AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗದಲ್ಲಿ ಗೀತಾ ಶಿವರಾಜ್​ಕುಮಾರ್ ನಾಮಪತ್ರ ಸಲ್ಲಿಕೆ; ಸಾಥ್ ಕೊಟ್ಟ ನಿರ್ಮಾಪಕರು

ಗೀತಾಗೆ ಪತಿ ಶಿವರಾಜ್​ಕುಮಾರ್​, ಸಚಿವ ಮಧು ಬಂಗಾರಪ್ಪ, ಶಾಸಕರಾದ ಬೇಳೂರು ಗೋಪಾಲಕೃಷ್ಣ, ಮಂಜುನಾಥ್ ಭಂಡಾರಿ ಸಾಥ್ ಸಾಥ್ ಕೊಟ್ಟಿದ್ದಾರೆ. ನಿರ್ಮಾಪಕರಾದ ಆರ್​ ಚಂದ್ರು ಹಾಗೂ ಕೆಪಿ ಶ್ರೀಕಾಂತ್ ಆಲ್​ ದಿ ಬೆಸ್ಟ್ ಹೇಳಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Apr 15, 2024 | 12:38 PM

Share
ಶಿವಮೊಗ್ಗದಲ್ಲಿ ಗೀತಾ ಶಿವರಾಜ್​ಕುಮಾರ್ ಅವರು ಕಾಂಗ್ರೆಸ್ ಪರ ಕಣಕ್ಕೆ ಇಳಿದಿದ್ದಾರೆ. ಅವರು ಇಂದು (ಏಪ್ರಿಲ್ 15) ಡಿಸಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈ ಸಂದರ್ಭದ ಫೋಟೋ ವೈರಲ್ ಆಗಿದೆ.

1 / 5
ಗೀತಾಗೆ ಪತಿ ಶಿವರಾಜ್​ಕುಮಾರ್​, ಸಚಿವ ಮಧು ಬಂಗಾರಪ್ಪ, ಶಾಸಕರಾದ ಬೇಳೂರು ಗೋಪಾಲಕೃಷ್ಣ, ಮಂಜುನಾಥ್ ಭಂಡಾರಿ ಸಾಥ್ ಸಾಥ್ ಕೊಟ್ಟಿದ್ದಾರೆ. ನಿರ್ಮಾಪಕರಾದ ಆರ್​ ಚಂದ್ರು ಹಾಗೂ ಕೆಪಿ ಶ್ರೀಕಾಂತ್ ಆಲ್​ ದಿ ಬೆಸ್ಟ್ ಹೇಳಿದ್ದಾರೆ.

ಗೀತಾಗೆ ಪತಿ ಶಿವರಾಜ್​ಕುಮಾರ್​, ಸಚಿವ ಮಧು ಬಂಗಾರಪ್ಪ, ಶಾಸಕರಾದ ಬೇಳೂರು ಗೋಪಾಲಕೃಷ್ಣ, ಮಂಜುನಾಥ್ ಭಂಡಾರಿ ಸಾಥ್ ಸಾಥ್ ಕೊಟ್ಟಿದ್ದಾರೆ. ನಿರ್ಮಾಪಕರಾದ ಆರ್​ ಚಂದ್ರು ಹಾಗೂ ಕೆಪಿ ಶ್ರೀಕಾಂತ್ ಆಲ್​ ದಿ ಬೆಸ್ಟ್ ಹೇಳಿದ್ದಾರೆ.

2 / 5
ಶ್ರೀಕಾಂತ್ ಹಾಗೂ ಆರ್ ಚಂದ್ರು ಅವರು ಶಿವರಾಜ್​ಕುಮಾರ್ ಕುಟುಂಬದ ಜೊತೆ ಒಳ್ಳೆಯ ನಂಟು ಹೊಂದಿದ್ದಾರೆ. ಈ ಕಾರಣಕ್ಕೆ ಗೀತಾಗೆ ಅವರು ಬೆಂಬಲ ನೀಡಿದ್ದಾರೆ.

3 / 5
ಗೀತಾ ಶಿವರಾಜ್​ಕುಮಾರ್ ಅವರು ಮಾಜಿ ಸಿಎಂ, ಬಿಜೆಪಿ ಹಿರಿಯ ನಾಯಕ ಯಡಿರೂಪ್ಪ ಅವರ ಪುತ್ರ ಬಿವೈ ರಾಘವೇಂದ್ರ ವಿರುದ್ಧ ಕಣಕ್ಕೆ ಇಳಿದಿದ್ದಾರೆ. ಪಕ್ಷೇತರವಾಗಿ ಐಶ್ವರಪ್ಪ ನಿಂತಿದ್ದಾರೆ. ಪ್ರತಿ ಊರಿಗೆ ತೆರಳಿ ಅವರು ಪ್ರಚಾರ ಮಾಡುತ್ತಿದ್ದಾರೆ.

4 / 5
ಗೀತಾ ಪರ ಶಿವರಾಜ್​ಕುಮಾರ್ ಅವರು ಭರ್ಜರಿ ಪ್ರಚಾರ ಮಾಡುತ್ತಿದ್ದಾರೆ. ಈ ಮೊದಲು ಶಿವಮೊಗ್ಗದಿಂದ ಸ್ಪರ್ಧೆ ಮಾಡಿ ಅವರು ಸೋತಿದ್ದರು.

5 / 5
Follow Us
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು

ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್

‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ

ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು

ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ

ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್

ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ

ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ

ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು