Flower Show: ಸಾರ್ವಜನಿಕರ ಗಮನಸೆಳೆದ ಮಂಗಳೂರಿನ ಕದ್ರಿ ಉದ್ಯಾನವನದ ಫಲಪುಷ್ಪ ಪ್ರದರ್ಶನ
TV9 Web | Updated By: ಗಂಗಾಧರ ಬ. ಸಾಬೋಜಿ
Updated on:
Jan 26, 2023 | 7:50 PM
ತೋಟಗಾರಿಕಾ ಇಲಾಖೆ, ಕದ್ರಿ ಉದ್ಯಾನವನ ಅಭಿವೃದ್ಧಿ ಸಮಿತಿ, ಜಿಲ್ಲಾಡಳಿತದ ವತಿಯಿಂದ ಮಂಗಳೂರಿನ ಕದ್ರಿ ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನ ಆಯೋಜನೆ ಮಾಡಿದ್ದು, ಜನವರಿ 29ರ ವರೆಗೂ ನಡೆಯಲಿದೆ.
1 / 5
ತೋಟಗಾರಿಕಾ ಇಲಾಖೆ, ಕದ್ರಿ ಉದ್ಯಾನವನ ಅಭಿವೃದ್ಧಿ ಸಮಿತಿ, ಜಿಲ್ಲಾಡಳಿತದ
ವತಿಯಿಂದ ಮಂಗಳೂರಿನ ಕದ್ರಿ ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನ ಆಯೋಜನೆ
ಮಾಡಿದ್ದು, ಜನವರಿ 29ರ ವರೆಗೂ ನಡೆಯಲಿದೆ.
2 / 5
ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್ ಅವರು
ಫಲಪುಷ್ಪ ಪ್ರದರ್ಶನ ಉದ್ಘಾಟಿಸಿದರು.
3 / 5
ತೋಟಗಾರಿಕೆ ಇಲಾಖೆ ವತಿಯಿಂದ ಬೆಳೆಸಿರುವ ವಿವಿಧ ಜಾತಿಯ ಸುಮಾರು 10,000 ಸಾವಿರ
ಹೂವಿನ ಗಿಡಗಳನ್ನು ಪ್ರದರ್ಶನಕ್ಕೆ ಇಡಲಾಗಿದೆ.
4 / 5
ಈ ಭಾಗದ ರೈತರು ಬೆಳೆಸಿರುವ ವಿವಿಧ ಜಾತಿಯ ಹಣ್ಣು ಮತ್ತು ತರಕಾರಿಗಳನ್ನು ಪ್ರದರ್ಶನಕ್ಕೆ
ಇಟ್ಟಿರುವುದು ವಿಶೇಷ.
5 / 5
ಫಲಪುಷ್ಪ ಪ್ರದರ್ಶನದ ವೀಕ್ಷಣೆಗ ವಯಸ್ಕರಿಗೆ 20 ರೂ. ಮತ್ತು ಮಕ್ಕಳಿಗೆ 10 ರೂ ಟಿಕೆಟ್
ಇಡಲಾಗಿದ್ದು, ವಿವಿಧ ಹೂಗಳನ್ನು ನೋಡಿ ಜನರು ಕಣ್ತುಂಬಿಕೊಂಡರು.
Published On - 7:48 pm, Thu, 26 January 23