Ashika Ranganath: ಆಶಿಕಾ ರಂಗನಾಥ್​ ಲುಕ್​ಗೆ ಮನಸೋತ ಫ್ಯಾನ್ಸ್​; ಇಲ್ಲಿದೆ ಹೊಸ ಫೋಟೋ ಗ್ಯಾಲರಿ

| Updated By: ಮದನ್​ ಕುಮಾರ್​

Updated on: Sep 04, 2022 | 10:48 PM

Ashika Ranganath Photos: ಕನ್ನಡ ಚಿತ್ರರಂಗದಲ್ಲಿ ಆಶಿಕಾ ರಂಗನಾಥ್​ ಅವರು ತಮ್ಮದೇ ಛಾಪು ಮೂಡಿಸಿದ್ದಾರೆ. ಹಲವು ಆಫರ್​ಗಳು ಅವರ ಕೈಯಲ್ಲಿವೆ.

1 / 5
ಕನ್ನಡದ ಖ್ಯಾತ ನಟಿ ಆಶಿಕಾ ರಂಗನಾಥ್​ ಅವರ ಹೊಸ ಫೋಟೋಶೂಟ್​ ಗಮನ ಸೆಳೆಯುತ್ತಿದೆ. ಅಭಿಮಾನಿಗಳಿಗಾಗಿ ಅವರು ಈ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

2 / 5
ಸೋಶಿಯಲ್​ ಮೀಡಿಯಾದಲ್ಲಿ ಆಶಿಕಾ ರಂಗನಾಥ್​ ಅವರು ಸಕ್ರಿಯರಾಗಿದ್ದಾರೆ. ಇನ್​ಸ್ಟಾಗ್ರಾಮ್​ನಲ್ಲಿ ಅವರನ್ನು 16 ಲಕ್ಷಕ್ಕೂ ಅಧಿಕ ಜನರು ಫಾಲೋ ಮಾಡುತ್ತಾರೆ.

3 / 5
ಅಭಿಮಾನಿಗಳ ಜೊತೆ ಸಂಪರ್ಕದಲ್ಲಿ ಇರಲು ಆಶಿಕಾ ರಂಗನಾಥ್ ಅವರು ಸೋಶಿಯಲ್​ ಮೀಡಿಯಾ ಬಳಸುತ್ತಾರೆ. ತಮ್ಮ ದಿನಚರಿ ಹಾಗೂ ಸಿನಿಮಾಗಳ ಬಗ್ಗೆ ಅವರು ಆಗಾಗ ಅಪ್​ಡೇಟ್​ ನೀಡುತ್ತಾರೆ.

4 / 5
ಕನ್ನಡ ಚಿತ್ರರಂಗದಲ್ಲಿ ಆಶಿಕಾ ರಂಗನಾಥ್​ ಅವರು ತಮ್ಮದೇ ಛಾಪು ಮೂಡಿಸಿದ್ದಾರೆ. ಈಗಾಗಲೇ ಅವರು ವಿಭಿನ್ನ ಸಿನಿಮಾಗಳ ಮೂಲಕ ಅಭಿಮಾನಿಗಳನ್ನು ರಂಜಿಸಿದ್ದಾರೆ. ಹಲವು ಆಫರ್​ಗಳು ಅವರ ಕೈಯಲ್ಲಿವೆ.

5 / 5
ಪವನ್​ ಒಡೆಯರ್​ ನಿರ್ದೇಶನದ ‘ರೇಮೋ’ ಚಿತ್ರಕ್ಕೆ ಆಶಿಕಾ ನಾಯಕಿ. ‘ಸಿಂಪಲ್’​ ಸುನಿ ನಿರ್ದೇಶನ ಮಾಡುತ್ತಿರುವ ‘ಗತ ವೈಭವ’ ಚಿತ್ರದಲ್ಲೂ ಆಶಿಕಾ ನಟಿಸುತ್ತಿದ್ದಾರೆ. ಈ ಎಲ್ಲ ಸಿನಿಮಾಗಳ ಮೇಲೆ ನಿರೀಕ್ಷೆ ಇದೆ.​

Published On - 10:22 pm, Sun, 4 September 22