AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಗತ ವೈಭವ’ ನಾಯಕ ದುಶ್ಯಂತ್-ರಚನಾ ಮೆಹಂದಿ ಶಾಸ್ತ್ರದ ಫೋಟೋಗಳು

ಇತ್ತೀಚೆಗೆ ರಿಲೀಸ್ ಆದ ‘ಗತ ವೈಭವ’ ಸಿನಿಮಾ ಗಮನ ಸೆಳೆಯಿತು. ಸುನಿ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದರು. ಈ ಚಿತ್ರದ ಕಥಾ ನಾಯಕ ದುಶ್ಯಂತ್ ಅವರು ಗಮನ ಸೆಳೆದಿದ್ದರು. ಈಗ ಅವರು ವಿವಾಹ ಆಗಲು ರೆಡಿ ಆಗಿದ್ದಾರೆ. ಅವರು ರಚನಾ ಅವರನ್ನು ವರಿಸುತ್ತಿದ್ದಾರೆ. ಅವರ ಮೆಹಂದಿ ಶಾಸ್ತ್ರಗಳು ಗಮನ ಸೆಳೆದಿವೆ.

ರಾಜೇಶ್ ದುಗ್ಗುಮನೆ
|

Updated on: Feb 24, 2026 | 12:21 PM

Share
‘ಗತ ವೈಭವ’ ಸಿನಿಮಾದಲ್ಲಿ ದುಶ್ಯಂತ್ ಹಾಗೂ ಆಶಿಕಾ ರಂಗನಾಥ್ ಅವರು ನಟಿಸಿದ್ದರು. ಈ ಸಿನಿಮಾ ಗಮನ ಸೆಳೆಯಿತು. ಈಗ ವಿವಾಹ ಆಗಲು ದುಶ್ಯಂತ್ ರೆಡಿ ಆಗಿದ್ದಾರೆ. ಈ ಫೋಟೋಗಳು ಗಮನ ಸೆಳೆದಿವೆ.

1 / 5
ಇತ್ತೀಚೆಗೆ ದುಶ್ಯಂತ್ ಹಾಗೂ ರಚನಾ ಅವರು ಕುಟುಂಬದವರು ಹಾಗೂ ಆಪ್ತರ ಜೊತೆ ಸೇರಿ ನಿಶ್ಚಿತಾರ್ಥ ಮಾಡಿಕೊಂಡರು. ಈ ಸಂದರ್ಭದ ಫೋಟೋ ವೈರಲ್ ಆಗಿ ಗಮನ ಸೆಳೆಯಿತು.

2 / 5
ಈಗ ದುಶ್ಯಂತ್ ಹಾಗೂ ರಚನಾ ಮದುವೆ ಶೀಘ್ರವೇ ನಡೆಯಲಿದೆ ಎಂದು ಹೇಳಲಾಗುತ್ತಾ ಇದೆ. ಕುಟುಂಬದವರು, ಆಪ್ತರು ಹಾಗೂ ಚಿತ್ರರಂಗದ ಗಣ್ಯರು ಈ ಮದುವೆಗೆ ಹಾಜರಿ ಹಾಕುವ ಸಾಧ್ಯತೆ ಇದೆ.

3 / 5
ಗತ ವೈಭವ ಸಿನಿಮಾ 2025ರಲ್ಲಿ ರಿಲೀಸ್ ಆಯಿತು. ಈ ಚಿತ್ರದಲ್ಲಿ ದುಶ್ಯಂತ್ ಹಾಗೂ ಆಶಿಕಾ ರಂಗನಾಥ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಪುನರ್ಜನ್ಮದ ಕಥೆಯನ್ನು ಇದು ಒಳಗೊಂಡಿತ್ತು.

4 / 5
ಈಗ ದುಶ್ಯಂತ್ ಅವರು ವಿವಾಹ ಆಗುತ್ತಿರುವುದಕ್ಕೆ ಅವರಿಗೆ ಎಲ್ಲ ಕಡೆಗಳಿಂದ ಶುಭಾಶಯ ಬರುತ್ತಿದೆ. ಅವರ ಮುಂದಿನ ಸಿನಿಮಾ ಯಾವುದು ಎಂಬ ಕುತೂಹಲ ಅಭಿಮಾನಿಗಳಿಗೆ ಮೂಡಿದೆ.

5 / 5
ರಾಜ್ಯ ಸರ್ಕಾರ ದಿವಾಳಿ, ಸಂಬಳ ನೀಡಲೂ ಹಣವಿಲ್ಲ: ಅಶೋಕ್​​ ಸ್ಫೋಟಕ ಆರೋಪ

ಉದ್ಯೋಗಾಕಾಂಕ್ಷಿಗಳ ಕಿಚ್ಚು: ಅನುಮತಿ ನಿರಾಕರಣೆ ನಡುವೆಯೂ ಬೃಹತ್​ ಪ್ರತಿಭಟನೆ

ಪೊಲೀಸರ ವಿರೋಧದ ಮಧ್ಯೆಯೇ ಜಯನಗರ ವೃತ್ತದ ಕಡೆಗೆ ಯುವಕರ ಮೆರವಣಿಗೆ!

Live: ಧಾರವಾಡದಲ್ಲಿ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘಟನೆ ಪ್ರತಿಭಟನೆ

ಬೆಂಗಳೂರು: ಸೈರನ್​ನಿಂದ ತಪ್ಪಿತು ಕೆನರಾ ಬ್ಯಾಂಕ್ ಕಳ್ಳತನ ಯತ್ನ!

ರೇಣುಕಾಸ್ವಾಮಿ ಕೊಲೆ ಕೇಸ್​​​ನಲ್ಲಿ ತನಿಖಾಧಿಕಾರಿಗಳಿಂದ ನಡೆದಿದೆ ಎಡವಟ್ಟು?

ಮನೆಯಲ್ಲಿ ಅಗ್ನಿ ಅವಘಡ, ಅವಳಿ ಶಿಶುಗಳು ಸೇರಿ ಆರು ಮಂದಿ ಸಜೀವದಹನ

ಕೃತಿ ಸನೋನ್ ಮನಗೆದ್ದ ನಾಲ್ಕು ಸಾವಿರ ಕೋಟಿ ಒಡೆಯ; ಧೋನಿಗೆ ಅತ್ಯಾಪ್ತ

ಅಡಿಗೆ ಮನೆ ಹೇಗಿರಬೇಕು? ಈ ವಸ್ತುಗಳಿದ್ರೆ ಕಷ್ಟ ತಪ್ಪಿದ್ದಲ್ಲ!

ಇಂದು ಈ ರಾಶಿಯವರ ವ್ಯಾಪಾರದಲ್ಲಿ ಯಶಸ್ಸು
ಇಂದು ಈ ರಾಶಿಯವರ ವ್ಯಾಪಾರದಲ್ಲಿ ಯಶಸ್ಸು