ಗಾಯಕಿ ಮಂಗ್ಲಿ ಮಾಡೆಲ್ ಆಗಿದ್ದು ಯಾವಾಗ? ಇಲ್ಲಿವೆ ಮಂಗ್ಲಿಯ ಹೊಸ ಚಿತ್ರಗಳು
Mangli: ಜನಪ್ರಿಯ ಗಾಯಕಿ ಮಂಗ್ಲಿ ಸಾಮಾಜಿಕ ಜಾಲತಾಣದಲ್ಲಿ ಸಖತ್ ಸಕ್ರಿಯವಾಗಿರುತ್ತಾರೆ. ತಮ್ಮ ಹೊಸ ಚಿತ್ರಗಳನ್ನು ಮಂಗ್ಲಿ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.
Updated on: Aug 16, 2023 | 11:02 PM
Share

ತೆಲುಗಿನ ಜನಪದ, ಸಿನಿಮಾ ಗಾಯಕಿ ಮಂಗ್ಲಿಗೆ ಕರ್ನಾಟಕದಲ್ಲಿಯೂ ದೊಡ್ಡ ಸಂಖ್ಯೆಯ ಅಭಿಮಾನಿಗಳಿದ್ದಾರೆ.

ಕನ್ನಡದ 'ಕಣ್ಣು ಹೊಡೆಯಾಕ' ಹಾಡಿನಿಂದ ರಾತ್ರೋ ರಾತ್ರಿ ಕನ್ನಡ ಸಿನಿಮಾ ಪ್ರೇಕ್ಷಕರಿಗೆ ಹತ್ತಿರವಾಗಿದ್ದರು ಮಂಗ್ಲಿ.

ಆ ಹಾಡಿನ ಬಳಿಕ ಕೆಲವಾರು ಹಾಡುಗಳನ್ನು ಕನ್ನಡದಲ್ಲಿ ಮಂಗ್ಲಿ ಹಾಡಿದ್ದಾರೆ.

ಮಂಗ್ಲಿ ಕನ್ನಡದ ಒಂದು ಸಿನಿಮಾದಲ್ಲಿ ನಾಯಕಿಯಾಗಿಯೂ ನಟಿಸಲಿದ್ದಾರೆ ಎನ್ನಲಾಗಿತ್ತು.

ಮಂಗ್ಲಿ ತೆಲುಗಿನ ಬಹುಜನಪ್ರಿಯ ಜನಪದ ಹಾಡುಗಾರ್ತಿ ಜೊತೆಗೆ ಹಲವಾರು ಸಿನಿಮಾ ಹಾಡುಗಳನ್ನು ಹಾಡಿದ್ದಾರೆ.

ಟಿವಿ ನಿರೂಪಕಿಯಾಗಿ ವೃತ್ತಿ ಆರಂಭಿಸಿದ ಮಂಗ್ಲಿ, ತೆಲಂಗಾಣ ಮಣ್ಣಿನ ಹಾಡುಗಳನ್ನು ಹಾಡುತ್ತಾ ಖ್ಯಾತಿ ಗಳಿಸಿದರು.

ಬಡತನದ ಕುಟುಂಬದಿಂದ ಬಂದ ಮಂಗ್ಲಿ ಏರಿರುತ್ತಿರುವ ಎತ್ತರ, ಗಳಿಸಿರುವ ಜನಪ್ರಿಯತೆ ಸಾಮಾನ್ಯ ಸಾಧನೆಯಲ್ಲ.
Related Photo Gallery
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
ಬಸ್ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?
ಚಿತ್ರದುರ್ಗ ಬಳಿ ಬಸ್ ದುರಂತ: ಮಕ್ಕಳು ನಾಪತ್ತೆ, ಪೋಷಕರ ಗೋಳಾಟ
ಹೋಟೆಲ್ ರೆಸ್ಟೋರೆಂಟ್, ಬೇಕರಿ ತಿಂಡಿ ತಿನ್ನುವ ಮೊದಲು ಎಚ್ಚರ
ಹೊಸೂರು ಬಳಿ ಹಳ್ಳಿಗೆ ನುಗ್ಗಿದ 40ಕ್ಕೂ ಹೆಚ್ಚು ಕಾಡಾನೆ ಹಿಂಡು!
ಚಿತ್ರದುರ್ಗದಲ್ಲಿ ಬಸ್ ಭೀಕರ ಅಪಘಾತ: ಮೂವರು ನಾಪತ್ತೆ
ಕ್ಯಾಥೆಡ್ರಲ್ ಚರ್ಚ್ನಲ್ಲಿ ಕ್ರಿಸ್ಮಸ್ ಪ್ರಾರ್ಥನೆಯಲ್ಲಿ ಭಾಗವಹಿಸಿದ ಮೋದಿ
‘10 ಬಾರಿ ನೋಡಿದ್ರೂ ಬೇಸರ ಬರಲ್ಲ’; ‘ಮಾರ್ಕ್’ ನೋಡಿ ಫ್ಯಾನ್ಸ್ ರಿಯಾಕ್ಷನ್




