Ghost: ‘ಘೋಸ್ಟ್’ ಗೆಲುವಿನ ಸಂಭ್ರಮಾಚರಣೆ ಹೀಗಿತ್ತು ನೋಡಿ
Ghost: ಶಿವರಾಜ್ ಕುಮಾರ್ ನಟನೆಯ ‘ಘೋಸ್ಟ್’ ಸಿನಿಮಾ ಸೂಪರ್ ಹಿಟ್ ಆಗಿದ್ದು, ಚಿತ್ರತಂಡವು ಸಕ್ಸಸ್ ಮೀಟ್ ಮಾಡಿ ಸಂಭ್ರಮ ಹಂಚಿಕೊಂಡಿದೆ. ಸಕ್ಸಸ್ ಮೀಟ್ನ ಚಿತ್ರಗಳು ಇಲ್ಲಿವೆ.
Updated on: Oct 26, 2023 | 10:29 PM
Share

ಶಿವರಾಜ್ ಕುಮಾರ್ ನಟನೆಯ 'ಘೋಸ್ಟ್' ಸಿನಿಮಾ ಕಳೆದ ಶುಕ್ರವಾರ ಬಿಡುಗಡೆ ಆಗಿ ಸೂಪರ್ ಹಿಟ್ ಆಗಿದೆ.

ಚಿತ್ರತಂಡವು ತಮ್ಮ ಸಿನಿಮಾ ಸೂಪರ್ ಹಿಟ್ ಆಗಿದ್ದಕ್ಕೆ ಅಭಿಮಾನಿಗಳೊಟ್ಟಿಗೆ ಸಂಭ್ರಮ ಆಚರಿಸಿದೆ.

'ಘೋಸ್ಟ್' ಸಿನಿಮಾ ಸಕ್ಸಸ್ ಮೀಟ್ ಆಯೋಜಿಸಿದ್ದು, ಶಿವಣ್ಣ ಸೇರಿದಂತೆ ಚಿತ್ರತಂಡವು ಒಟ್ಟಿಗೆ ಸೇರಿ ಸಂಭ್ರಮಿಸಿದೆ.

ಅಭಿಮಾನಿಗಳು ಸಹ ಕಾರ್ಯಕ್ರಮಕ್ಕೆ ಆಗಮಿಸಿ ಕಳೆ ತುಂಬಿದ್ದರು.

ತಮ್ಮ ಸಿನಿಮಾವನ್ನು ಗೆಲ್ಲಿಸಿದ್ದಕ್ಕೆ ನಿರ್ದೇಶಕ ಶ್ರೀನಿ, ಶಿವಣ್ಣ ಸೇರಿದಂತೆ ಚಿತ್ರತಂಡ ಪ್ರೇಕ್ಷಕರಿಗೆ ಧನ್ಯವಾದ ಅರ್ಪಿಸಿತು.

ಶಿವರಾಜ್ ಕುಮಾರ್ ನಟನೆಯ 'ಘೋಸ್ಟ್' ಸಿನಿಮಾ ಕಳೆದ ಶುಕ್ರವಾರ ಬಿಡುಗಡೆ ಆಗಿ ಸೂಪರ್ ಹಿಟ್ ಆಗಿದೆ.

ಸಿನಿಮಾದಲ್ಲಿ ಶಿವಣ್ಣನ ಲುಕ್, ಆಕ್ಷನ್, ಖಡಕ್ ಎಂಟ್ರಿ ನೋಡಿ ಅಭಿಮಾನಿಗಳು ಫಿದಾ ಆಗಿದ್ದಾರೆ.
Related Photo Gallery
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್ ಫೈಟ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ




