AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧನುಷ್ ಗೌಡ-ಸಂಜನಾ ವಿವಾಹ; ಇಲ್ಲಿವೆ ಮದುವೆಯ ಫೋಟೋಸ್

Dhanush Gowda-Sanjana Wedding: ‘ಗೀತಾ’ ಧಾರಾವಾಹಿ ಮೂಲಕ ಫೇಮಸ್ ಆದವರು ಧನುಷ್ ಗೌಡ. ಅವರಿಗೆ ದೊಡ್ಡ ಮಟ್ಟದ ಖ್ಯಾತಿ ನೀಡಿದ ಧಾರಾವಾಹಿ ಇದು. ಅವರ ವಿವಾಹ ನಡೆದಿದೆ. ಸಂಜನಾ ಅವರನ್ನು ಧನುಷ್ ವರಿಸಿದ್ದಾರೆ. ಮದುವೆ ಸಂದರ್ಭದ ಫೋಟೋಗಳು ಇಲ್ಲಿವೆ.

ರಾಜೇಶ್ ದುಗ್ಗುಮನೆ
|

Updated on:Apr 27, 2024 | 10:48 AM

Share
‘ಗೀತಾ’ ಧಾರಾವಾಹಿ ಮೂಲಕ ಫೇಮಸ್ ಆದವರು ನಟ ಧನುಷ್ ಗೌಡ. ಅವರ ಮದುವೆ ಈಗ ಅದ್ದೂರಿಯಾಗಿ ನಡೆದಿದೆ. ಕುಟುಂಬದವರು, ಆಪ್ತರ ಸಮ್ಮುಖದಲ್ಲಿ ಈ ವಿವಾಹ ಜರುಗಿದೆ.

1 / 7
ಧನುಷ್ ಗೌಡ ಅವರು ‘ಗೀತಾ’ ಧಾರಾವಾಹಿಯಲ್ಲಿ ಹೀರೋ ಆಗಿ ನಟಿಸಿದ್ದರು. ಈ ಧಾರಾವಾಹಿ ಹಲವು ಎಪಿಸೋಡ್​ಗಳನ್ನು ಪೂರ್ಣಗೊಳಿಸಿದೆ. ಇತ್ತೀಚೆಗೆ ಧಾರಾವಾಹಿ ಪೂರ್ಣಗೊಂಡಿದೆ.

2 / 7
ಅರಿಶಿಣ ಶಾಸ್ತ್ರದ ಫೋಟೋಗಳು ಸಖತ್ ವೈರಲ್ ಆಗಿವೆ. ಅರಿಶಿಣ ಹಚ್ಚಿ ಧನುಷ್ ಅವರು ಗಮನ ಸೆಳೆದಿದ್ದಾರೆ.

3 / 7
ವಿವಾಹ ಸಂದರ್ಭದಲ್ಲಿ ಸಂಜನಾ ಹಾಗೂ ಧನುಷ್ ಕ್ಯಾಮೆರಾಗೆ ಪೋಸ್ ಕೊಟ್ಟಿದ್ದು ಹೀಗೆ.

4 / 7
ಸಂಜನಾಗೆ ತಾಳಿ ಕಟ್ಟಿದರು ಧನುಷ್. ಈ ಸಂದರ್ಭದಲ್ಲಿ ಕುಟುಂಬದವರು ಹಾಗೂ ಆಪ್ತರು ಹಾಜರಿ ಹಾಕಿದ್ದರು.

5 / 7
ಧನುಷ್ ಅವರು ಆರತಕ್ಷತೆ ಕಾರ್ಯಕ್ರಮವೂ ಅದ್ದೂರಿಯಾಗಿ ನಡೆದಿದೆ. ಈ ಫೋಟೋಗಳು ಗಮನ ಸೆಳೆದಿವೆ.

6 / 7
ಧನುಷ್ ಅವರ ಆರತಕ್ಷತರೆ ಕಾರ್ಯಕ್ರಮದಲ್ಲಿ ಭವ್ಯಾ ಗೌಡ ಸೇರಿ ಅನೇಕರು ಆಗಮಿಸಿದ್ದರು.  ಕಿರುತೆರೆಯಲ್ಲಿರೋ ಅವರ ಪರಿಚಯಸ್ಥರು ಬಂದು ನವ ದಂಪತಿಗಳನ್ನು ಹರಿಸಿದರು.

7 / 7

Published On - 10:41 am, Sat, 27 April 24

Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?

ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು

ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?

‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ

ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!

‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ

ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು

ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!

ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ