
ಶಿವರಾಜ್ ಕುಮಾರ್ ನಟನೆಯ 'ಘೋಸ್ಟ್' ಸಿನಿಮಾ ಕಳೆದ ಶುಕ್ರವಾರ ಬಿಡುಗಡೆ ಆಗಿ ಸೂಪರ್ ಹಿಟ್ ಆಗಿದೆ.

ಚಿತ್ರತಂಡವು ತಮ್ಮ ಸಿನಿಮಾ ಸೂಪರ್ ಹಿಟ್ ಆಗಿದ್ದಕ್ಕೆ ಅಭಿಮಾನಿಗಳೊಟ್ಟಿಗೆ ಸಂಭ್ರಮ ಆಚರಿಸಿದೆ.

'ಘೋಸ್ಟ್' ಸಿನಿಮಾ ಸಕ್ಸಸ್ ಮೀಟ್ ಆಯೋಜಿಸಿದ್ದು, ಶಿವಣ್ಣ ಸೇರಿದಂತೆ ಚಿತ್ರತಂಡವು ಒಟ್ಟಿಗೆ ಸೇರಿ ಸಂಭ್ರಮಿಸಿದೆ.

ಅಭಿಮಾನಿಗಳು ಸಹ ಕಾರ್ಯಕ್ರಮಕ್ಕೆ ಆಗಮಿಸಿ ಕಳೆ ತುಂಬಿದ್ದರು.

ತಮ್ಮ ಸಿನಿಮಾವನ್ನು ಗೆಲ್ಲಿಸಿದ್ದಕ್ಕೆ ನಿರ್ದೇಶಕ ಶ್ರೀನಿ, ಶಿವಣ್ಣ ಸೇರಿದಂತೆ ಚಿತ್ರತಂಡ ಪ್ರೇಕ್ಷಕರಿಗೆ ಧನ್ಯವಾದ ಅರ್ಪಿಸಿತು.

ಶಿವರಾಜ್ ಕುಮಾರ್ ನಟನೆಯ 'ಘೋಸ್ಟ್' ಸಿನಿಮಾ ಕಳೆದ ಶುಕ್ರವಾರ ಬಿಡುಗಡೆ ಆಗಿ ಸೂಪರ್ ಹಿಟ್ ಆಗಿದೆ.

ಸಿನಿಮಾದಲ್ಲಿ ಶಿವಣ್ಣನ ಲುಕ್, ಆಕ್ಷನ್, ಖಡಕ್ ಎಂಟ್ರಿ ನೋಡಿ ಅಭಿಮಾನಿಗಳು ಫಿದಾ ಆಗಿದ್ದಾರೆ.