AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇಸಿಗೆಯಲ್ಲಿ ದೇಹ ತಂಪಾಗಿಸಲು ಈ ಆಹಾರವನ್ನು ಸೇವಿಸಿ

ಬೇಸಿಗೆ ಆರಂಭವಾಗಿದೆ. ಸಿಕ್ಕಾಪಟ್ಟೆ ಶಖೆ. ಈ ಕಾಲದಲ್ಲಿ ದೇಹಕ್ಕೆ ತಂಪು ಕೊಡುವ ಆಹಾರವನ್ನು ಹೆಚ್ಚು ಸೇವಿಸಬೇಕು. ದೇಹ ತಂಪಾಗುವ ಜೊತೆಗೆ ಆರೋಗ್ಯಕ್ಕೂ ಒಳ್ಳೆಯದು.

TV9 Web
| Edited By: sandhya thejappa|

Updated on: Mar 30, 2022 | 12:36 PM

Share
ದಿನಕ್ಕೆ ಕನಿಷ್ಠ 3ರಿಂದ 4 ಲೀಟರ್ ನೀರು ಕುಡಿಯಬೇಕು ಅಂತ ವೈದ್ಯರು ಸಲಹೆ ನೀಡುತ್ತಾರೆ. ಅದರಲ್ಲೂ ಬೇಸಿಗೆ ಹೊತ್ತಿಗೆ ನೀರು ಹೆಚ್ಚಾಗಿ ಕುಡಿಯಬೇಕು.

1 / 5
ಬಿರು ಬೇಸಿಗೆಯಲ್ಲಿ ಮೊಸರು ಸೇವಿಸಬೇಕು. ಆರೋಗ್ಯಕ್ಕೆ ಬಹಳ ಒಳ್ಳೆಯದು. ಇದರಲ್ಲಿ ಹೆಚ್ಚು ಪೌಷ್ಟಿಕಾಂಶ ಇದೆ. ಕೆಲ ಆರೋಗ್ಯ ಸಮಸ್ಯೆಗಳನ್ನ ನಿವಾರಿಸುತ್ತದೆ.

2 / 5
ಎಳನೀರು ಕುಡಿದಾಗ ಒಂಥರಾ ಖುಷಿ. ದೇಹವನ್ನು ತಂಪಾಗಿಸುವ ಎಳನೀರು ಆರೋಗ್ಯಕ್ಕೆ ಬಹಳ ಒಳ್ಳೆಯದು. ಇದು ರಕ್ತ ಸಂಚನವನ್ನು ಸಮತೋಲನದಲ್ಲಿ ಇಡುತ್ತದೆ.

3 / 5
ಬೇಸಿಗೆಯಲ್ಲಿ ದೇಹ ತಂಪಾಗಿಸಲು ಈ ಆಹಾರವನ್ನು ಸೇವಿಸಿ

ಬಾಯಾರಿಕೆ ಎಂದಾಗ ತಕ್ಷಣ ನೆನಪಾಗುವುದು ಕಲ್ಲಂಗಡಿ. ಕಲ್ಲಂಗಡಿ ಹಣ್ಣು ಸೇವಿಸಿ. ಇದರಲ್ಲಿ ಹೆಚ್ಚು ನೀರಿನಾಂಶ ಇರುವುದರಿಂದ ಬೇಸಿಗೆಯಲ್ಲಿ ದೇಹಕ್ಕೆ ಒಳ್ಳೆಯದು.

4 / 5
ಬೇಸಿಗೆಯಲ್ಲಿ ದೇಹ ತಂಪಾಗಿಸಲು ಈ ಆಹಾರವನ್ನು ಸೇವಿಸಿ

ಮೆಣಸಿನಕಾಯಿ ಬಗ್ಗೆ ಬಹಳಷ್ಟು ಜನರಿಗೆ ಗೊತ್ತಿಲ್ಲ. ಬೇಸಿಗೆಯಲ್ಲಿ ಮೆಣಸಿನಕಾಯಿ ಸೇವಿಸಿ. ರಕ್ತಸಂಚಲನ ಚೆನ್ನಾಗಿ ಆಗುತ್ತದೆ. ಬೆವರಲು ಇದು ಸಹಕಾರಿಯಾಗಿದ್ದರಿಂದ ದೇಹ ತಂಪಾಗುತ್ತದೆ.

5 / 5
Follow Us
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು

ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!

ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ

ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ

ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ

‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’

ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ

ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ

ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ

ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್