ಕೊಪ್ಪಳ: ಸೇತುವೆಗೆ ಕಾರು ಡಿಕ್ಕಿ ಹೊಡೆದ ರಭಸಕ್ಕೆ ಸ್ಥಳದಲ್ಲೇ ನಾಲ್ವರು ದುರ್ಮರಣ, ರಸ್ತೆ ತುಂಬೆಲ್ಲ ಕಾರಿನ ಬಿಡಿಭಾಗಗಳು ಚೆಲ್ಲಾಪಿಲ್ಲಿ
ವೇಗವಾಗಿ ಹೋಗುತ್ತಿದ್ದ ಕಾರು ಏಕಾಏಕಿ ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದಾರೆ.
Updated on: Feb 16, 2023 | 6:47 PM
Share

ಸೇತುವೆಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ನಾಲ್ವರು ಮೃತಪಟ್ಟಿರುವ ಘಟನೆ ಇಂದು( ಫೆಬ್ರವರಿ 16) ಕೊಪ್ಪಳ ಜಿಲ್ಲೆ ಕುಕನೂರು ತಾಲೂಕಿನ ಬನ್ನಿಕೊಪ್ಪ ಬಳಿ ನಡೆದಿದೆ.

ಕಾರಿನಲ್ಲಿದ್ದ ಇಬ್ಬರು ಮಹಿಳೆಯರು, ಇಬ್ಬರು ಪುರುಷರ ದುರ್ಮರಣ ಹೊಂದಿದ್ದಾರೆ.


ವೆನಿಲ್ಲಾ(25), ರೂಪವತಿ(26), ಷಣ್ಮುಖ(28) ಮೃತ ದುರ್ದೈವಿಗಳು. ಮೃತರು ತೆಲಂಗಾಣ ಮೂಲದವರು ಎಂದು ತಿಳಿದುಬಂದಿದೆ.

ವೇಗವಾಗಿ ಹೋಗುತ್ತಿದ್ದ ಕಾರು ಕೊಪ್ಪಳ-ಗದಗ ಮಾರ್ಗದ ಬನ್ನಿಕೊಪ್ಪ ಬಳಿ ಇರುವ ಸೇತುವೆಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ರಭಸಕ್ಕೆ ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದಾರೆ.

ಇನ್ನು ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.

ಕಾರಿನ ಬಿಡಿಭಾಗಗಳು ರಸ್ತೆ ತುಂಬೆಲ್ಲ ಚೆಲ್ಲಾಪಿಲ್ಲಿಯಾಗಿವೆ. ವಿಷಯ ತಿಳಿದು ಸ್ಥಳಕ್ಕೆ ಕುಕನೂರು ಠಾಣೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.
Related Photo Gallery
ಕಿಯಾರಾ ಅಡ್ವಾಣಿ ಬಗ್ಗೆ ‘ಟಾಕ್ಸಿಕ್’ ಟೀಕೆ, ಬೆಂಬಲಕ್ಕೆ ಬಂದ ‘ಎಲಿಜಬೆತ್’
ಏಷ್ಯಾಕಪ್ಗೆ ಭಾರತ ಮಹಿಳಾ ತಂಡ ಪ್ರಕಟ; ಚೇತರಿಸಿಕೊಳ್ಳದ ಶ್ರೇಯಾಂಕ
ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಯ ತಾಲೂಕುಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
OMR, ಪ್ರಶ್ನೆ ಪತ್ರಿಕೆ ಸಂಖ್ಯೆ ಒಂದೇ ಆಗಿರಬೇಕಿಲ್ಲ ಎಂದ ಕೆಇಎ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ




