Mia Khalifa: ‘ಬಿಗ್ ಬಾಸ್ ಒಟಿಟಿ’ಗೆ ಮಾಜಿ ಅಡಲ್ಟ್ ಸ್ಟಾರ್? ಅಶ್ಲೀಲ ಸಿನಿಮಾ ನಿರ್ಮಾಣದ ಆರೋಪಿಗೂ ಆಹ್ವಾನ
‘ಬಿಗ್ ಬಾಸ್ ಹಿಂದಿ ಒಟಿಟಿ’ ಎರಡನೇ ಸೀಸನ್ಗೆ ಮಾಜಿ ನೀಲಿ ತಾರೆ ಮಿಯಾ ಖಲೀಫಾ ಬರಲಿದ್ದಾರೆ ಎನ್ನುವ ಸುದ್ದಿ ಹರಿದಾಡಿದೆ.
Updated on: Jun 17, 2023 | 12:20 PM
Share

‘ಬಿಗ್ ಬಾಸ್ ಒಟಿಟಿ’ ಆರಂಭಕ್ಕೆ ಸಿದ್ಧತೆ ನಡೆದಿದೆ. ಯಾವೆಲ್ಲ ಸೆಲೆಬ್ರಿಟಿಗಳು ಈ ಬಾರಿ ದೊಡ್ಮನೆ ಸೇರಲಿದ್ದಾರೆ ಎನ್ನುವ ಕುತೂಹಲ ಮೂಡಿದೆ. ಸಲ್ಮಾನ್ ಖಾನ್ ನೇತೃತ್ವದಲ್ಲಿ ಈ ಬಾರಿಯ ಒಟಿಟಿ ಶೋ ನಡೆಯಲಿದೆ.

‘ಬಿಗ್ ಬಾಸ್ ಹಿಂದಿ ಒಟಿಟಿ’ ಎರಡನೇ ಸೀಸನ್ಗೆ ಮಾಜಿ ನೀಲಿ ತಾರೆ ಮಿಯಾ ಖಲೀಫಾ ಬರಲಿದ್ದಾರೆ ಎನ್ನುವ ಸುದ್ದಿ ಹರಿದಾಡಿದೆ. ಇದನ್ನು ಕೇಳೀ ಅನೇಕರು ಅಚ್ಚರಿಗೊಂಡಿದ್ದಾರೆ.

ಮಿಯಾ ಖಲೀಫಾ ಅವರು ಬ್ಲ್ಯೂ ಸಿನಿಮಾಗಳ ಮೂಲಕ ಫೇಮಸ್ ಆದವರು. ಆದರೆ, ಈಗ ಅವರು ಆ ಇಂಡಸ್ಟ್ರಿ ತೊರೆದಿದ್ದಾರೆ. ಈಗ ಅವರು ‘ಬಿಗ್ ಬಾಸ್’ಗೆ ಬರಲಿದ್ದಾರೆ ಎಂಬ ಸುದ್ದಿ ಸೆನ್ಸೇಷನ್ ಸೃಷ್ಟಿಸಿದೆ.

ಅಶ್ಲೀಲ ಸಿನಿಮಾ ನಿರ್ಮಾಣದ ಆರೋಪ ಹೊತ್ತಿರುವ ರಾಜ್ ಕುಂದ್ರಾ ಅವರಿಗೂ ಆಹ್ವಾನ ಹೋಗಿದೆ. ಆದರೆ, ಅವರು ಈ ಬಗ್ಗೆ ಯಾವುದೇ ಖಚಿತತೆ ನೀಡಿಲ್ಲ ಎನ್ನಲಾಗುತ್ತಿದೆ.

ಮಾಜಿ ನೀಲಿ ತಾರೆ ಸನ್ನಿ ಲಿಯೋನ್ ‘ಬಿಗ್ ಬಾಸ್ ಹಿಂದಿ’ ಐದನೇ ಸೀಸನ್ಗೆ ಆಗಮಿಸಿದ್ದರು. ಅವರು ಈ ಶೋ ಮೂಲಕ ಸಾಕಷ್ಟು ಜನಪ್ರಿಯತೆ ಪಡೆದರು.
Related Photo Gallery
ಉರ್ದು ಶಾಲೆಗಳ ಅಭಿವೃದ್ಧಿಗೆ 400 ರೂ. ಕೋಟಿ ಅನುದಾನ ಘೋಷಣೆ ಮಾಡಿದ ಸಿಎಂ
ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಮಹಾತ್ಮಾ ಗಾಂಧಿ ಹೆಸರು!
ಅನ್ನಭಾಗ್ಯ ಅಕ್ಕಿ ಜೊತೆ ಇಂದಿರಾ ಕಿಟ್! BPL ಕಾರ್ಡುದಾರರಿಗೆ ಬಜೆಟ್ ಗಿಫ್ಟ್
ಅಲ್ಪಸಂಖ್ಯಾತರಿಗೆ ಭರಪೂರ ಕೂಡುಗೆ ನೀಡಿದ ಸಿದ್ದರಾಮಯ್ಯ
VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಎರಡು ಕ್ಯಾಚ್ಗಳು..!
2,000 ಬೋಧಕ ಸಿಬ್ಬಂದಿ ನೇಮಕಕ್ಕೆ ಗ್ರೀನ್ ಸಿಗ್ನಲ್ ನೀಡಿದ ಸಿಎಂ
ಕರ್ನಾಟಕದ ಒಟ್ಟು ಸಾಲ ಎಷ್ಟು? ಬಜೆಟ್ನಲ್ಲಿ ಸಿಎಂ ಕೊಟ್ಟ ಮಾಹಿತಿ ಇಲ್ಲಿದೆ
ರಾಜ್ಯ ಸರ್ಕಾರದಿಂದ ನಿರುದ್ಯೋಗಿಗಳಿಗೆ ಗುಡ್ ನ್ಯೂಸ್
ದಾಖಲೆಯ 17ನೇ ಬಜೆಟ್ ಮಂಡನೆ ಮಾಡುತ್ತಿರುವ ಸಿಎಂ ಸಿದ್ದರಾಮಯ್ಯ
‘ಹಾಸ್ಯ ಪಾತ್ರ ಮಾಡಿಕೊಂಡಿದ್ದವನಿಗೆ ಗಂಭೀರ ಕ್ಯಾರೆಕ್ಟರ್ ಕೊಟ್ಟಿದ್ದಾರೆ’
ಆಲಿಯಾ ಭಟ್ ಮಗಳು ಎಷ್ಟು ಕ್ಯೂಟ್ ನೋಡಿ
ಮುಳ್ಳಯ್ಯನಗಿರಿ-ಸೀತಾಳಯ್ಯನಗಿರಿ ಕೈಮರದ ವರೆಗೆ ರೋಪ್ ವೇ
ಕೆ.ಆರ್.ಪುರಂ- ಮೈಸೂರು ರಸ್ತೆ ವರೆಗೆ 40 ಕಿ.ಮೀ ಸುರಂಗ ಮಾರ್ಗಕ್ಕೆ ಘೋಷಣೆ
16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬಳಕೆ ನಿಷೇಧ
ವಿಕ್ಟೋರಿಯಾ ಆಸ್ಪತ್ರೆ ಇನ್ಮುಂದೆ ಶಾಂತವೇರಿ ಗೋಪಾಲಗೌಡ ಆಸ್ಪತ್ರೆ
‘ಲವ್ ಮಾಕ್ಟೇಲ್ 3’ ಚಿತ್ರವನ್ನು ಮಗಳ ಜೊತೆ ಪ್ರಚಾರ ಮಾಡಿದ ಕೃಷ್ಣ




