AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ram Charan: ಜಿ20 ಸಭೆಯಲ್ಲಿ ಮಿಂಚಿದ ರಾಮ್​ ಚರಣ್​; ‘ಗೇಮ್​ ಚೇಂಜರ್​’ ನಟನ ಫೋಟೋಸ್​ ವೈರಲ್​

G20 Summit: ಶ್ರೀನಗರದಲ್ಲಿ ನಡೆದ ಜಿ20 ಸಭೆಯಲ್ಲಿ ರಾಮ್​ ಚರಣ್​ ಅವರು ಭಾಗವಹಿಸಿದ್ದಾರೆ. ಭಾರತದ ಸಿನಿಮಾ ಮತ್ತು ಸಂಸ್ಕೃತಿ ಬಗ್ಗೆ ಅವರು ಮಾತನಾಡಿದ್ದಾರೆ.

ಮದನ್​ ಕುಮಾರ್​
|

Updated on: May 25, 2023 | 10:55 AM

Share
ನಟ ರಾಮ್​ ಚರಣ್​ ಅವರ ಖ್ಯಾತಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಭಾರತೀಯ ಚಿತ್ರರಂಗದಲ್ಲಿ ಅವರು ಸ್ಟಾರ್​ ಆಗಿ ಮಿಂಚುತ್ತಿದ್ದಾರೆ. ದೇಶಾದ್ಯಂತ ಅವರಿಗೆ ಅಭಿಮಾನಿಗಳಿದ್ದಾರೆ.

1 / 5
ಶ್ರೀನಗರದಲ್ಲಿ ನಡೆದ ಜಿ20 ಸಭೆಯಲ್ಲಿ ರಾಮ್​ ಚರಣ್​ ಅವರು ಭಾಗವಹಿಸಿದ್ದಾರೆ. ಭಾರತದ ಸಿನಿಮಾ ಮತ್ತು ಸಂಸ್ಕೃತಿ ಬಗ್ಗೆ ಅವರು ಮಾತನಾಡಿದ್ದಾರೆ.

2 / 5
ಜಿ20 ವೇದಿಕೆಯಲ್ಲಿ ರಾಮ್​ ಚರಣ್​ ಅವರನ್ನು ನೋಡಿ ಅಭಿಮಾನಿಗಳಿಗೆ ಖುಷಿ ಆಗಿದೆ. ಅವರ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ. ಫ್ಯಾನ್ಸ್ ಕಮೆಂಟ್​ ಮೂಲಕ ಅಭಿನಂದನೆ ತಿಳಿಸಿದ್ದಾರೆ.

3 / 5
‘ನಿಮ್ಮ ಬಗ್ಗೆ ಹೆಮ್ಮೆ ಆಗುತ್ತಿದೆ’ ಎಂದು ರಾಮ್​ ಚರಣ್​ ಅವರ ಅಭಿಮಾನಿಗಳು ಈ ಫೋಟೋವನ್ನು ಶೇರ್​ ಮಾಡಿಕೊಳ್ಳುತ್ತಿದ್ದಾರೆ. ಅವರ ಮುಂದಿನ ಸಿನಿಮಾಗೆ ಎಲ್ಲರೂ ಶುಭ ಹಾರೈಸುತ್ತಿದ್ದಾರೆ.

4 / 5
‘ಆರ್​ಆರ್​ಆರ್’ ಯಶಸ್ಸಿನ ಬಳಿಕ ರಾಮ್ ಚರಣ್​ ಅವರ ಜನಪ್ರಿಯತೆ ಹೆಚ್ಚಾಗಿದೆ. ಈಗ ಅವರು ‘ಗೇಮ್​ ಚೇಂಜರ್​’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾ ಮೇಲೆ ಸಖತ್​ ನಿರೀಕ್ಷೆ ಇದೆ.

5 / 5
ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ

ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ

ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!

ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ

ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ

ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ