AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆಜಾನ್, ಫ್ಲಿಪ್​ಕಾರ್ಟ್​ನಲ್ಲಿ ಭರ್ಜರಿ ಆಫರ್: ಪೈಪೋಟಿಗೆ ಬಿದ್ದಂತೆ ಮೊಬೈಲ್​ಗಳ ಮೇಲೆ ಡಿಸ್ಕೌಂಟ್

Flipkart vs Amazon: ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಬಿಡುಗಡೆಯಾದ ಆ್ಯಪಲ್ ಐಫೋನ್ 14 ಮೂಲಬೆಲೆ 79,900 ರೂ. ಆಗಿದೆ. ಆದರೀಗ ಈ ಫೋನ್ ಮೇಲೆ ಶೇ. 12 ರಷ್ಟು ಡಿಸ್ಕೌಂಟ್ ಘೋಷಿಸಲಾಗಿದೆ. ಈ ಫೋನ್ ಸದ್ಯ 69,999 ರೂ. ಗೆ ಸೇಲ್ ಆಗುತ್ತಿದೆ. ಜೊತೆಗೆ ಬ್ಯಾಂಕ್ ಆಫರ್ ಕೂಡ ಲಭ್ಯವಿದೆ.

Vinay Bhat
|

Updated on: Aug 06, 2023 | 6:55 AM

Share
ಪ್ರಸಿದ್ಧ ಇ ಕಾಮರ್ಸ್ ತಾಣಗಳಲ್ಲಿ ಮೇಳಗಳ ಹಬ್ಬ ಶುರುವಾಗಿದೆ. ಅತ್ತ ಅಮೆಜಾನ್​ನಲ್ಲಿ ಗ್ರೇಟ್ ಫ್ರೀಡಂ ಫೆಸ್ಟಿವಲ್ ಸೇಲ್ ನಡೆಯುತ್ತಿದೆ. ಇತ್ತ ಫ್ಲಿಪ್​ಕಾರ್ಟ್​ನಲ್ಲಿ ಬಿಗ್ ಸೇವಿಂಗ್ ಡೇಸ್ ಸೇಲ್ ಭರ್ಜರಿ ಆಗಿ ಸಾಗುತ್ತಿದೆ. ಬಿಗ್ ಸೇವಿಂಗ್ ಡೇಸ್ ಸೇಲ್ ಆಗಸ್ಟ್ 9 ರ ವರೆಗೆ ನಡೆಯಲಿದೆ.

1 / 8
ಬಿಗ್ ಸೇವಿಂಗ್ ಡೇಸ್ ಸೇಲ್​ನಲ್ಲಿ ಸ್ಮಾರ್ಟ್​ಫೋನ್​ಗಳ ಮೇಲೆ ಆಕರ್ಷಕ ರಿಯಾಯಿತಿ ಘೋಷಿಸಲಾಗಿದೆ. ಪ್ರಸಿದ್ಧ 5ಜಿ ಬೆಂಬಲ ಪಡೆದುಕೊಂಡಿರುವ ಮೊಬೈಲ್​ಗಳು ಅತಿ ಕಡಿಮೆ ದರಕ್ಕೆ ಸೇಲ್ ಆಗುತ್ತಿದೆ. ಇಲ್ಲಿದೆ ನೋಡಿ ಡಿಸ್ಕೌಂಟ್ ಪಡೆದುಕೊಂಡಿರುವ ಫೋನುಗಳ ಪಟ್ಟಿ.

2 / 8
ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಬಿಡುಗಡೆಯಾದ ಆ್ಯಪಲ್ ಐಫೋನ್ 14 ಮೂಲಬೆಲೆ 79,900 ರೂ. ಆಗಿದೆ. ಆದರೀಗ ಈ ಫೋನ್ ಮೇಲೆ ಶೇ. 12 ರಷ್ಟು ಡಿಸ್ಕೌಂಟ್ ಘೋಷಿಸಲಾಗಿದೆ. ಈ ಫೋನ್ ಸದ್ಯ 69,999 ರೂ. ಗೆ ಸೇಲ್ ಆಗುತ್ತಿದೆ. ಜೊತೆಗೆ ಬ್ಯಾಂಕ್ ಆಫರ್ ಕೂಡ ಲಭ್ಯವಿದೆ.

3 / 8
ಇತ್ತ ಅಮೆಜಾನ್​ನಲ್ಲಿ ಗ್ರೇಟ್ ಫ್ರೀಡಂ ಫೆಸ್ಟಿವಲ್ ಸೇಲ್​ನಲ್ಲಿ ಐಫೋನ್ 14 ಪ್ರಸ್ತುತ 66,999 ರೂ. ಗೆ ಸೇಲ್ ಆಗುತ್ತಿದೆ. ಬಳಕೆದಾರರು 12,901 ರೂಪಾಯಿಗಳ ರಿಯಾಯಿತಿಯನ್ನು ಪಡೆಯಬಹುದು. ಬ್ಯಾಂಕ್ ಕೊಡುಗೆಯನ್ನು ಉಪಯೋಗಿಸಿದರೆ 66,249 ರೂ. ಗೆ ಖರೀದಿಸಬಹುದು. ಈ ಬೆಲೆ 128GB ಸ್ಟೋರೇಜ್ ಮಾದರಿಯದ್ದು.

4 / 8
ಫ್ಲಿಪ್​ಕಾರ್ಟ್​ ಬಿಗ್ ಸೇವಿಂಗ್ ಡೇಸ್ ಸೇಲ್​ನಲ್ಲಿ, ಆ್ಯಪಲ್ ಐಫೋನ್ 14 ಪ್ಲಸ್ ರಿಯಾಯಿತಿ ದರದಲ್ಲಿ ಲಭ್ಯವಿದೆ. ಇದರ ಮೂಲಬೆಲೆ 99,900 ರೂ. ಆಗಿದೆ. ಆದರೀಗ ಈ ಫೋನ್ ಮೇಲೆ ಶೇ. 18 ರಷ್ಟು ಡಿಸ್ಕೌಂಟ್ ಘೋಷಿಸಲಾಗಿದೆ. ಈ ಫೋನ್ ಸದ್ಯ 72,999 ರೂ. ಗೆ ಸೇಲ್ ಆಗುತ್ತಿದೆ. ಜೊತೆಗೆ ಬ್ಯಾಂಕ್ ಆಫರ್ ಕೂಡ ಲಭ್ಯವಿದೆ.

5 / 8
ಈ ಐಫೋನ್‌ಗಳ ಜೊತೆಗೆ, ಸ್ಯಾಮ್‌ಸಂಗ್ ಗ್ಯಾಲಕ್ಸಿ S22+ ಊಹಿಸಲಾಗದ ದರಕ್ಕೆ ಸಿಗುತ್ತಿದೆ. ಇದರ ಮೂಲಬೆಲೆ 1,01,999 ರೂ., ಆದರೀಗ ಈ ಫೋನ್ ಕೇವಲ 59,999 ರೂ. ಗೆ ಸೇಲ್ ಆಗುತ್ತಿದೆ. ಉಚಿತ ಡೆಲಿವರಿ ಆಯ್ಕೆ ಕೂಡ ಇದ್ದು 35,600 ರೂ. ವರೆಗೆ ಎಕ್ಸ್​ಚೇಂಜ್ ಆಫರ್ ಲಭ್ಯವಿದೆ.

6 / 8
ಅದೇ ರೀತಿ, ಪಿಕ್ಸೆಲ್ 6a, ಸ್ಯಾಮ್‌ಸಂಗ್ ಗ್ಯಾಲಕ್ಸಿ Z Flip 3 ನಂತಹ ಇತರ ಫೋನ್‌ಗಳು ಸಹ ಮಾರಾಟದ ಸಮಯದಲ್ಲಿ ರಿಯಾಯಿತಿ ದರದಲ್ಲಿ ಲಭ್ಯವಿದೆ. ಗೂಗಲ್‌ ಪಿಕ್ಸಲ್‌ 6a ಫೋನ್‌ ಶೇ. 40 ರಷ್ಟು ಡಿಸ್ಕೌಂಟ್‌ ದರ ಪಡೆದಿದೆ. ಇದನ್ನು 25,999ರೂ. ಗಳಿಗೆ ಖರೀದಿ ಮಾಡಬಹುದು.

7 / 8
ಒನ್​ಪ್ಲಸ್ ನಾರ್ಡ್ CE 3 ಅನ್ನು ಇತ್ತೀಚೆಗೆ ಭಾರತದಲ್ಲಿ 26,999 ರೂ. ಗೆ ಬಿಡುಗಡೆ ಮಾಡಲಾಗಿತ್ತು. ಇದೀಗ ಅಮೆಜಾನ್ ಗ್ರೇಟ್ ಫ್ರೀಡಮ್ ಫೆಸ್ಟಿವಲ್ ಸೇಲ್‌ನಲ್ಲಿ 24,999 ರೂ. ಗೆ ಲಭ್ಯವಿದೆ. ಅಂತೆಯೆ ರೆಡ್ಮಿ 12 5G 10,999 ರೂ. ಗೆ ಸೇಲ್ ಆಗುತ್ತಿದೆ. ಐಕ್ಯೂ ನಿಯೋ 7 ಪ್ರೊ 5G 32,499 ರೂ. ಗಳ ಕಡಿಮೆ ಬೆಲೆಗೆ ಖರೀದಿಸಬಹುದು.

8 / 8
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ

ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ

ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು

ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ

ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ

ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​

ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ

‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್