Mia Khalifa: ‘ಬಿಗ್ ಬಾಸ್ ಒಟಿಟಿ’ಗೆ ಮಾಜಿ ಅಡಲ್ಟ್ ಸ್ಟಾರ್? ಅಶ್ಲೀಲ ಸಿನಿಮಾ ನಿರ್ಮಾಣದ ಆರೋಪಿಗೂ ಆಹ್ವಾನ

‘ಬಿಗ್ ಬಾಸ್ ಹಿಂದಿ ಒಟಿಟಿ’ ಎರಡನೇ ಸೀಸನ್​​ಗೆ ಮಾಜಿ ನೀಲಿ ತಾರೆ ಮಿಯಾ ಖಲೀಫಾ ಬರಲಿದ್ದಾರೆ ಎನ್ನುವ ಸುದ್ದಿ ಹರಿದಾಡಿದೆ.

ರಾಜೇಶ್ ದುಗ್ಗುಮನೆ
|

Updated on: Jun 17, 2023 | 12:20 PM

‘ಬಿಗ್ ಬಾಸ್ ಒಟಿಟಿ’ ಆರಂಭಕ್ಕೆ ಸಿದ್ಧತೆ ನಡೆದಿದೆ. ಯಾವೆಲ್ಲ ಸೆಲೆಬ್ರಿಟಿಗಳು ಈ ಬಾರಿ ದೊಡ್ಮನೆ ಸೇರಲಿದ್ದಾರೆ ಎನ್ನುವ ಕುತೂಹಲ ಮೂಡಿದೆ. ಸಲ್ಮಾನ್ ಖಾನ್ ನೇತೃತ್ವದಲ್ಲಿ ಈ ಬಾರಿಯ ಒಟಿಟಿ  ಶೋ ನಡೆಯಲಿದೆ.

1 / 5
‘ಬಿಗ್ ಬಾಸ್ ಹಿಂದಿ ಒಟಿಟಿ’ ಎರಡನೇ ಸೀಸನ್​​ಗೆ ಮಾಜಿ ನೀಲಿ ತಾರೆ ಮಿಯಾ ಖಲೀಫಾ ಬರಲಿದ್ದಾರೆ ಎನ್ನುವ ಸುದ್ದಿ ಹರಿದಾಡಿದೆ. ಇದನ್ನು ಕೇಳೀ ಅನೇಕರು ಅಚ್ಚರಿಗೊಂಡಿದ್ದಾರೆ.

2 / 5
ಮಿಯಾ ಖಲೀಫಾ ಅವರು ಬ್ಲ್ಯೂ ಸಿನಿಮಾಗಳ ಮೂಲಕ ಫೇಮಸ್ ಆದವರು. ಆದರೆ, ಈಗ ಅವರು ಆ ಇಂಡಸ್ಟ್ರಿ ತೊರೆದಿದ್ದಾರೆ. ಈಗ ಅವರು ‘ಬಿಗ್ ಬಾಸ್​’ಗೆ ಬರಲಿದ್ದಾರೆ ಎಂಬ ಸುದ್ದಿ ಸೆನ್ಸೇಷನ್ ಸೃಷ್ಟಿಸಿದೆ.

3 / 5
ಅಶ್ಲೀಲ ಸಿನಿಮಾ ನಿರ್ಮಾಣದ ಆರೋಪ ಹೊತ್ತಿರುವ ರಾಜ್ ಕುಂದ್ರಾ ಅವರಿಗೂ ಆಹ್ವಾನ ಹೋಗಿದೆ. ಆದರೆ, ಅವರು ಈ ಬಗ್ಗೆ ಯಾವುದೇ ಖಚಿತತೆ ನೀಡಿಲ್ಲ ಎನ್ನಲಾಗುತ್ತಿದೆ.

4 / 5
ಮಾಜಿ ನೀಲಿ ತಾರೆ ಸನ್ನಿ ಲಿಯೋನ್ ‘ಬಿಗ್ ಬಾಸ್ ಹಿಂದಿ’ ಐದನೇ ಸೀಸನ್​ಗೆ ಆಗಮಿಸಿದ್ದರು. ಅವರು ಈ ಶೋ ಮೂಲಕ ಸಾಕಷ್ಟು ಜನಪ್ರಿಯತೆ ಪಡೆದರು.

5 / 5
Follow us
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ

ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ

ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್

ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು

ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?

ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್

‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ

ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ

ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ