- TV9 Kannada Photo gallery funeral of Bipin Rawat India first CDS officer with military honors took place
ಮಿಲಿಟರಿ ಗೌರವಗಳೊಂದಿಗೆ ನೆರವೇರಿತು ಭಾರತದ ಮೊದಲ ಸಿಡಿಎಸ್ ಅಧಿಕಾರಿ ಬಿಪಿನ್ ರಾವತ್ ಅಂತ್ಯಕ್ರಿಯೆ; ಫೋಟೋಗಳು ಇಲ್ಲಿವೆ
ಭಾರತದ ಮೊದಲ ಚೀಪ್ ಆಫ್ ಡಿಫೇನ್ಸ್ ಸ್ಟಾಪ್ ಜನರಲ್ ಬಿಪಿನ್ ರಾವತ್ ಡಿ 8ರಂದು ತಮಿಳುನಾಡಿನಲ್ಲಿ ನಡೆದ ಹೆಲಿಕಾಪ್ಟರ್ ಅಪಘಾತದಲ್ಲಿ ಮೃತಪಟ್ಟಿದ್ದರು. ಅವರ ಅಂತ್ಯಕ್ರಿಯೆಯನ್ನು ನಿನ್ನೆ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಸಲಾಯಿತು. ಅದರ ಫೋಟೋಗಳು ಇಲ್ಲಿವೆ.
Updated on:Dec 11, 2021 | 12:42 PM
Share

ಭಾರತದ ಮೊದಲ ಸಿಡಿಎಸ್ ಜನರ್ ಬಿಪಿನ್ ರಾವತ್ ಮತ್ತು ಪತ್ನಿ ಮಧುಲ್ಲಿಕಾ ರಾವತ್ ಅವರ ಅಂತ್ಯಕ್ರಿಯೆಯ ಸಂದರ್ಭ
1 / 8

ಬಿಪಿನ್ ರಾವತ್ ಹಿರಿಯ ಪುತ್ರಿಯಿಂದ ಚಿತೆಗೆ ಅಗ್ನಿ ಸ್ಪರ್ಶ
2 / 8

ಅಂತ್ಯಕ್ರಿಯೆ ವೇಳೆ 17 ಬಾರಿ ಗುಂಡು ಹಾರಿಸಿ ಗೌರವ ಸೂಚಿಸಿದ ಕ್ಷಣ
3 / 8

ಬಿಪಿನ್ ರಾವತ್ ಅವರ ಇಬ್ಬರು ಪುತ್ರಿಯರು ಅಂತಿಮ ನಮನ ಸಲ್ಲಿಸುತ್ತಿರುವುದು
4 / 8

ಬೆರಾರ್ ಚೌಕದಲ್ಲಿ ನಡೆದ ಅಂತ್ಯಕ್ರಿಯೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಅರವಿಂದ್ ಕೇಜ್ರಿವಾಲ್ ಮತ್ತಿತರ ಗಣ್ಯರು ಉಸಸ್ಥಿತರಿದ್ದರು
5 / 8

ಹೆಲಿಕಾಪ್ಟರ್ ದುರಂತದಲ್ಲಿ ನಿಧರಾದ ಬಿಪಿನ್ ರಾವತ್ ಅವರಿಗೆ ರಾಜನಾಥ್ ಸಿಂಗ್ ನಮನ ಸಲ್ಲಿಸುತ್ತಿರುವುದು
6 / 8

ಬಿಪಿನ್ ರಾವತ್ ಅವರಿಗೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ನಮನ ಸಲ್ಲಿಸಿದರು
7 / 8

ಡಿ.8ರಂದು ತಮಿಳುನಾಡಿನಲ್ಲಿ ಸಂಭವಿಸಿದ ಹೆಲಿಕಾಪ್ಟರ್ ಅಪಘಾತದಲ್ಲಿ ಸಿಡಿಎಸ್ ಬಿಪಿನ್ ರಾವತ್ ಹಾಗೂ11 ಯೋಧರು ಸಾವನ್ನಪಪ್ಪಿದ್ದರು.
8 / 8
Published On - 12:41 pm, Sat, 11 December 21

TV9 Web
TV9 Kannada
Read More
Related Photo Gallery
‘ಪ್ರೇಮದ ಊರಲಿ’ ಸಿನಿಮಾ ಕಲೆಕ್ಷನ್ ಬಗ್ಗೆ ನಿರ್ದೇಶಕ ಮನೋಜ್ ಮಾತು
ಕುವೈತ್ ತೈಲ ಟ್ಯಾಂಕರ್ ಮೇಲೆ ಕ್ಷಿಪಣಿ ದಾಳಿ
17 ವರ್ಷ ಸೇವೆ ಸಲ್ಲಿಸಿ ಹುಟ್ಟೂರಿಗೆ ಮರಳಿದ ಯೋಧನಿಗೆ ಅದ್ಧೂರಿ ಸ್ವಾಗತ!
‘ಆ ಹೊಗಳಿಕೆಯನ್ನು ಹೇಳೋಕೆ ಮುಜುಗರ ಆಗುತ್ತೆ’; ರಮಿಕಾಶ ಶಿವು
ಕೆಪಿಎಸ್ಸಿ ಅಕ್ರಮ: 70 ಆರ್ಟಿಓ ಇನ್ಸ್‌ಪೆಕ್ಟರ್ ಹೆಚ್ಚುವರಿ ಆಯ್ಕೆಗೆ ತಡೆ
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್



