Ashika Ranganath: ಆಶಿಕಾ ರಂಗನಾಥ್ ಲುಕ್ಗೆ ಮನಸೋತ ಫ್ಯಾನ್ಸ್; ಇಲ್ಲಿದೆ ಹೊಸ ಫೋಟೋ ಗ್ಯಾಲರಿ
Ashika Ranganath Photos: ಕನ್ನಡ ಚಿತ್ರರಂಗದಲ್ಲಿ ಆಶಿಕಾ ರಂಗನಾಥ್ ಅವರು ತಮ್ಮದೇ ಛಾಪು ಮೂಡಿಸಿದ್ದಾರೆ. ಹಲವು ಆಫರ್ಗಳು ಅವರ ಕೈಯಲ್ಲಿವೆ.
Updated on:Sep 04, 2022 | 10:48 PM

Gathavaibhava Kannada movie heroine Ashika Ranganath shares new photos

Gathavaibhava Kannada movie heroine Ashika Ranganath shares new photos

ಅಭಿಮಾನಿಗಳ ಜೊತೆ ಸಂಪರ್ಕದಲ್ಲಿ ಇರಲು ಆಶಿಕಾ ರಂಗನಾಥ್ ಅವರು ಸೋಶಿಯಲ್ ಮೀಡಿಯಾ ಬಳಸುತ್ತಾರೆ. ತಮ್ಮ ದಿನಚರಿ ಹಾಗೂ ಸಿನಿಮಾಗಳ ಬಗ್ಗೆ ಅವರು ಆಗಾಗ ಅಪ್ಡೇಟ್ ನೀಡುತ್ತಾರೆ.

ಕನ್ನಡ ಚಿತ್ರರಂಗದಲ್ಲಿ ಆಶಿಕಾ ರಂಗನಾಥ್ ಅವರು ತಮ್ಮದೇ ಛಾಪು ಮೂಡಿಸಿದ್ದಾರೆ. ಈಗಾಗಲೇ ಅವರು ವಿಭಿನ್ನ ಸಿನಿಮಾಗಳ ಮೂಲಕ ಅಭಿಮಾನಿಗಳನ್ನು ರಂಜಿಸಿದ್ದಾರೆ. ಹಲವು ಆಫರ್ಗಳು ಅವರ ಕೈಯಲ್ಲಿವೆ.

ಪವನ್ ಒಡೆಯರ್ ನಿರ್ದೇಶನದ ‘ರೇಮೋ’ ಚಿತ್ರಕ್ಕೆ ಆಶಿಕಾ ನಾಯಕಿ. ‘ಸಿಂಪಲ್’ ಸುನಿ ನಿರ್ದೇಶನ ಮಾಡುತ್ತಿರುವ ‘ಗತ ವೈಭವ’ ಚಿತ್ರದಲ್ಲೂ ಆಶಿಕಾ ನಟಿಸುತ್ತಿದ್ದಾರೆ. ಈ ಎಲ್ಲ ಸಿನಿಮಾಗಳ ಮೇಲೆ ನಿರೀಕ್ಷೆ ಇದೆ.
Published On - 10:22 pm, Sun, 4 September 22
Related Photo Gallery

30 ಪಂದ್ಯ ಪೂರ್ಣ: ಪ್ಲೇಆಫ್ಗೇರಲು ಯಾವ ತಂಡ ಎಷ್ಟು ಪಂದ್ಯ ಗೆಲ್ಲಬೇಕು?

PSL 2025: ಸ್ಫೋಟಕ ಸೆಂಚುರಿ... ವಿಶ್ವ ದಾಖಲೆ ಬರೆದ ಪಾಕಿಸ್ತಾನ್ ಬ್ಯಾಟರ್

‘45’ ಚಿತ್ರದ ಪ್ರಚಾರಕ್ಕಾಗಿ ಮುಂಬೈಗೆ ಹಾರಿದ ಶಿವಣ್ಣ, ಉಪೇಂದ್ರ, ಜನ್ಯ

ಬೇಸಿಗೆಯಲ್ಲಿ ತಪ್ಪದೆ ಬಿಲ್ವಪತ್ರೆ ಸೇವನೆ ಮಾಡಿ

IPL 2025: ಐಪಿಎಲ್ಗೆ ಮತ್ತೋರ್ವ ಕನ್ನಡಿಗ ಎಂಟ್ರಿ

ವೈಷ್ಣವಿಗೆ ಬಂದಿತ್ತು 300 ಮದುವೆ ಆಫರ್; ಪ್ರೀತಿ ಮೂಡಿದ್ದು ಹೇಗೆ?

1.3 ಕೋಟಿ ರೂ. ಬೆಲೆಯ ಐಷಾರಾಮಿ ಕಾರು ಖರೀದಿಸಿದ ರಿಷಬ್ ಶೆಟ್ಟಿ; ಫೋಟೋ ನೋಡಿ

ಐಪಿಎಲ್ನಿಂದ ಹೊರಬಿದ್ದ ಪಂಜಾಬ್ ತಂಡದ ಸ್ಟಾರ್ ವೇಗಿ

ಇದು ವಿಶ್ವದ ಏಕೈಕ ಶುದ್ಧ ಸಸ್ಯಾಹಾರಿ ನಗರ

ಬಾಬಾಸಾಹೇಬರ ನಿಜವಾದ ಹೆಸರೇನು?
ರಾಯಚೂರಿನ ಆರ್ಟಿಪಿಎಸ್ ವಿದ್ಯುತ್ ಉತ್ಪಾದನಾ ಘಟಕದಲ್ಲಿ ಅಗ್ನಿ ಅವಘಡ

VIDEO: ಧೋನಿ ಚಮತ್ಕಾರ... ಹೀಗೂ ರನೌಟ್ ಮಾಡಬಹುದು!

ಆಸ್ಪತ್ರೆಯಲ್ಲಿ ಅಗ್ನಿ ಅವಘಡ, ಓರ್ವ ರೋಗಿ ಸಾವು, ಹಲವರಿಗೆ ಗಾಯ

ಹೊಸ ದಾಖಲೆ... ಕೇವಲ 26 ರನ್ ಬಾರಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ಧೋನಿ

ಉತ್ಸವಗಳ ಸಂದರ್ಭ ಪಾನಕ ಹಾಗೂ ಮಜ್ಜಿಗೆ ನೀಡುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ

ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚರಿಸುವ ಈ ದಿನದ ಭವಿಷ್ಯ ಇಲ್ಲಿ ತಿಳಿಯಿರಿ

ಬೆಂಗಳೂರು ಹೈವೇಯಲ್ಲಿ 3 ಬಾರಿ ಪಲ್ಟಿಯಾದ ನೀರಿನ ಟ್ಯಾಂಕರ್; ವಿಡಿಯೋ ವೈರಲ್

ಬಂಗಾಳದಲ್ಲಿ ವಕ್ಫ್ ವಿರೋಧಿ ಪ್ರತಿಭಟನೆ; ಪೊಲೀಸ್ ವಾಹನಗಳಿಗೆ ಬೆಂಕಿ

ದೇವರ ಮೊರೆ ಹೋದ ಸಿಎಸ್ಕೆ ತಂಡ; ಗೈರಾದ ಧೋನಿ

ಸನ್ರೈಸರ್ಸ್ ಹೈದರಾಬಾದ್ ತಂಡ ಉಳಿದುಕೊಂಡಿರುವ ಹೋಟೆಲ್ನಲ್ಲಿ ಬೆಂಕಿ ದುರಂತ
