AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಳಿಗಾಲದಲ್ಲಿ ಕೂದಲು ನಿರ್ಜೀವವಾಗುತ್ತದೆ; ಚಿಂತೆ ಬಿಡಿ ಮನೆಯಲ್ಲಿ ತಯಾರಿಸಿದ ಈ ಹೇರ್ ಮಾಸ್ಕ್ ಬಳಸಿ

Hair Care Tips: ಚಳಿಗಾಲದಲ್ಲಿ ತಣ್ಣನೆಯ ಗಾಳಿಯು ಕೂದಲಿಗೆ ಸಾಕಷ್ಟು ಹಾನಿಯನ್ನುಂಟು ಮಾಡುತ್ತದೆ. ಈ ಸಂದರ್ಭದಲ್ಲಿ ಕೂದಲು ಒಣಗುತ್ತದೆ ಮತ್ತು ಸುಕ್ಕುಗಟ್ಟುತ್ತದೆ. ಒಣ ಮತ್ತು ನಿರ್ಜೀವ ಕೂದಲನ್ನು ತೊಡೆದುಹಾಕಲು ಮನೆಯಲ್ಲಿ ತಯಾರಿಸಿದ ಹೇರ್ ಮಾಸ್ಕ್​ಗಳನ್ನು ಬಳಸಬಹುದು.

TV9 Web
| Edited By: |

Updated on: Jan 12, 2022 | 7:10 AM

Share
ಹಾಲು ಮತ್ತು ಜೇನುತುಪ್ಪ: ಒಂದು ಕಪ್ ಹಸಿ ಹಾಲು ಮತ್ತು ಒಂದು ಚಮಚ ಜೇನುತುಪ್ಪ ಇದಕ್ಕೆ ಬೇಕಾಗುತ್ತದೆ. ಅವುಗಳನ್ನು ಚೆನ್ನಾಗಿ ಮಿಶ್ರಣ ಮಾಡಿ ಮತ್ತು ನಿಮ್ಮ ನೆತ್ತಿಗೆ ಮಸಾಜ್ ಮಾಡಿ. ನಂತರ ಅದನ್ನು 30 ನಿಮಿಷಗಳ ಕಾಲ ಬಿಡಿ. ಉಗುರುಬೆಚ್ಚಗಿನ ನೀರಿನಿಂದ ತೊಳೆಯಿರಿ ಮತ್ತು ನಂತರ ಸೌಮ್ಯವಾದ ಶಾಂಪೂ ಬಳಸಿ. ಇದು ನಿಮ್ಮ ಕೂದಲಿಗೆ ಪೋಷಣೆ ನೀಡುತ್ತದೆ.

1 / 5
ಮೊಟ್ಟೆಯ ಹಳದಿ ಲೋಳೆ, ಜೇನುತುಪ್ಪ ಮತ್ತು ಆಲಿವ್ ಆಯಿಲ್ : ಒಂದು ಮೊಟ್ಟೆಯ ಹಳದಿ ಲೋಳೆ, ಒಂದು ಕಪ್ ಜೇನುತುಪ್ಪ ಮತ್ತು ಒಂದು ಚಮಚ ಆಲಿವ್ ಎಣ್ಣೆಯನ್ನು ಮಿಶ್ರಣ ಮಾಡಿ. ಈಗ ಈ ಮಿಶ್ರಣವನ್ನು ನಿಮ್ಮ ಕೂದಲು ಮತ್ತು ನೆತ್ತಿಯ ಮೇಲೆ 5-10 ನಿಮಿಷಗಳ ಕಾಲ ಮಸಾಜ್ ಮಾಡಿ ನಂತರ ಒಣಗಲು ಬಿಡಿ. ಅದು ಒಣಗಿದ ನಂತರ ಸೌಮ್ಯವಾದ ಶಾಂಪೂವಿನಿಂದ ತೊಳೆಯಿರಿ. ಮೃದುವಾದ ಮತ್ತು ಹೊಳೆಯುವ ಕೂದಲನ್ನು ಪಡೆಯಲು ನೀವು ವಾರಕ್ಕೊಮ್ಮೆ ಇದನ್ನು ಬಳಸಬಹುದು.

2 / 5
ಮೊಸರು, ನಿಂಬೆ ಮತ್ತು ಆಪಲ್ ಸೈಡರ್ ವಿನೆಗರ್: ಎರಡು ಚಮಚ ಮೊಸರು, ಒಂದು ಚಮಚ ನಿಂಬೆ ಮತ್ತು ಒಂದು ಚಮಚ ಆಪಲ್ ಸೈಡರ್ ವಿನೆಗರ್ ಅನ್ನು ಒಟ್ಟಿಗೆ ಮಿಶ್ರಣ ಮಾಡಿ. ನಂತರ ಈ ಮಿಶ್ರಣವನ್ನು ನಿಮ್ಮ ನೆತ್ತಿ ಮತ್ತು ಕೂದಲಿಗೆ ಹಚ್ಚಿ. 30 ನಿಮಿಷಗಳ ಕಾಲ ಬಿಡಿ. ನಂತರ ತೊಳೆಯಿರಿ. ಇದು ತಲೆಹೊಟ್ಟು ತಡೆಯಲು ಸಹಾಯ ಮಾಡುತ್ತದೆ.

3 / 5
ಮೊಸರು ಮತ್ತು ಬಾಳೆಹಣ್ಣು: ಒಂದು ಬಾಳೆಹಣ್ಣು, ಅರ್ಧ ಕಪ್ ಮೊಸರು ಮತ್ತು ಎರಡು ಚಮಚ ಆಲಿವ್ ಎಣ್ಣೆಯನ್ನು ತೆಗೆದುಕೊಳ್ಳಿ. ಎಲ್ಲಾ ಪದಾರ್ಥಗಳನ್ನು ಚೆನ್ನಾಗಿ ಮಿಶ್ರಣ ಮಾಡಿ ಮತ್ತು ನೆತ್ತಿ ಸೇರಿದಂತೆ ಕೂದಲಿನ ಎಲ್ಲಾ ಭಾಗಗಳಿಗೆ ಅನ್ವಯಿಸಿ. 45 ನಿಮಿಷಗಳ ಕಾಲ ಬಿಡಿ. ಬಳಿಕ ಉಗುರು ಬೆಚ್ಚಗಿನ ನೀರಿನಿಂದ ತೊಳೆಯಿರಿ.

4 / 5
ತೆಂಗಿನ ಎಣ್ಣೆ, ಆಪಲ್ ಸೈಡರ್ ವಿನೆಗರ್ ಮತ್ತು ಜೇನುತುಪ್ಪ: ಎರಡು ಚಮಚ ತೆಂಗಿನ ಎಣ್ಣೆ ಮತ್ತು ಜೇನುತುಪ್ಪವನ್ನು ತೆಗೆದುಕೊಂಡು ಅದನ್ನು ಒಂದು ಚಮಚ ಆಪಲ್ ಸೈಡರ್ ವಿನೆಗರ್ನೊಂದಿಗೆ ಚೆನ್ನಾಗಿ ಮಿಶ್ರಣ ಮಾಡಿ. ಈ ಮಿಶ್ರಣವನ್ನು ಜಾರ್‌ನಲ್ಲಿ ತುಂಬಿ ಇಟ್ಟುಕೊಳ್ಳಿ. ಇದನ್ನು ಕೂದಲು ಮತ್ತು ನೆತ್ತಿಯ ಮೇಲೆ ಅನ್ವಯಿಸಿ. 30 ನಿಮಿಷಗಳ ಕಾಲ ಇರಿಸಿ. ನಂತರ ಅದನ್ನು ಶಾಂಪೂ ಬಳಸಿ ತೊಳೆಯಿರಿ.

5 / 5
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್

ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!

ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ

ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ

ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ

ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್

ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?

ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?

ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್