- Kannada News Photo gallery Gadag diristic Shirahatti taluk Srimangad village Holalamma temple devi gold theft
ಗದಗ ಜಿಲ್ಲೆಯ ಹೊಳಲಮ್ಮ ದೇವಿಯ ಚಿನ್ನದ ಸರ, ಬೆಳ್ಳಿ ಕಿರೀಟ ಕದ್ದು ಕಳ್ಳರು ಪರಾರಿ
ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಶ್ರೀಮಂತಗಡ ಗ್ರಾಮದಲ್ಲಿರುವ ಹೊಳಲಮ್ಮ ದೇವಸ್ಥಾನದಲ್ಲಿ ಕಳ್ಳತನವಾಗಿದೆ. ದೇವಿಯ 20 ಗ್ರಾಂ ಚಿನ್ನದ ಸರ, ಸುಮಾರು 1ಕೆ.ಜಿ ತೂಕದ ಬೆಳ್ಳಿ ಕಿರೀಟ ಕದ್ದು ಕಳ್ಳರು ಪರಾರಿಯಾಗಿದ್ದಾರೆ.
Updated on:Nov 30, 2023 | 7:15 PM

ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಶ್ರೀಮಂತಗಡ ಗ್ರಾಮದಲ್ಲಿರುವ ಹೊಳಲಮ್ಮ ದೇವಸ್ಥಾನದಲ್ಲಿ ಕಳ್ಳತನವಾಗಿದೆ.

ದೇವಿಯ 20 ಗ್ರಾಂ ಚಿನ್ನದ ಸರ, ಸುಮಾರು 1ಕೆ.ಜಿ ಬೆಳ್ಳಿ ಕಿರೀಟ ಕದ್ದು, ಕಳ್ಳರು ಪರಾರಿಯಾಗಿದ್ದಾರೆ.

ಹೊಳಲಮ್ಮ ದೇವಸ್ಥಾನಕ್ಕೆ ಶಿರಹಟ್ಟಿ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದರು.

ಶಿರಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೊಳಲಮ್ಮ ದೇವಿ ಛತ್ರಪತಿ ಶಿವಾಜಿ ಮಹಾರಾಜರಿಗೆ ದುಷ್ಟರ ನಿಗ್ರಹ ಮತ್ತು ಶಿಷ್ಟರ ಪರಿಪಾಲನೆಗೋಸ್ಕರ ಖಡ್ಗ ನೀಡಿದ್ದಾಳೆ ಎಂದು ಸ್ಥಳೀಯ ಇತಿಹಾಸ ಹೇಳುತ್ತವೆ.

ಛತ್ರಪತಿ ಶಿವಾಜಿ ಮಹಾರಾಜರು, ಆನೆಗುಂದಿ ಆಳರಸರು, ವಿಜಯನಗರದ ಕೃಷ್ಣದೇವರಾಯರು, ರಣದುಲ್ ಖಾನ ಮುಂತಾದ ಅರಸರು ಇಲ್ಲಿ ರಾಜ್ಯಭಾರ ಮಾಡಿದ್ದು ಇತಿಹಾಸದಿಂದ ತಿಳಿದು ಬರುತ್ತದೆ.

ಈ ಸ್ಥಳ ಶಿವಾಜಿ ಮಹಾರಾಜರಿಗೆ ತನ್ನ ಸೀಮೆಯ ಗಡವೆಂದು ಪ್ರಸಿದ್ದಿಯಾಗಿತ್ತು. ಹಿಂದೆ ಕಪಿಲ ಮಹರ್ಷಿಗಳು ತಪಗೈದ ಸ್ಥಳ.
Published On - 12:25 pm, Thu, 30 November 23
Related Photo Gallery

ಅಪಘಾತದಲ್ಲಿ ಅರಸ್ ಕುಟುಂಬ ದುರಂತ ಅಂತ್ಯ: ಭೀಕರ ಅಪಘಾತದ ಫೋಟೋಸ್ ಇಲ್ಲಿವೆ

ಮಳೆಯಿಂದಾಗಿ ಬೆಂಗಳೂರಿನ ಎಲ್ಲೆಲ್ಲಿ ಟ್ರಾಫಿಕ್ ಜಾಮ್? ಇಲ್ಲಿದೆ ವಿವರ

Virat Kohli: ವಿರಾಟ್ ಕೊಹ್ಲಿಗೆ ಗಾಯ: ಬಿಗ್ ಅಪ್ಡೇಟ್ ನೀಡಿದ RCB ಕೋಚ್

ಟಾಲಿವುಡ್ಗೆ ಧರ್ಮ ಕೀರ್ತಿರಾಜ್; ಅಪ್ಸರೆಯ ಜೊತೆ ಸಿನಿಮಾ

IPL 2025: ಅಗ್ರಸ್ಥಾನದಿಂದ ಜಾರಿದ RCB: ಇಲ್ಲಿದೆ ನೂತನ ಐಪಿಎಲ್ ಅಂಕ ಪಟ್ಟಿ

ಹನುಮಂತ-ಬಾಳು ಬೆಳಗುಂದಿ ಭೇಟಿ; ಎರಡು ದೇಸಿ ಪ್ರತಿಭೆಗಳ ಸಮಾಗಮ

IPL 2025: ಹೀನಾಯ ಅತ್ಯಂತ ಹೀನಾಯ ದಾಖಲೆ ಬರೆದ RCB

Mohammed Siraj: ಬೆಂಕಿ ಬೌಲಿಂಗ್ನೊಂದಿಗೆ ದಾಖಲೆ ಬರೆದ ಮೊಹಮ್ಮದ್ ಸಿರಾಜ್

ಆರ್ಸಿಬಿ ವಿರುದ್ಧ ಐಪಿಎಲ್ನ ಅತ್ಯುತ್ತಮ ಪ್ರದರ್ಶನ ನೀಡಿದ ಸಿರಾಜ್

ಅಪರಿಚಿತರನ್ನು ಚುಂಬಿಸುವ ಕನಸು ಕಂಡರೆ ಏನರ್ಥ?
ಥಾಯ್ ಪ್ರಧಾನಿಯಿಂದ ಮೋದಿಗೆ ದಿ ವರ್ಲ್ಡ್ ಟಿಪಿಟಕ ಗ್ರಂಥ ಉಡುಗೊರೆ

ವಕ್ಫ್ ತಿದ್ದುಪಡಿ ಬಿಲ್ ಬಗ್ಗೆ ನನ್ನ ಪಕ್ಷದ ಹಿರಿಯರು ಮಾತಾಡುತ್ತಾರೆ: ಸಚಿವೆ

ಯಡಿಯೂರಪ್ಪ ಜೊತೆ ಬಸ್ಸಲ್ಲಿ ಹೋಗಲು ಬಿಜೆಪಿ ನಾಯಕರಲ್ಲಿ ಪೈಪೋಟಿ

ಬ್ಯಾಂಕಾಕ್ನಲ್ಲಿ ಥಾಯ್ ರಾಮಾಯಣ ವೀಕ್ಷಿಸಿದ ಪ್ರಧಾನಿ ಮೋದಿ

ವಕ್ಫ್ ಬಿಲ್ ಬಗ್ಗೆ ಮಾತಾಡುವ ರಾಜ್ಯ ಬಿಜೆಪಿಗೆ ನಾಚಿಕೆಯಾಗಬೇಕು: ಮುತಾಲಿಕ್

RCB vs GT: ನಾನು ಮ್ಯಾಚ್ ವಿನ್ನರ್ ಸಿರಾಜ್ ಅನ್ನು ಮಾತ್ರ ನಂಬುತ್ತೇನೆ..!

ಇಳಿವಯಸ್ಸಿನಲ್ಲೂ ಯಡಿಯೂರಪ್ಪ ಪಕ್ಷದ ಅತ್ಯಂತ ಪ್ರಭಾವಿ ನಾಯಕ

ಸಿದ್ದಗಂಗಾ ಮಠದ ಜೊತೆ ನನ್ನ ಕುಟಂಬಕ್ಕೆ ಅವಿನಾಭಾವ ಸಂಬಂಧ: ಪರಮೇಶ್ವರ್

ಗುಜರಾತ್ನಲ್ಲಿ ಐಎಎಫ್ನ ಜಾಗ್ವಾರ್ ಯುದ್ಧ ವಿಮಾನ ಪತನ, ಪೈಲಟ್ ಸಾವು

ಸೈಟು ಹಿಂತಿರುಗಿಸಿದ್ದು ಆದ ಪ್ರಮಾದವನ್ನು ಸಿಎಂ ಅಂಗೀಕರಿಸಿದಂತೆ: ವಿಜಯೇಂದ್ರ
