AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಸಿರಿಧಾನ್ಯಗಳನ್ನ ಪುನರುಜ್ಜೀವನಗೊಳಿಸುತ್ತಿರುವ ಹೆಸರಾಂತ ಆಹಾರ ವಿಜ್ಞಾನಿ ಡಾ. ಖಾದರ್ ವಲಿಗೆ ಟಿವಿ9 ನವನಕ್ಷತ್ರ ಗೌರವ

Navanakshatra Sanman 2021: ಡಾ. ಖಾದರ್ ವಲಿ ಹೆಸರಾಂತ ಆಹಾರ ವಿಜ್ಞಾನಿ. ಅಮೆರಿಕದಲ್ಲಿ ಕೈತುಂಬಾ ಸಂಬಳ ಬರುವ ಕೆಲಸ ಇತ್ತು. ಆದ್ರೆ ಅಲ್ಲಿನ ಆಹಾರ ಪದ್ಧತಿ ಬಗ್ಗೆ ಕಸಿವಿಸಿ. ಅಮೆರಿಕದಲ್ಲಿ ಕೇವಲ 6 ವರ್ಷದ ಬಾಲಕಿ ಋತುಮತಿಯಾಗ್ತಾಳೆ. ಅದನ್ನು ನೋಡಿದ ಅವರಿಗೆ ಅನೇಕ ಪ್ರಶ್ನೆಗಳು ಕಾಡಿದವು. ಈ ಅಸ್ವಾಭಾವಿಕ ಬೆಳವಣಿಗೆಗೆ ಕಾರಣವೇನು ಅಂತಾ ವಿಜ್ಞಾನಿ, ಡಾ. ವಲಿ ಸಂಶೋಧನೆಗೆ ಇಳಿದಾಗ ಸತ್ವರಹಿತ ಆಹಾರವೇ ಇದಕ್ಕೆ ಕಾರಣ ಎನ್ನುವ ಉತ್ತರ ತಿಳಿಯಿತು. ಹಾಗಾದ್ರೆ, ಉತ್ತಮ ಆಹಾರ ಯಾವುದು ಅಂತಾ ಡಾ. ವಲಿ ಆರಂಭಿಸಿದ ಸಂಶೋಧನೆಯ ಫಲವೇ ಇಂದು ಕರ್ನಾಟಕದಲ್ಲಿ ಸಿರಿಧಾನ್ಯಗಳನ್ನ ಪುನರುಜ್ಜೀವನಗೊಳಿಸುತ್ತಿರುವ ಅವರ ಹೋರಾಟ. ಈ ವಿಜ್ಞಾನಿಯೇ ‘ಮಿಲೆಟ್ ಮ್ಯಾನ್ ಆಫ್ ಇಂಡಿಯಾ’ ಡಾಕ್ಟರ್ ಖಾದರ್ ವಲಿ.

TV9 Web
| Updated By: ಆಯೇಷಾ ಬಾನು

Updated on:Jan 05, 2022 | 11:12 AM

ಟಿವಿ9 ನವನಕ್ಷತ್ರ ಸನ್ಮಾನಕ್ಕೆ ಭಾಜನರಾದ ಹೆಸರಾಂತ ಆಹಾರ ವಿಜ್ಞಾನಿ ಡಾ. ಖಾದರ್ ವಲಿ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

food scientist dr khader vali won Tv9 Navanakshatra Sanman 2021 held in bengaluru

1 / 9
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಗೃಹ ಸಚಿವ ಆರಗ ಜ್ಞಾನೇಂದ್ರ, ತುಮಕೂರು ಸಿದ್ದಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ ಸೇರಿದಂತೆ ಗಣ್ಯರ ಜೊತೆ ಡಾಕ್ಟರ್ ಖಾದರ್ ವಲಿ

food scientist dr khader vali won Tv9 Navanakshatra Sanman 2021 held in bengaluru

2 / 9
ಸಂಶೋಧನಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಆಹಾರ ವಿಜ್ಞಾನಿ ಡಾ. ಖಾದರ್ ವಲಿ ಅವರಿಗೆ ಸನ್ಮಾನ ಮಾಡಿದ ಆರೋಗ್ಯ ಸಚಿವ ಕೆ. ಸುಧಾಕರ್

3 / 9
ಮಿಲೆಟ್ ಮ್ಯಾನ್ ಆಫ್ ಇಂಡಿಯಾ ಖ್ಯಾತಿಯ ಡಾಕ್ಟರ್ ಖಾದರ್ ವಲಿ ಅವರಿಗೆ ಟಿವಿ9 ನವನಕ್ಷತ್ರ ಗೌರವ ಕಾಣಿಕೆ ನೀಡಿದ ಸಂತೋಷ್ ಹೆಗ್ಡೆ

4 / 9
ಟಿವಿ9 ನವನಕ್ಷತ್ರ ಸನ್ಮಾನಕ್ಕೆ ಭಾಜನರಾದ ಹೆಸರಾಂತ ಆಹಾರ ವಿಜ್ಞಾನಿ ಡಾ. ಖಾದರ್ ವಲಿ

5 / 9
ನವನಕ್ಷತ್ರ ವೇದಿಕೆ ಮೇಲೆ ಕಾರ್ಯಕ್ರಮದ ಬಗ್ಗೆ ಮಾತನಾಡಿದ ವಿಜ್ಞಾನಿ ಡಾ. ಖಾದರ್ ವಲಿ

6 / 9
‘ಮಿಲೆಟ್ ಮ್ಯಾನ್ ಆಫ್ ಇಂಡಿಯಾ’ ಡಾಕ್ಟರ್ ಖಾದರ್ ವಲಿ

7 / 9
ಡಾಕ್ಟರ್ ಖಾದರ್ ವಲಿ ಸಾಧನೆ ಕೊಂಡಾಡಿದ ಸಂತೋಷ್ ಹೆಗ್ಡೆ

8 / 9
ಡಾಕ್ಟರ್ ಖಾದರ್ ವಲಿ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದ ಆರೋಗ್ಯ ಸಚಿವ ಡಾ. ಕೆ. ಸುಧಾಕರ್

9 / 9

Published On - 10:58 am, Wed, 5 January 22

Follow us
ಅವಳೇ ನನ್ನ ಹೆಂಡತಿ, ತಾಳೆ ಕಟ್ಟಿದ್ದೇನೆ: ಮಡೆನೂರು ಮನು ಶಾಕಿಂಗ್ ಆಡಿಯೋ

25 ವರ್ಷಗಳ ನಂತರ ಆಂಗ್ಲರ ವಿರುದ್ಧ ಶತಕ ದಾಖಲು
25 ವರ್ಷಗಳ ನಂತರ ಆಂಗ್ಲರ ವಿರುದ್ಧ ಶತಕ ದಾಖಲು
ಆಸ್ಪತ್ರೆಗೆ ಹೋಗಲು ರಸ್ತೆಯಿಲ್ಲದೇ ವೃದ್ಧೆ ಪರದಾಟ

ಗಂಡ-ಹೆಂಡ್ತಿ ಜಗಳದಲ್ಲಿ ಮದ್ವೆ ಮಾಡಿಸಿದ್ದ ಬ್ರೋಕರ್ ಕೊಲೆ

ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ

ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ

ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?

ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ

ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ

ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?