಳಲ್ಲಿ ಎಕ್ಸ್​ಚೇಂಜ್ ಆಫರ್ ಲಭ್ಯವಿದೆ. ವಿವೋ T2x 5G, ರಿಯ್ ಮಿ C55 ಮತ್ತು ಪೋಕೋ M4 5G ನಂತಹ ಸ್ಮಾರ್ಟ್‌ಫೋನ್‌ಗಳ ಮೇಳೆ ಭರ್ಜರಿ ರಿಯಾಯಿತಿ ಇದೆ.

6 / 6
Follow us
‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್

ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ

ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್

ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ

ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್

ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ

ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ

ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ

ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ

ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್