Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಯಾಣಿಕರ ಗಮನಕ್ಕೆ: ಸೆ. 29 ರಂದು ನೇರಳೆ ಮಾರ್ಗದಲ್ಲಿ ಮೆಟ್ರೋ ಸಂಚಾರ ವ್ಯತ್ಯಯ: ಕಾರಣ ಇಲ್ಲಿದೆ

Namma Metro: ಕೆಂಗೇರಿಯಿಂದ ಚಲ್ಲಘಟ್ಟ ಮೇಟ್ರೋ ನಿಲ್ದಾಣಗಳ ನಡುವೆ ಹೊಸದಾಗಿ ನಿರ್ಮಿಸಲಾದ ಮಾರ್ಗದ ಸುರಕ್ಷತಾ ಪರಿಶೀಲನೆಯನ್ನು ಮೆಟ್ರೋ ರೈಲ್ವೆ ಸುರಕ್ಷತಾ ಆಯುಕ್ತರು (ದಕ್ಷಿಣ ವೃತ್ತ) ನಡೆಸುವುದರಿಂದ ಸೆಪ್ಟೆಂಬರ್​ 29 ರಂದು ನೇರಳೆ ಮಾರ್ಗದಲ್ಲಿ ಸೇವೆಗಳು ವ್ಯತ್ಯಯವಾಗಲಿವೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ತಿಳಿಸಿದೆ.

Kiran Surya
| Updated By: ಗಂಗಾಧರ​ ಬ. ಸಾಬೋಜಿ

Updated on:Sep 27, 2023 | 7:38 PM

ಸೆಪ್ಟೆಂಬರ್​ 29 ರಂದು ನೇರಳೆ ಮಾರ್ಗದಲ್ಲಿ ಮೈಸೂರು ರಸ್ತೆ ಮತ್ತು ಕೆಂಗೇರಿ ನಿಲ್ದಾಣಗಳ ನಡೆವೆ ಪೂರ್ಣ
ದಿನ ಮೆಟ್ರೋ ರೈಲ್ವೆ ಸೇವೆಗಳು ವ್ಯತ್ಯಯಗೊಳ್ಳಲಿವೆ.

ಸೆಪ್ಟೆಂಬರ್​ 29 ರಂದು ನೇರಳೆ ಮಾರ್ಗದಲ್ಲಿ ಮೈಸೂರು ರಸ್ತೆ ಮತ್ತು ಕೆಂಗೇರಿ ನಿಲ್ದಾಣಗಳ ನಡೆವೆ ಪೂರ್ಣ ದಿನ ಮೆಟ್ರೋ ರೈಲ್ವೆ ಸೇವೆಗಳು ವ್ಯತ್ಯಯಗೊಳ್ಳಲಿವೆ.

1 / 6
ಈ ಬಗ್ಗೆ ಪ್ರಕಟಣೆ ನೀಡಿರುವ ಬೆಂಗಳೂರು ಮೆಟ್ರೋ ರೈಲು ನಿಗಮ, ಮೆಟ್ರೋ ರೈಲು ಕಾರ್ಯಾಚರಣೆಗಳಲ್ಲಿ 
ಬದಲಾವಣೆ ಮಾಡಲಾಗಿದೆ ಎಂದು ತಿಳಿಸಿದೆ.

ಈ ಬಗ್ಗೆ ಪ್ರಕಟಣೆ ನೀಡಿರುವ ಬೆಂಗಳೂರು ಮೆಟ್ರೋ ರೈಲು ನಿಗಮ, ಮೆಟ್ರೋ ರೈಲು ಕಾರ್ಯಾಚರಣೆಗಳಲ್ಲಿ ಬದಲಾವಣೆ ಮಾಡಲಾಗಿದೆ ಎಂದು ತಿಳಿಸಿದೆ.

2 / 6
ಕೆಂಗೇರಿಯಿಂದ ಚಲ್ಲಘಟ್ಟ ಮೇಟ್ರೋ ನಿಲ್ದಾಣಗಳ ನಡುವೆ ಹೊಸದಾಗಿ ನಿರ್ಮಿಸಲಾದ 
ಮಾರ್ಗದ ಸುರಕ್ಷತಾ ಪರಿಶೀಲನೆಯನ್ನು ಮೆಟ್ರೋ ರೈಲ್ವೆ ಸುರಕ್ಷತಾ
ಆಯುಕ್ತರು (ದಕ್ಷಿಣ ವೃತ್ತ) ನಡೆಸುವುದರಿಂದ ಸೇವೆಯಲ್ಲಿ ವ್ಯತ್ಯಯಗೊಳ್ಳಲಿವೆ.

ಕೆಂಗೇರಿಯಿಂದ ಚಲ್ಲಘಟ್ಟ ಮೇಟ್ರೋ ನಿಲ್ದಾಣಗಳ ನಡುವೆ ಹೊಸದಾಗಿ ನಿರ್ಮಿಸಲಾದ ಮಾರ್ಗದ ಸುರಕ್ಷತಾ ಪರಿಶೀಲನೆಯನ್ನು ಮೆಟ್ರೋ ರೈಲ್ವೆ ಸುರಕ್ಷತಾ ಆಯುಕ್ತರು (ದಕ್ಷಿಣ ವೃತ್ತ) ನಡೆಸುವುದರಿಂದ ಸೇವೆಯಲ್ಲಿ ವ್ಯತ್ಯಯಗೊಳ್ಳಲಿವೆ.

3 / 6
ಸೆ. 29 ರಂದು ಕೆಂಗೇರಿ ಮತ್ತು ಮೈಸೂರು ರಸ್ತೆ ನಿಲ್ದಾಣಗಳ ನಡುವೆ ದಿನ ಪೂರ್ಣ ರೈಲು ಸೇವೆಗಳು ಇರುವುದಿಲ್ಲ.

ಸೆ. 29 ರಂದು ಕೆಂಗೇರಿ ಮತ್ತು ಮೈಸೂರು ರಸ್ತೆ ನಿಲ್ದಾಣಗಳ ನಡುವೆ ದಿನ ಪೂರ್ಣ ರೈಲು ಸೇವೆಗಳು ಇರುವುದಿಲ್ಲ.

4 / 6
ಬೈಯಪ್ಪನಹಳ್ಳಿ ಮತ್ತು ಮೈಸೂರು ರಸ್ತೆ ನಿಲ್ದಾಣ,  ವೈಟ್ ಫೀಲ್ಡ್ (ಕಾಡುಗೋಡಿ) ಮತ್ತು ಕೃಷ್ಣರಾಜಪುರ 
ನಿಲ್ದಾಣಗಳ ನಡುವೆ ದಿನ ಪೂರ್ತಿ ರೈಲು ಸೇವೆಗಳು ಲಭ್ಯವಿರುತ್ತದೆ.

ಬೈಯಪ್ಪನಹಳ್ಳಿ ಮತ್ತು ಮೈಸೂರು ರಸ್ತೆ ನಿಲ್ದಾಣ, ವೈಟ್ ಫೀಲ್ಡ್ (ಕಾಡುಗೋಡಿ) ಮತ್ತು ಕೃಷ್ಣರಾಜಪುರ ನಿಲ್ದಾಣಗಳ ನಡುವೆ ದಿನ ಪೂರ್ತಿ ರೈಲು ಸೇವೆಗಳು ಲಭ್ಯವಿರುತ್ತದೆ.

5 / 6
ಹಸಿರು ಮಾರ್ಗದ ರೈಲು ಸೇವೆಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಪ್ರಯಾಣಿಕರು ಸದರಿ
ಬದಲಾವಣೆಗಳನ್ನು ಗಮನಿಸಿ ಪ್ರಯಾಣಿಸುವಂತೆ ಬಿಎಂಆರ್ಸಿಎಲ್​ ಕೋರಿದೆ.

ಹಸಿರು ಮಾರ್ಗದ ರೈಲು ಸೇವೆಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಪ್ರಯಾಣಿಕರು ಸದರಿ ಬದಲಾವಣೆಗಳನ್ನು ಗಮನಿಸಿ ಪ್ರಯಾಣಿಸುವಂತೆ ಬಿಎಂಆರ್ಸಿಎಲ್​ ಕೋರಿದೆ.

6 / 6

Published On - 7:22 pm, Wed, 27 September 23

Follow us
ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ ಹೊಡೆದು ಹಾರಿ ಬಿದ್ದ ಯುವಕ
ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ ಹೊಡೆದು ಹಾರಿ ಬಿದ್ದ ಯುವಕ
ಸತೀಶ್ ಜಾರಕಿಹೊಳಿಗೆ ವಯಸ್ಸು 62 ಆದರೂ ಕ್ರೀಡಾಪಟುವಿನಂಥ ಪರ್ಸನಾಲಿಟಿ
ಸತೀಶ್ ಜಾರಕಿಹೊಳಿಗೆ ವಯಸ್ಸು 62 ಆದರೂ ಕ್ರೀಡಾಪಟುವಿನಂಥ ಪರ್ಸನಾಲಿಟಿ
ಅಜಯ್ ರಾವ್ ಓದಿದ್ದು ಎಸ್​ಎಸ್​ಎಲ್​ಸಿ ತನಕ ಮಾತ್ರ; ಅಚ್ಚರಿ ವಿಷಯ ಹೇಳಿದ ನಟ
ಅಜಯ್ ರಾವ್ ಓದಿದ್ದು ಎಸ್​ಎಸ್​ಎಲ್​ಸಿ ತನಕ ಮಾತ್ರ; ಅಚ್ಚರಿ ವಿಷಯ ಹೇಳಿದ ನಟ
ಒಬ್ಬ ಸಿಬ್ಬಂದಿ ತಪ್ಪಿನಿಂದ 20,000 ಶಿಕ್ಷಕರು ನೋವಿಗೀಡಾಗಿದ್ದಾರೆ: ಪ್ರಸನ್ನ
ಒಬ್ಬ ಸಿಬ್ಬಂದಿ ತಪ್ಪಿನಿಂದ 20,000 ಶಿಕ್ಷಕರು ನೋವಿಗೀಡಾಗಿದ್ದಾರೆ: ಪ್ರಸನ್ನ
ಪ್ರತಿಭಟನೆ ಕಾರಣ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್
ಪ್ರತಿಭಟನೆ ಕಾರಣ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್
ನಾವು 75 ಲಕ್ಷ ಇದ್ರೂ 7 ಜನ ಮಾತ್ರ ಶಾಸಕರಿದ್ದೇವೆ: ಸಿಎಂ ಇಬ್ರಾಹಿಂ ಬೇಸರ
ನಾವು 75 ಲಕ್ಷ ಇದ್ರೂ 7 ಜನ ಮಾತ್ರ ಶಾಸಕರಿದ್ದೇವೆ: ಸಿಎಂ ಇಬ್ರಾಹಿಂ ಬೇಸರ
ಉಡುಪಿ, ತಿರುಪತಿಗೆ ಮುಸ್ಲಿಮರನ್ನ ಸೇರಿಸಿಕೊಳ್ಳುತ್ತೀರಾ? ಇಬ್ರಾಹಿಂ ಪ್ರಶ್ನೆ
ಉಡುಪಿ, ತಿರುಪತಿಗೆ ಮುಸ್ಲಿಮರನ್ನ ಸೇರಿಸಿಕೊಳ್ಳುತ್ತೀರಾ? ಇಬ್ರಾಹಿಂ ಪ್ರಶ್ನೆ
ಹೃಷಿಕೇಶದಲ್ಲಿ ರಿವರ್ ರಾಫ್ಟಿಂಗ್ ವೇಳೆ ಗಂಗಾ ನದಿಯಲ್ಲಿ ಮುಳುಗಿದ ಯುವಕ
ಹೃಷಿಕೇಶದಲ್ಲಿ ರಿವರ್ ರಾಫ್ಟಿಂಗ್ ವೇಳೆ ಗಂಗಾ ನದಿಯಲ್ಲಿ ಮುಳುಗಿದ ಯುವಕ
ಲಿಂಗಾಯತ ಸಚಿವರೆಲ್ಲ ಚರ್ಚೆಗೆ ಪೂರ್ವಸಿದ್ಧತೆ ಮಾಡಿಕೊಂಡಿದ್ದೆವು: ಪಾಟೀಲ್
ಲಿಂಗಾಯತ ಸಚಿವರೆಲ್ಲ ಚರ್ಚೆಗೆ ಪೂರ್ವಸಿದ್ಧತೆ ಮಾಡಿಕೊಂಡಿದ್ದೆವು: ಪಾಟೀಲ್
ಮಾಲೀಕನ ಮೇಲೆ ನಡೆದ ದಾಳಿ ತಪ್ಪಿಸಿ ಹೀರೋ ಆದ ಸಾಕುನಾಯಿ!
ಮಾಲೀಕನ ಮೇಲೆ ನಡೆದ ದಾಳಿ ತಪ್ಪಿಸಿ ಹೀರೋ ಆದ ಸಾಕುನಾಯಿ!