ಗದಗ ಜಿಲ್ಲೆಯ ಹೊಳಲಮ್ಮ ದೇವಿಯ ಚಿನ್ನದ ಸರ, ಬೆಳ್ಳಿ ಕಿರೀಟ ಕದ್ದು ಕಳ್ಳರು ಪರಾರಿ

ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಶ್ರೀಮಂತಗಡ ಗ್ರಾಮದಲ್ಲಿರುವ ಹೊಳಲಮ್ಮ ದೇವಸ್ಥಾನದಲ್ಲಿ ಕಳ್ಳತನವಾಗಿದೆ. ದೇವಿಯ 20 ಗ್ರಾಂ ಚಿನ್ನದ ಸರ, ಸುಮಾರು 1ಕೆ.ಜಿ ತೂಕದ ಬೆಳ್ಳಿ ಕಿರೀಟ ಕದ್ದು ಕಳ್ಳರು ಪರಾರಿಯಾಗಿದ್ದಾರೆ.

ಸಂಜೀವ ಕುಮಾರ್​ ಪಾಂಡ್ರೆ, ಗದಗ
| Updated By: ವಿವೇಕ ಬಿರಾದಾರ

Updated on:Nov 30, 2023 | 7:15 PM

Gadag diristic Shirahatti taluk Srimangad village Holalamma temple devi gold theft

ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಶ್ರೀಮಂತಗಡ ಗ್ರಾಮದಲ್ಲಿರುವ ಹೊಳಲಮ್ಮ ದೇವಸ್ಥಾನದಲ್ಲಿ ಕಳ್ಳತನವಾಗಿದೆ.

1 / 7
Gadag diristic Shirahatti taluk Srimangad village Holalamma temple devi gold theft

ದೇವಿಯ 20 ಗ್ರಾಂ ಚಿನ್ನದ ಸರ, ಸುಮಾರು 1ಕೆ.ಜಿ ಬೆಳ್ಳಿ ಕಿರೀಟ ಕದ್ದು, ಕಳ್ಳರು ಪರಾರಿಯಾಗಿದ್ದಾರೆ.

2 / 7
Gadag diristic Shirahatti taluk Srimangad village Holalamma temple devi gold theft

ಹೊಳಲಮ್ಮ ದೇವಸ್ಥಾನಕ್ಕೆ ಶಿರಹಟ್ಟಿ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದರು.

3 / 7
Gadag diristic Shirahatti taluk Srimangad village Holalamma temple devi gold theft

ಶಿರಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

4 / 7
Gadag diristic Shirahatti taluk Srimangad village Holalamma temple devi gold theft

ಹೊಳಲಮ್ಮ ದೇವಿ ಛತ್ರಪತಿ ಶಿವಾಜಿ ಮಹಾರಾಜರಿಗೆ ದುಷ್ಟರ ನಿಗ್ರಹ ಮತ್ತು ಶಿಷ್ಟರ ಪರಿಪಾಲನೆಗೋಸ್ಕರ ಖಡ್ಗ ನೀಡಿದ್ದಾಳೆ ಎಂದು ಸ್ಥಳೀಯ ಇತಿಹಾಸ ಹೇಳುತ್ತವೆ.

5 / 7
Gadag diristic Shirahatti taluk Srimangad village Holalamma temple devi gold theft

ಛತ್ರಪತಿ ಶಿವಾಜಿ ಮಹಾರಾಜರು, ಆನೆಗುಂದಿ ಆಳರಸರು, ವಿಜಯನಗರದ ಕೃಷ್ಣದೇವರಾಯರು, ರಣದುಲ್ ಖಾನ ಮುಂತಾದ ಅರಸರು ಇಲ್ಲಿ ರಾಜ್ಯಭಾರ ಮಾಡಿದ್ದು ಇತಿಹಾಸದಿಂದ ತಿಳಿದು ಬರುತ್ತದೆ.

6 / 7
Gadag diristic Shirahatti taluk Srimangad village Holalamma temple devi gold theft

ಈ ಸ್ಥಳ ಶಿವಾಜಿ ಮಹಾರಾಜರಿಗೆ ತನ್ನ ಸೀಮೆಯ ಗಡವೆಂದು ಪ್ರಸಿದ್ದಿಯಾಗಿತ್ತು. ಹಿಂದೆ ಕಪಿಲ ಮಹರ್ಷಿಗಳು ತಪಗೈದ ಸ್ಥಳ.

7 / 7

Published On - 12:25 pm, Thu, 30 November 23

Follow us
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ

ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ

Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ