ಗಾಯಕಿ ಮಂಗ್ಲಿ ಮಾಡೆಲ್ ಆಗಿದ್ದು ಯಾವಾಗ? ಇಲ್ಲಿವೆ ಮಂಗ್ಲಿಯ ಹೊಸ ಚಿತ್ರಗಳು
Mangli: ಜನಪ್ರಿಯ ಗಾಯಕಿ ಮಂಗ್ಲಿ ಸಾಮಾಜಿಕ ಜಾಲತಾಣದಲ್ಲಿ ಸಖತ್ ಸಕ್ರಿಯವಾಗಿರುತ್ತಾರೆ. ತಮ್ಮ ಹೊಸ ಚಿತ್ರಗಳನ್ನು ಮಂಗ್ಲಿ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.
Updated on: Aug 16, 2023 | 11:02 PM
Share

ತೆಲುಗಿನ ಜನಪದ, ಸಿನಿಮಾ ಗಾಯಕಿ ಮಂಗ್ಲಿಗೆ ಕರ್ನಾಟಕದಲ್ಲಿಯೂ ದೊಡ್ಡ ಸಂಖ್ಯೆಯ ಅಭಿಮಾನಿಗಳಿದ್ದಾರೆ.

ಕನ್ನಡದ 'ಕಣ್ಣು ಹೊಡೆಯಾಕ' ಹಾಡಿನಿಂದ ರಾತ್ರೋ ರಾತ್ರಿ ಕನ್ನಡ ಸಿನಿಮಾ ಪ್ರೇಕ್ಷಕರಿಗೆ ಹತ್ತಿರವಾಗಿದ್ದರು ಮಂಗ್ಲಿ.

ಆ ಹಾಡಿನ ಬಳಿಕ ಕೆಲವಾರು ಹಾಡುಗಳನ್ನು ಕನ್ನಡದಲ್ಲಿ ಮಂಗ್ಲಿ ಹಾಡಿದ್ದಾರೆ.

ಮಂಗ್ಲಿ ಕನ್ನಡದ ಒಂದು ಸಿನಿಮಾದಲ್ಲಿ ನಾಯಕಿಯಾಗಿಯೂ ನಟಿಸಲಿದ್ದಾರೆ ಎನ್ನಲಾಗಿತ್ತು.

ಮಂಗ್ಲಿ ತೆಲುಗಿನ ಬಹುಜನಪ್ರಿಯ ಜನಪದ ಹಾಡುಗಾರ್ತಿ ಜೊತೆಗೆ ಹಲವಾರು ಸಿನಿಮಾ ಹಾಡುಗಳನ್ನು ಹಾಡಿದ್ದಾರೆ.

ಟಿವಿ ನಿರೂಪಕಿಯಾಗಿ ವೃತ್ತಿ ಆರಂಭಿಸಿದ ಮಂಗ್ಲಿ, ತೆಲಂಗಾಣ ಮಣ್ಣಿನ ಹಾಡುಗಳನ್ನು ಹಾಡುತ್ತಾ ಖ್ಯಾತಿ ಗಳಿಸಿದರು.

ಬಡತನದ ಕುಟುಂಬದಿಂದ ಬಂದ ಮಂಗ್ಲಿ ಏರಿರುತ್ತಿರುವ ಎತ್ತರ, ಗಳಿಸಿರುವ ಜನಪ್ರಿಯತೆ ಸಾಮಾನ್ಯ ಸಾಧನೆಯಲ್ಲ.
Related Photo Gallery
ಅಭಿಮಾನೋತ್ಸವದಲ್ಲಿ ಭಾವುಕವಾಗಿ ಮಾತನಾಡಿದ ಯಡಿಯೂರಪ್ಪ
ಮೊದಲ ಬಾರಿಗೆ ಕಾನ್ಸರ್ಟ್ ನೀಡುತ್ತಿದ್ದಾರೆ ಅಜನೀಶ್: ಇಲ್ಲಿದೆ ಮಾಹಿತಿ
ಬಿಎಸ್ವೈ ಬರ್ತಿದ್ದಂತೆ ಜೈಕಾರ; ಹೇಗಿದೆ ನೋಡಿ ರಾಜಾಹುಲಿ ಎಂಟ್ರಿ
ಒಳಮೀಸಲಾತಿ ಹುದ್ದೆಗಳ ರೋಸ್ಟರ್ ಬಿಂದು ಸಮಸ್ಯೆ: ಮುನಿಯಪ್ಪ ಹೇಳಿದ್ದಿಷ್ಟು
Live: ಚಿತ್ರದುರ್ಗದಲ್ಲಿ ಬಿಎಸ್ವೈ ಅಭಿಮಾನೋತ್ಸವ ನೇರ ಪ್ರಸಾರ
ಬಿಎಸ್ವೈ ಅಭಿಮಾನೋತ್ಸವ: ಕಾರ್ಯಕರ್ತರು, ಅಭಿಮಾನಿಗಳಿಗೆ ಭರ್ಜರಿ ಭೋಜನ
ಕೆರೆ ಏರಿಯ ಮೇಲೆ ಮದುವೆ ದಿಬ್ಬಣದ ಬಸ್ ಪಲ್ಟಿ: ತಪ್ಪಿದ ಭಾರಿ ಅನಾಹುತ
ಬಿಜೆಪಿಯನ್ನು ಗೆಲ್ಲಿಸಿದ ಬಂಗಾಳದ ಜನತೆಗೆ ಪ್ರಧಾನಿ ಮೋದಿ ಶಿರ ಬಾಗಿ ನಮಸ್ಕಾರ
ಇಂದು ಪ್ರಮಾಣವಚನ ಸ್ವೀಕರಿಸಿದ ಬಂಗಾಳದ ಬಿಜೆಪಿ ಸಚಿವರ ಪಟ್ಟಿ ಇಲ್ಲಿದೆ
ಬಿಜೆಪಿಯ ಹಿರಿಯ ಕಾರ್ಯಕರ್ತ ಮಖನಲಾಲ್ ಕಾಲಿಗೆರಗಿ ನಮಸ್ಕರಿಸಿದ ಪ್ರಧಾನಿ ಮೋದಿ
ರೈಲ್ವೆ ನಿಲ್ದಾಣದಲ್ಲಿ ಸೌತೆಕಾಯಿ ತೆಗೆದುಕೊಳ್ಳುವ ಮುನ್ನ ಎಚ್ಚರ!
ಮರದ ತುದಿಗೆ ಹತ್ತಿ ರೀಲ್ಸ್ ಮಾಡಲು ಹೋಗಿ, ಆಗಿದ್ದೇನು ನೋಡಿ
98 ವರ್ಷದ ಬಿಜೆಪಿ ಹಿರಿಯ ಕಾರ್ಯಕರ್ತನ ಕಾಲಿಗೆ ನಮಸ್ಕರಿಸಿದ ಮೋದಿ!
ಇಲೆಕ್ಟ್ರಿಕ್ ಕಾರು ಖರೀದಿಸಿದ ಮೋಕ್ಷಿತಾ ಪೈ
ಹೊನ್ನಾಳಿ: ತುಂಗಭದ್ರಾ ನದಿಯಲ್ಲಿ ಭಾರಿ ಗಾತ್ರದ ಮೊಸಳೆ ಪತ್ತೆ
ರೈಲಿನಲ್ಲಿ ಜಡೆ ಜಗಳ; ಕಿತ್ತಾಟ ಬಿಡಿಸಲು ಹೋದ ಯುವಕನಿಗೂ ಧರ್ಮದೇಟು




