- Kannada News Photo gallery Geetha Shivarajkumar Celebrate Her Birthday With Husband Shivarajkumar Here is The Photo Gallery
Geetha Shivarajkumar: ಸಿಂಪಲ್ ಆಗಿ ಬರ್ತ್ಡೇ ಆಚರಿಸಿಕೊಂಡ ಗೀತಾ ಶಿವರಾಜ್ಕುಮಾರ್; ಇಲ್ಲಿದೆ ಫೋಟೋ ಆಲ್ಬಂ
ಗೀತಾ ಶಿವರಾಜ್ಕುಮಾರ್ ಅವರಿಗೆ ಈ ವರ್ಷ ಬರ್ತ್ಡೇ ತುಂಬಾನೇ ವಿಶೇಷವಾಗಿದೆ. ಆದರೂ ಸಿಂಪಲ್ ಆಗಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.
Updated on: Jun 22, 2023 | 1:29 PM

ನಿರ್ಮಾಪಕಿ, ರಾಜಕಾರಣಿ ಗೀತಾ ಶಿವರಾಜ್ಕುಮಾರ್ ಅವರಿಗೆ ಇಂದು (ಜೂನ್ 22) ಬರ್ತ್ಡೇ ಸಂಭ್ರಮ. ಶಿವರಾಜ್ಕುಮಾರ್ ಹಾಗೂ ಅವರ ಆಪ್ತರು ಗೀತಾ ಬರ್ತ್ಡೇನ ಸಿಂಪಲ್ ಆಗಿ ಆಚರಿಸಿದ್ದಾರೆ.

ಗೀತಾ ಶಿವರಾಜ್ಕುಮಾರ್ ಅವರಿಗೆ ಈ ವರ್ಷ ಬರ್ತ್ಡೇ ತುಂಬಾನೇ ವಿಶೇಷವಾಗಿದೆ. ಅದಕ್ಕೆ ಕಾರಣ ಹಲವು. ಆದರೂ ಸಿಂಪಲ್ ಆಗಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.

ಗೀತಾ ಶಿವರಾಜ್ಕುಮಾರ್ ನಿರ್ಮಾಣದ ‘ವೇದ’ ಸಿನಿಮಾ ಕಳೆದ ವರ್ಷಾಂತ್ಯಕ್ಕೆ ರಿಲೀಸ್ ಆಗಿ ಯಶಸ್ಸು ಕಂಡಿತು. ಮೊದಲ ನಿರ್ಮಾಣದಲ್ಲೇ ಅವರು ಗೆಲುವು ಕಂಡಿದ್ದಾರೆ. ಇತ್ತೀಚೆಗೆ ಅವರು ಕಾಂಗ್ರೆಸ್ ಸೇರಿದ್ದು, ಪಕ್ಷ ಅಧಿಕಾರಕ್ಕೆ ಬಂದಿದೆ.

ಗೀತಾ ಶಿವರಾಜ್ಕುಮಾರ್ ಅವರು ಕೇಕ್ ಕತ್ತರಿಸಿದ ಫೋಟೋ ವೈರಲ್ ಆಗಿದೆ. ಖುಷಿ ಖುಷಿಯಿಂದ ಗೀತಾ ಅವರು ಎಲ್ಲರಿಗೂ ಕೇಕ್ ತಿನ್ನಿಸಿದ್ದಾರೆ.

ಈ ಸಂದರ್ಭದಲ್ಲಿ ಶಿವರಾಜ್ಕುಮಾರ್, ನಿರ್ಮಾಪಕ ಕೆಪಿ ಶ್ರೀಕಾಂತ್, ನಿರ್ದೇಶಕ ನರ್ತನ್ ಮೊದಲಾದವರು ಹಾಜರಿದ್ದರು.
Related Photo Gallery

ಮಾವಿನ ಕಾಯಿ ಸಿಹಿ , ಹುಳಿ ಚಟ್ನಿ ಮಾಡುವ ವಿಧಾನ ಇಲ್ಲಿದೆ

ವ್ಹೀಲಿಂಗ್: ಬೆಂಗಳೂರಿನಲ್ಲಿ ಒಂದೇ ತಿಂಗಳಲ್ಲಿ 398 ಕೇಸ್, 324 ಪುಂಡರ ಬಂಧನ

ಬ್ಯಾಂಕ್ ದರೋಡೆ ಮಾಡಲೆಂದೇ ಆ ವೆಬ್ ಸಿರೀಸ್ ನೋಡಿದ್ದ ಸಹೋದರರು

ಅರ್ಧದಷ್ಟು ಐಪಿಎಲ್ಗೆ ಬುಮ್ರಾ ಅಲಭ್ಯ..! ಮುಂದಿನ ಕಥೆ ಏನು?

ಬೇಸಿಗೆ: ವಿದ್ಯುತ್ ಅವಶ್ಯವಿಲ್ಲದ ಬಡವರ ಫ್ರಿಜ್ಗೆ ಫುಲ್ ಡಿಮ್ಯಾಂಡ್

ಸೋಶೀಯಲ್ ಮೀಡಿಯಾದಲ್ಲೂ ಆರ್ಸಿಬಿಯೇ ನಂ.1..!

ಪ್ರೋಟೀನ್ ಹೆಚ್ಚಾದರೆ ಮೂತ್ರಪಿಂಡಕ್ಕೆ ಹಾನಿ

ಕಣ್ಣಿಗೆ ಧೂಳು, ಕಸ ಬಿದ್ದರೆ ಹೀಗೆ ಮಾಡಿ

ನಿಯಮ ಮುರಿದ ಪರಾಗ್ ಖಾತೆಗೆ ಕತ್ರಿ ಹಾಕಿದ ಬಿಸಿಸಿಐ

ಗೊತ್ತಾ? ಕನ್ನಡ ಚಿತ್ರರಂಗದ ಈ ಇಬ್ಬರ ಹೆಸರಲ್ಲಿ ಮಾತ್ರ ಬಂದಿದೆ ಅಂಚೆ ಚೀಟಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ

ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ

ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್

ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ

ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್

ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ

ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ

ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್

ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ

ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
