AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Samantha: ಸಮಂತಾ ಜತೆ ಆ್ಯಕ್ಷನ್ ಚಿತ್ರದಲ್ಲಿ ನಟಿಸಬೇಕು; ಆಲಿಯಾ ಭಟ್​ಗೆ ಹೀಗೊಂದು ಆಸೆ

ದಕ್ಷಿಣ ಭಾರತದಿಂದ ಆಲಿಯಾ ಭಟ್ಗೆ ಹಲವು ಸಿನಿಮಾ ಆಫರ್ಗಳು ಬರುತ್ತಿವೆ. ಆದರೆ, ಅವರು ಈ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತಿದ್ದಾರೆ. ತುಂಬಾನೇ ಜಾಗರೂಕರಾಗಿ ಪ್ರಾಜೆಕ್ಟ್ಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ.

TV9 Web
| Edited By: |

Updated on: Feb 13, 2022 | 1:37 PM

Share
ನಟಿ ಆಲಿಯಾ ಭಟ್​ಗೆ ಬಾಲಿವುಡ್​ನಲ್ಲಿ ಭಾರೀ ಬೇಡಿಕೆ ಇದೆ. ಅವರು ಈಗ ದಕ್ಷಿಣ ಭಾರತಕ್ಕೂ ಕಾಲಿಟ್ಟಿದ್ದು, ಅವರ ಮೊದಲ ಸಿನಿಮಾ ‘ಆರ್​ಆರ್​ಆರ್​’ ಮಾರ್ಚ್​ 25ರಂದು ತೆರೆಗೆ ಬರುತ್ತಿದೆ. ಈ ಸಿನಿಮಾ ನೋಡೋಕೆ ಅಭಿಮಾನಿಗಳು ತುದಿಗಾಲಿನಲ್ಲಿ ನಿಂತಿದ್ದಾರೆ.

1 / 6
ದಕ್ಷಿಣ ಭಾರತದಿಂದ ಆಲಿಯಾ ಭಟ್​ಗೆ ಹಲವು ಸಿನಿಮಾ ಆಫರ್​ಗಳು ಬರುತ್ತಿವೆ. ಆದರೆ, ಅವರು ಈ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತಿದ್ದಾರೆ. ತುಂಬಾನೇ ಜಾಗರೂಕರಾಗಿ ಪ್ರಾಜೆಕ್ಟ್​ಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ಇತ್ತೀಚೆಗೆ ಆಲಿಯಾ ಜ್ಯೂ.ಎನ್​ಟಿಆರ್​ ಹಾಗೂ ಅಲ್ಲು ಅರ್ಜುನ್​ ಜತೆ ನಟಿಸಬೇಕು ಎನ್ನುವ ಇಂಗಿತ ವ್ಯಕ್ತಪಡಿಸಿದ್ದರು.

2 / 6
ಈಗ ಆಲಿಯಾ ಅವರು ಮತ್ತೊಂದು ಆಸೆಯನ್ನು ಹೊರ ಹಾಕಿದ್ದಾರೆ. ಅವರಿಗೆ ಟಾಲಿವುಡ್​ನ ಖ್ಯಾತ ನಟಿ ಸಮಂತಾ ಜತೆ ನಟಿಸಬೇಕು ಎನ್ನುವ ಆಸೆ ಇದೆಯಂತೆ! ಈ ವಿಚಾರವನ್ನು ಅವರು ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ. ಅವರು ಹೀಗೆ ಹೇಳುವುದಕ್ಕೂ ಒಂದು ಕಾರಣ ಇದೆ.

3 / 6
‘ದಿ ಫ್ಯಾಮಿಲಿ ಮ್ಯಾನ್​ 2’ ವೆಬ್​ ಸರಣಿಯಲ್ಲಿ ಸಮಂತಾ ಸಖತ್​ ಬೋಲ್ಡ್​ ಆಗಿ ಕಾಣಿಸಿಕೊಂಡಿದ್ದರು. ಅವರು ಆ್ಯಕ್ಷನ್​ ದೃಶ್ಯಗಳಲ್ಲೂ ಮಿಂಚಿದ್ದರು. ಸಮಂತಾ ಅವರ ನಟನೆ ಆಲಿಯಾಗೆ ಸಖತ್​ ಇಷ್ಟವಾಗಿದೆ. ಈ ವಿಚಾರವನ್ನು ಅವರು ಹೇಳಿಕೊಂಡಿದ್ದಾರೆ.

4 / 6
‘ಸಮಂತಾ ಜತೆ ನಟಿಸಬೇಕು ಎನ್ನುವ ಆಸೆ ಇದೆ. ಅದು ಆ್ಯಕ್ಷನ್​ ಸಿನಿಮಾ ಆದರೆ ಇನ್ನೂ ಉತ್ತಮ. ಆ ರೀತಿಯ ಅವಕಾಶ ಕೂಡಿ ಬಂದರೆ ಖಂಡಿತವಾಗಿಯೂ ನಟಿಸುತ್ತೇನೆ. ಮುಂದಿನ ದಿನಗಳಲ್ಲಿ ಏನಾಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ’ ಎಂದಿದ್ದಾರೆ ಆಲಿಯಾ.

5 / 6
ಸ್ಟಾರ್​ ನಟಿಯರನ್ನು ಒಟ್ಟಿಗೆ ತೆರೆಮೇಲೆ ತರಬೇಕು ಎನ್ನುವ ಆಸೆ ಅನೇಕ ನಿರ್ಮಾಪಕರು/ನಿರ್ದೇಶಕರಲ್ಲಿ ಇರುತ್ತದೆ. ಈಗ ಆಲಿಯಾ ಅವರು ಸಮಂತಾ ಜತೆ ನಟಿಸುವ ಇಚ್ಛೆ ವ್ಯಕ್ತಪಡಿಸಿದ್ದಾರೆ. ಮುಂದೊಂದು ದಿನ ನಿರ್ದೇಶಕರು ಒಳ್ಳೆಯ ಕಥೆಯೊಂದಿಗೆ ಬಂದರೆ ಇವರನ್ನು ಒಟ್ಟಿಗೆ ತರೆಮೇಲೆ ನೋಡಬಹುದು.

6 / 6
Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ

ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ

ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು

ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ

ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ

ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?

ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್

ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ

ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು

ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ