Kannada News Photo gallery Ganga Aarti Temple Visit: PM Modi's 1st Varanasi Visit After Poll Win In Pics, kannada news
In Pics: ವಾರಾಣಸಿಯಲ್ಲಿ ಮೋದಿ, ಗಂಗಾ ಆರತಿ, ಕ್ರೀಡಾ ಸಂಕೀರ್ಣ ಭೇಟಿ ಸೇರಿದಂತೆ ಹಲವು ಚಿತ್ರಗಳು ಇಲ್ಲಿವೆ
ಪ್ರಧಾನಿ ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಿ ಅಧಿಕಾರವಹಿಸಿಕೊಂಡ ಬಳಿಕ ಮೊದಲ ಬಾರಿಗೆ ವಾರಾಣಸಿಗೆ ಭೇಟಿ ನೀಡಿದ್ದರು. ಅಲ್ಲಿ ಕಿಸಾನ್ ಸಮ್ಮಾನ್ ಸಮ್ಮೇಳನ, ದಶಾಶ್ವಮೇಧ ಘಾಟ್‌ನಲ್ಲಿ ಗಂಗಾ ಆರತಿ ಮತ್ತು ಪ್ರಾರ್ಥನೆಯಲ್ಲಿ ಭಾಗವಹಿಸಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ನಿರ್ಮಾಣ ಹಂತದಲ್ಲಿರುವ ವಾರಾಣಸಿಯ ಕ್ರೀಡಾಂಗಣ ಮತ್ತು ಕ್ರೀಡಾ ಸಂಕೀರ್ಣಕ್ಕೆ ದಿಢೀರ್ ಭೇಟಿ ನೀಡಿ ಅಲ್ಲಿನ ಪ್ರಗತಿ ಪರಿಶೀಲನೆ ನಡೆಸಿದರು.