- TV9 Kannada Photo gallery Gadag diristic Shirahatti taluk Srimangad village Holalamma temple devi gold theft
ಗದಗ ಜಿಲ್ಲೆಯ ಹೊಳಲಮ್ಮ ದೇವಿಯ ಚಿನ್ನದ ಸರ, ಬೆಳ್ಳಿ ಕಿರೀಟ ಕದ್ದು ಕಳ್ಳರು ಪರಾರಿ
ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಶ್ರೀಮಂತಗಡ ಗ್ರಾಮದಲ್ಲಿರುವ ಹೊಳಲಮ್ಮ ದೇವಸ್ಥಾನದಲ್ಲಿ ಕಳ್ಳತನವಾಗಿದೆ. ದೇವಿಯ 20 ಗ್ರಾಂ ಚಿನ್ನದ ಸರ, ಸುಮಾರು 1ಕೆ.ಜಿ ತೂಕದ ಬೆಳ್ಳಿ ಕಿರೀಟ ಕದ್ದು ಕಳ್ಳರು ಪರಾರಿಯಾಗಿದ್ದಾರೆ.
Updated on:Nov 30, 2023 | 7:15 PM
Share

ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಶ್ರೀಮಂತಗಡ ಗ್ರಾಮದಲ್ಲಿರುವ ಹೊಳಲಮ್ಮ ದೇವಸ್ಥಾನದಲ್ಲಿ ಕಳ್ಳತನವಾಗಿದೆ.

ದೇವಿಯ 20 ಗ್ರಾಂ ಚಿನ್ನದ ಸರ, ಸುಮಾರು 1ಕೆ.ಜಿ ಬೆಳ್ಳಿ ಕಿರೀಟ ಕದ್ದು, ಕಳ್ಳರು ಪರಾರಿಯಾಗಿದ್ದಾರೆ.

ಹೊಳಲಮ್ಮ ದೇವಸ್ಥಾನಕ್ಕೆ ಶಿರಹಟ್ಟಿ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದರು.

ಶಿರಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೊಳಲಮ್ಮ ದೇವಿ ಛತ್ರಪತಿ ಶಿವಾಜಿ ಮಹಾರಾಜರಿಗೆ ದುಷ್ಟರ ನಿಗ್ರಹ ಮತ್ತು ಶಿಷ್ಟರ ಪರಿಪಾಲನೆಗೋಸ್ಕರ ಖಡ್ಗ ನೀಡಿದ್ದಾಳೆ ಎಂದು ಸ್ಥಳೀಯ ಇತಿಹಾಸ ಹೇಳುತ್ತವೆ.

ಛತ್ರಪತಿ ಶಿವಾಜಿ ಮಹಾರಾಜರು, ಆನೆಗುಂದಿ ಆಳರಸರು, ವಿಜಯನಗರದ ಕೃಷ್ಣದೇವರಾಯರು, ರಣದುಲ್ ಖಾನ ಮುಂತಾದ ಅರಸರು ಇಲ್ಲಿ ರಾಜ್ಯಭಾರ ಮಾಡಿದ್ದು ಇತಿಹಾಸದಿಂದ ತಿಳಿದು ಬರುತ್ತದೆ.

ಈ ಸ್ಥಳ ಶಿವಾಜಿ ಮಹಾರಾಜರಿಗೆ ತನ್ನ ಸೀಮೆಯ ಗಡವೆಂದು ಪ್ರಸಿದ್ದಿಯಾಗಿತ್ತು. ಹಿಂದೆ ಕಪಿಲ ಮಹರ್ಷಿಗಳು ತಪಗೈದ ಸ್ಥಳ.
Published On - 12:25 pm, Thu, 30 November 23
Related Photo Gallery
‘ದಕ್ಷಿಣ ಕಾಶಿ’ ಶಿವಗಂಗೆ ಬೆಟ್ಟ ಏರುವ ಮುನ್ನ ಜೋಕೆ!
ಗುರುವಾರ ಯಾವ ರಾಶಿಗೆ ವೃತ್ತಿಯಲ್ಲಿ ಬಡ್ತಿ?
ಅಸ್ಸಾಂ ಪ್ರವಾಹದ ಸ್ಥಳಕ್ಕೆ ಭೇಟಿ ನೀಡಿದ ಕೇಂದ್ರ ಸಚಿವ ಕಿರಣ್ ರಿಜಿಜು
ಭಾರತಕ್ಕೆ ಜಪಾನ್ ದೇಶದ ಪ್ರಧಾನಿಯ ಮೊದಲ ಭೇಟಿ
ಭಾರೀ ಮಳೆ ಮುನ್ಸೂಚನೆ: ಜು.2ರಂದು ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ
ರಾಮಮಂದಿರದ ಹುಂಡಿ ಲೂಟಿ: ಆರೋಪಿಗಳ ಬಳಿ ಇದ್ದ ಹಣ ಜಪ್ತಿ
ಪಿಚ್ಚರ್ ಚಿತ್ರದ ಮೂಲಕ ಗಾಯಕಿಯಾದ ಶಿಲ್ಪಾ ಗಣೇಶ್; ಬರ್ತಿವೆ ಭರ್ಜರಿ ಆಫರ್ಸ್
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ವಿ ಸೋಮಣ್ಣ
ಮೊಮ್ಮಕ್ಕಳನ್ನು ಹೇಗೆ ಸಾಕಲಿ’: ಗೋಳಾಡಿದ ಬೀದಿ ವ್ಯಾಪಾರಿ ಅಜ್ಜಿ
ಸೋಶಿಯಲ್ ಮೀಡಿಯಾ ಹಿರೋ ಆಗಬೇಕು ಅನ್ಕೊಂಡಿದ್ದಿಯಾ? ರೌಡಿಗೆ ಕಮಿಷನರ್ ವಾರ್ನ್
ಎಂಥಾ ಅದ್ಭುತವಾಗಿ ಭರನಾಟ್ಯ ಮಾಡ್ತಾರೆ ನೋಡಿ ದಿಶಾ ಮದನ್
ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆ; ರೆಡ್ ಅಲರ್ಟ್ ಘೋಷಣೆ
ನಿಯಂತ್ರಣ ತಪ್ಪಿ ಕೃಷ್ಣಾ ನದಿಗೆ ಬಿದ್ದ ಟಿಪ್ಪರ್
ಮುಂಬೈನಲ್ಲಿ ರೆಡ್ ಅಲರ್ಟ್ ಘೋಷಣೆ; ಪ್ರವಾಹದಿಂದ ಜನ ತತ್ತರ
ಅಂಗನವಾಡಿ ಕೇಂದ್ರದಲ್ಲಿನ ಗ್ಯಾಸ್ ಸಿಲಿಂಡರ್ ಕದ್ದ ಕಳ್ಳರು
ಸಚಿವ ಸ್ಥಾನದ ಬಗ್ಗೆ ಸಿಹಿ ಸುದ್ದಿ ಸಿಗುತ್ತೆ ಎಂದ ಶಿವಲಿಂಗೇಗೌಡ




