- Kannada News Photo gallery Gatti Mela is engaged to Aditi and is the pritu of Paru serial kannada entertainment news akp
Siddu and Priya Engaged: ಗಟ್ಟಿಮೇಳದ ಅದಿತಿ ಜೊತೆಗೆ ನಿಶ್ಚಿತಾರ್ಥ ಮಾಡಿಕೊಂಡ ಪಾರು ಧಾರಾವಾಹಿಯ ಪ್ರೀತು
ಕಿರುತೆರೆಯಲ್ಲಿ ಭಾರೀ ಸದ್ದು ಮಾಡುತ್ತಿರುವ ಗಟ್ಟಿಮೇಳ ಮತ್ತು ಪಾರಿ ಧಾರಾವಾಹಿಯ ಇಬ್ಬರು ಜೋಡಿಗಳು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಹೌದು ಪಾರು ಧಾರಾವಾಹಿಯ ಸಿದ್ದು ಮೂಲಿಮನಿ ಮತ್ತು ಗಟ್ಟಿಮೇಳ ಸೀರಿಯಲ್ನ ಪ್ರಿಯಾ ಇದೀಗ ದಾವಣಗೆರೆಯಲ್ಲಿ ಅದ್ದೂರಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.
Updated on:Nov 21, 2022 | 1:18 PM
Share

Gatti Mela is engaged to Aditi and is the pritu of Paru serial

Gatti Mela is engaged to Aditi and is the pritu of Paru serial

ಪ್ರಿಯಾ ಆಚಾರ್ ಜೀ ಕನ್ನಡದ ಗಟ್ಟಿಮೇಳ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಇವರ ನಿಶ್ಚಿತಾರ್ಥ ಕಾರ್ಯಕ್ರಮಕ್ಕೆ ಗಟ್ಟಿಮೇಳ ಧಾರಾವಾಹಿಯ ನಟಿಯರು ಭಾಗಿಯಾಗಿದ್ದಾರೆ

ಪ್ರಿಯಾ ಆಚಾರ್ ಮತ್ತು ಸಿದ್ದು ಜೋಡಿ ಡಾನ್ಸಿಂಗ್ ಶೋನಲ್ಲಿ ಭಾಗವಹಿಸಿದ್ದರು, ಈ ಶೋನಿಂದಲ್ಲೇ ಇಬ್ಬರ ನಡುವೆ ಪ್ರೀತಿ ಹುಟ್ಟಿದೆ.

ಇವರ ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ಕಿರುತೆರೆ ಸ್ನೇಹಿತರು ಭಾಗವಹಿಸಿದ್ದರು.

ಸ್ನೇಹಿತರು ಕೂಡ ಇವರ ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ಭಾಗಿಯಾಗಿ, ಹಾರೈಸಿದ್ದಾರೆ.
Published On - 1:18 pm, Mon, 21 November 22
Related Photo Gallery
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
2026ಕ್ಕೆ ಈ ರಾಶಿಗಳಿಗೆ ಅದೃಷ್ಟವೋ ಅದೃಷ್ಟ!
ಇಂದು ಈ ರಾಶಿಯವರ ಸಂಕಲ್ಪಗಳ ಈಡೇರಲಿದೆ
"ನನ್ನ ಗಂಡ ಗಂಡಸೇ ಅಲ್ಲ" ಎಂದ ಮೋನಿಕಾ
ಪೆರೇಡ್ ವೇಳೆ ಅಧಿಕಾರಿಗಳ ಜೊತೆ ಭಾರತೀಯ ಸೇನಾ ಮುಖ್ಯಸ್ಥ ಉಪೇಂದ್ರ ದ್ವಿವೇದಿ
ಪೊಲೀಸಪ್ಪನ ಜತೆ ಪರಾರಿಯಾಗಿದ್ದ ಗೃಹಿಣಿ ಪ್ರತ್ಯಕ್ಷ
ತರಕಾರಿ ಕೊಳ್ಳಲು ಸಿಗ್ನಲ್ನಲ್ಲೇ ರೈಲು ನಿಲ್ಲಿಸಿದ ಹೋದ ಲೋಕೋ ಪೈಲಟ್!
ಖ್ಯಾತ ನಿರೂಪಕಿಯ ಮಾಜಿ ಪತಿ ಪಬ್ ಸಿಬ್ಬಂದಿ ಮೇಲೆ ಹಲ್ಲೆ
ದರ್ಶನ್ಗೆ ಜನವರಿಯಲ್ಲಿ ಜಾಮೀನು: ಭವಿಷ್ಯ ನುಡಿದ ಝೈದ್ ಖಾನ್




