ಬಾಗಲಕೋಟೆ ಜಿಲ್ಲೆಯಲ್ಲಿ ಪ್ರವಾಹ: ಮುಧೋಳ-ಸಾಂಗ್ಲಿ ರಸ್ತೆ ಬಂದ್, ಇಲ್ಲಿದೆ ಫೋಟೋಸ್
ಮಹಾರಾಷ್ಟ್ರದಲ್ಲಿ ಭಾರಿ ಮಳೆಯಾದ ಪರಿಣಾಮ ಕೃಷ್ಣಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಕೃಷ್ಣಾ ನದಿ ಉಕ್ಕಿ ಹರಿಯುತ್ತಿರುವುದರಿಂದ ಇದ ಉಪ ನದಿಗಳಾದ ಘಟಪ್ರಭಾ ಮತ್ತು ಮಲಪ್ರಭಾ ನದಿಗಳು ತುಂಬಿ ಹರಿಯುತ್ತಿವೆ. ಇದರಿಂದ ಬಾಗಲಕೋಟೆ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ.