Mia Khalifa: ‘ಬಿಗ್ ಬಾಸ್ ಒಟಿಟಿ’ಗೆ ಮಾಜಿ ಅಡಲ್ಟ್ ಸ್ಟಾರ್? ಅಶ್ಲೀಲ ಸಿನಿಮಾ ನಿರ್ಮಾಣದ ಆರೋಪಿಗೂ ಆಹ್ವಾನ
‘ಬಿಗ್ ಬಾಸ್ ಹಿಂದಿ ಒಟಿಟಿ’ ಎರಡನೇ ಸೀಸನ್ಗೆ ಮಾಜಿ ನೀಲಿ ತಾರೆ ಮಿಯಾ ಖಲೀಫಾ ಬರಲಿದ್ದಾರೆ ಎನ್ನುವ ಸುದ್ದಿ ಹರಿದಾಡಿದೆ.
Updated on: Jun 17, 2023 | 12:20 PM
Share

‘ಬಿಗ್ ಬಾಸ್ ಒಟಿಟಿ’ ಆರಂಭಕ್ಕೆ ಸಿದ್ಧತೆ ನಡೆದಿದೆ. ಯಾವೆಲ್ಲ ಸೆಲೆಬ್ರಿಟಿಗಳು ಈ ಬಾರಿ ದೊಡ್ಮನೆ ಸೇರಲಿದ್ದಾರೆ ಎನ್ನುವ ಕುತೂಹಲ ಮೂಡಿದೆ. ಸಲ್ಮಾನ್ ಖಾನ್ ನೇತೃತ್ವದಲ್ಲಿ ಈ ಬಾರಿಯ ಒಟಿಟಿ ಶೋ ನಡೆಯಲಿದೆ.

‘ಬಿಗ್ ಬಾಸ್ ಹಿಂದಿ ಒಟಿಟಿ’ ಎರಡನೇ ಸೀಸನ್ಗೆ ಮಾಜಿ ನೀಲಿ ತಾರೆ ಮಿಯಾ ಖಲೀಫಾ ಬರಲಿದ್ದಾರೆ ಎನ್ನುವ ಸುದ್ದಿ ಹರಿದಾಡಿದೆ. ಇದನ್ನು ಕೇಳೀ ಅನೇಕರು ಅಚ್ಚರಿಗೊಂಡಿದ್ದಾರೆ.

ಮಿಯಾ ಖಲೀಫಾ ಅವರು ಬ್ಲ್ಯೂ ಸಿನಿಮಾಗಳ ಮೂಲಕ ಫೇಮಸ್ ಆದವರು. ಆದರೆ, ಈಗ ಅವರು ಆ ಇಂಡಸ್ಟ್ರಿ ತೊರೆದಿದ್ದಾರೆ. ಈಗ ಅವರು ‘ಬಿಗ್ ಬಾಸ್’ಗೆ ಬರಲಿದ್ದಾರೆ ಎಂಬ ಸುದ್ದಿ ಸೆನ್ಸೇಷನ್ ಸೃಷ್ಟಿಸಿದೆ.

ಅಶ್ಲೀಲ ಸಿನಿಮಾ ನಿರ್ಮಾಣದ ಆರೋಪ ಹೊತ್ತಿರುವ ರಾಜ್ ಕುಂದ್ರಾ ಅವರಿಗೂ ಆಹ್ವಾನ ಹೋಗಿದೆ. ಆದರೆ, ಅವರು ಈ ಬಗ್ಗೆ ಯಾವುದೇ ಖಚಿತತೆ ನೀಡಿಲ್ಲ ಎನ್ನಲಾಗುತ್ತಿದೆ.

ಮಾಜಿ ನೀಲಿ ತಾರೆ ಸನ್ನಿ ಲಿಯೋನ್ ‘ಬಿಗ್ ಬಾಸ್ ಹಿಂದಿ’ ಐದನೇ ಸೀಸನ್ಗೆ ಆಗಮಿಸಿದ್ದರು. ಅವರು ಈ ಶೋ ಮೂಲಕ ಸಾಕಷ್ಟು ಜನಪ್ರಿಯತೆ ಪಡೆದರು.
Related Photo Gallery
ಶಾಸಕ ಪ್ರದೀಪ್ ಈಶ್ವರ್ಗೆ ಚಪ್ಪಲಿ ತೋರಿಸಿದ ಬಿಜೆಪಿ ಕಾರ್ಯಕರ್ತರು
26 ಎಸೆತಗಳಲ್ಲಿ 61 ರನ್ ಚಚ್ಚಿದ ದೇವದತ್ ಪಡಿಕ್ಕಲ್
ಕೇಂದ್ರದ ಲಿಂಗತ್ವ ಅಲ್ಪಸಂಖ್ಯಾತರ ಕಾಯ್ದೆ ತಿದ್ದುಪಡಿಗೆ ನಟಿ ರಾಗಿಣಿ ವಿರೋಧ
ಕ್ಲಾಸಿಕ್ ಕ್ಯಾಚ್ ಹಿಡಿದ ಸಾಲ್ಟ್ಗೆ ಹೊಡಿರಿ ಸಲಾಂ
ಮಕ್ಕಳೊಟ್ಟಿಗೆ ಸಮುದ್ರದಲ್ಲಿ ಈಜಾಡಿದ ಹೃತಿಕ್ ರೋಷನ್: ವಿಡಿಯೋ ನೋಡಿ
ಒಂದೇ ಕೈನಲ್ಲಿ ಕ್ಯಾಚ್ ಹಿಡಿದು ಡಿವಿಲಿಯರ್ಸ್ ನೆನಪಿಸಿದ ಸಾಲ್ಟ್
ಐಪಿಎಲ್ ಟಿಕೆಟ್ ಬಗ್ಗೆ ಶಾಸಕರಿಗೆ ಸಿಎಂ ಸಿದ್ದರಾಮಯ್ಯ ನೀಡಿದ ಉತ್ತರವೇನು?
ಚೊಚ್ಚಲ ಪಂದ್ಯದಲ್ಲೇ 3 ವಿಕೆಟ್ ಉರುಳಿಸಿದ ಜಾಕೋಬ್ ಡಫಿ
ಪತ್ನಿ ಆರ್ಸಿಬಿ ಫ್ಯಾನ್, ಪತಿ ಹೈದರಾಬಾದ್ ಸಪೋರ್ಟರ್
ನಮ್ಮ ಕಾಲದಲ್ಲೂ ಹಿಂದಿ ಕಡ್ಡಾಯವಾಗಿರಲಿಲ್ಲ ಎಂದ ಸಿಎಂ ಸಿದ್ದರಾಮಯ್ಯ




