AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ashika Ranganath: ಆಶಿಕಾ ರಂಗನಾಥ್​ ಲುಕ್​ಗೆ ಮನಸೋತ ಫ್ಯಾನ್ಸ್​; ಇಲ್ಲಿದೆ ಹೊಸ ಫೋಟೋ ಗ್ಯಾಲರಿ

Ashika Ranganath Photos: ಕನ್ನಡ ಚಿತ್ರರಂ ಗದಲ್ಲಿ ಆಶಿಕಾ ರಂಗನಾಥ್​ ಅವರು ತಮ್ಮದೇ ಛಾಪು ಮೂಡಿಸಿದ್ದಾರೆ. ಹಲವು ಆಫರ್​ಗಳು ಅವರ ಕೈಯಲ್ಲಿವೆ.ಕನ್ನಡದ ಖ್ಯಾತ ನಟಿ ಆಶಿಕಾ ರಂಗನಾಥ್​ ಅವರ ಹೊಸ ಫೋಟೋಶೂಟ್​ ಗಮನ ಸೆಳೆಯುತ್ತಿದೆ. ಅಭಿಮಾನಿಗಳಿಗಾಗಿ ಅವರು ಈ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

TV9 Web
| Edited By: |

Updated on:Jul 03, 2026 | 1:16 PM

Share
ಕನ್ನಡದ ಖ್ಯಾತ ನಟಿ ಆಶಿಕಾ ರಂಗನಾಥ್​ ಅವರ ಹೊಸ ಫೋಟೋಶೂಟ್​ ಗಮನ ಸೆಳೆಯುತ್ತಿದೆ. ಅಭಿಮಾನಿಗಳಿಗಾಗಿ ಅವರು ಈ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

1 / 5
ಸೋಶಿಯಲ್​ ಮೀಡಿಯಾದಲ್ಲಿ ಆಶಿಕಾ ರಂಗನಾಥ್​ ಅವರು ಸಕ್ರಿಯರಾಗಿದ್ದಾರೆ. ಇನ್​ಸ್ಟಾಗ್ರಾಮ್​ನಲ್ಲಿ ಅವರನ್ನು 16 ಲಕ್ಷಕ್ಕೂ ಅಧಿಕ ಜನರು ಫಾಲೋ ಮಾಡುತ್ತಾರೆ.

2 / 5
ಅಭಿಮಾನಿಗಳ ಜೊತೆ ಸಂಪರ್ಕದಲ್ಲಿ ಇರಲು ಆಶಿಕಾ ರಂಗನಾಥ್ ಅವರು ಸೋಶಿಯಲ್​ ಮೀಡಿಯಾ ಬಳಸುತ್ತಾರೆ. ತಮ್ಮ ದಿನಚರಿ ಹಾಗೂ ಸಿನಿಮಾಗಳ ಬಗ್ಗೆ ಅವರು ಆಗಾಗ ಅಪ್​ಡೇಟ್​ ನೀಡುತ್ತಾರೆ.

3 / 5
ಕನ್ನಡ ಚಿತ್ರರಂಗದಲ್ಲಿ ಆಶಿಕಾ ರಂಗನಾಥ್​ ಅವರು ತಮ್ಮದೇ ಛಾಪು ಮೂಡಿಸಿದ್ದಾರೆ. ಈಗಾಗಲೇ ಅವರು ವಿಭಿನ್ನ ಸಿನಿಮಾಗಳ ಮೂಲಕ ಅಭಿಮಾನಿಗಳನ್ನು ರಂಜಿಸಿದ್ದಾರೆ. ಹಲವು ಆಫರ್​ಗಳು ಅವರ ಕೈಯಲ್ಲಿವೆ.

4 / 5
ಪವನ್​ ಒಡೆಯರ್​ ನಿರ್ದೇಶನದ ‘ರೇಮೋ’ ಚಿತ್ರಕ್ಕೆ ಆಶಿಕಾ ನಾಯಕಿ. ‘ಸಿಂಪಲ್’​ ಸುನಿ ನಿರ್ದೇಶನ ಮಾಡುತ್ತಿರುವ ‘ಗತ ವೈಭವ’ ಚಿತ್ರದಲ್ಲೂ ಆಶಿಕಾ ನಟಿಸುತ್ತಿದ್ದಾರೆ. ಈ ಎಲ್ಲ ಸಿನಿಮಾಗಳ ಮೇಲೆ ನಿರೀಕ್ಷೆ ಇದೆ.​

5 / 5

Published On - 10:22 pm, Sun, 4 September 22

Follow Us
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!

ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ

ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ

ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ

ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?

ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು

ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ

ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ

GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!

ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​