ಗಾಯಕಿ ಮಂಗ್ಲಿ ಮಾಡೆಲ್ ಆಗಿದ್ದು ಯಾವಾಗ? ಇಲ್ಲಿವೆ ಮಂಗ್ಲಿಯ ಹೊಸ ಚಿತ್ರಗಳು
Mangli: ಜನಪ್ರಿಯ ಗಾಯಕಿ ಮಂಗ್ಲಿ ಸಾಮಾಜಿಕ ಜಾಲತಾಣದಲ್ಲಿ ಸಖತ್ ಸಕ್ರಿಯವಾಗಿರುತ್ತಾರೆ. ತಮ್ಮ ಹೊಸ ಚಿತ್ರಗಳನ್ನು ಮಂಗ್ಲಿ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.
Updated on: Aug 16, 2023 | 11:02 PM
Share

ತೆಲುಗಿನ ಜನಪದ, ಸಿನಿಮಾ ಗಾಯಕಿ ಮಂಗ್ಲಿಗೆ ಕರ್ನಾಟಕದಲ್ಲಿಯೂ ದೊಡ್ಡ ಸಂಖ್ಯೆಯ ಅಭಿಮಾನಿಗಳಿದ್ದಾರೆ.

ಕನ್ನಡದ 'ಕಣ್ಣು ಹೊಡೆಯಾಕ' ಹಾಡಿನಿಂದ ರಾತ್ರೋ ರಾತ್ರಿ ಕನ್ನಡ ಸಿನಿಮಾ ಪ್ರೇಕ್ಷಕರಿಗೆ ಹತ್ತಿರವಾಗಿದ್ದರು ಮಂಗ್ಲಿ.

ಆ ಹಾಡಿನ ಬಳಿಕ ಕೆಲವಾರು ಹಾಡುಗಳನ್ನು ಕನ್ನಡದಲ್ಲಿ ಮಂಗ್ಲಿ ಹಾಡಿದ್ದಾರೆ.

ಮಂಗ್ಲಿ ಕನ್ನಡದ ಒಂದು ಸಿನಿಮಾದಲ್ಲಿ ನಾಯಕಿಯಾಗಿಯೂ ನಟಿಸಲಿದ್ದಾರೆ ಎನ್ನಲಾಗಿತ್ತು.

ಮಂಗ್ಲಿ ತೆಲುಗಿನ ಬಹುಜನಪ್ರಿಯ ಜನಪದ ಹಾಡುಗಾರ್ತಿ ಜೊತೆಗೆ ಹಲವಾರು ಸಿನಿಮಾ ಹಾಡುಗಳನ್ನು ಹಾಡಿದ್ದಾರೆ.

ಟಿವಿ ನಿರೂಪಕಿಯಾಗಿ ವೃತ್ತಿ ಆರಂಭಿಸಿದ ಮಂಗ್ಲಿ, ತೆಲಂಗಾಣ ಮಣ್ಣಿನ ಹಾಡುಗಳನ್ನು ಹಾಡುತ್ತಾ ಖ್ಯಾತಿ ಗಳಿಸಿದರು.

ಬಡತನದ ಕುಟುಂಬದಿಂದ ಬಂದ ಮಂಗ್ಲಿ ಏರಿರುತ್ತಿರುವ ಎತ್ತರ, ಗಳಿಸಿರುವ ಜನಪ್ರಿಯತೆ ಸಾಮಾನ್ಯ ಸಾಧನೆಯಲ್ಲ.
Related Photo Gallery
ಆಕ್ಸಿಜನ್ ದುರಂತದಲ್ಲಿ ಮೃತಪಟ್ಟವರ ಕುಟುಂಬದ ಸದಸ್ಯರಿಗೆ ಸರ್ಕಾರಿ ನೌಕರಿ
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
ತಿಲಕ್ ವರ್ಮಾ ಮೇಲೆ ಪಾಂಡ್ಯ ಗರಂ? ವಿಡಿಯೋ ಹಿಂದಿನ ಅಸಲಿ ಸತ್ಯ ಇಲ್ಲಿದೆ!
ವಿರಾಟ್ ಕೊಹ್ಲಿಗಾಗಿ ಬ್ಯಾಟ್ ಹಿಡಿಯಲಿದ್ದಾರೆ ನೊವಾಕ್ ಜೋಕೊವಿಚ್!
ಬರೀ ಒಂದರ ಮೇಲೊಂದರಂತೆ ಕಲ್ಲುಗಳನ್ನಿಟ್ಟು ಕಟ್ಟಿದ ಭವ್ಯ ಶಿವ ದೇವಾಲಯ
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
ಜೋಧ್ಪುರದ ಪಾರ್ಕ್ನಲ್ಲಿ ಜೇನು ನೊಣಗಳ ದಾಳಿ
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್ಗೆ ಕುತ್ತು! ಹೇಗೆ ಗೊತ್ತಾ?
ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ: ಹಲವೆಡೆ ಅಕಾಲಿಕ ಮಳೆ
ತಮಿಳುನಾಡಿನಲ್ಲಿ ಡಿಎಂಕೆ ಬದಲು ಎಐಎಡಿಎಂಕೆಯನ್ನು ಹೊಗಳಿದ ರಾಹುಲ್ ಗಾಂಧಿ




