AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆಚೆ ಬಂದಮೇಲೂ ಗೆದ್ರಿ’; ಅಪ್ಪುನ ಮರೆಯದ ಗಿಲ್ಲಿಗೆ ಫ್ಯಾನ್ಸ್ ಅಭಿನಂದನೆ

ಗಿಲ್ಲಿ ನಟ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 12’ರ ವಿನ್ನರ್. ಈ ಸೀಸನ್ ಗೆದ್ದಬಳಿಕ ಅವರು ಪುನೀತ್ ರಾಜ್​​​ಕುಮಾರ್ ಸ್ಮಾರಕಕ್ಕೆ ಭೇಟಿ ಕೊಟ್ಟಿದ್ದಾರೆ. ಈ ಸಂದರ್ಭದ ಫೋಟೋನ ಅವರು ಹಂಚಿಕೊಂಡಿದ್ದಾರೆ. ಇದನ್ನು ನೋಡಿದ ಫ್ಯಾನ್ಸ್ ‘ಆಚೆ ಬಂದ ಮೇಲೂ ಗೆದ್ದು ಬಿಟ್ರಿ’ ಎಂದಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on:Jan 23, 2026 | 10:34 AM

Share
‘ಬಿಗ್ ಬಾಸ್ ಕನ್ನಡ ಸೀಸನ್ 12’ರ ವಿನ್ನರ್ ಗಿಲ್ಲಿ ನಟ ಅವರು ಹುಟ್ಟೂರಲ್ಲಿ ವಿಜಯ ಯಾತ್ರೆ ಮಾಡಿದರು. ಇದಾದ ಬಳಿಕ ಬೆಂಗಳೂರಿಗೆ ಮರಳಿದ್ದಾರೆ. ಅವರು ಪುನೀತ್ ಸ್ಮಾರಕಕ್ಕೆ ಭೇಟಿ ಕೊಟ್ಟಿದ್ದಾರೆ. ಈ ಫೋಟೋ ಗಮನ ಸೆಳೆದಿದೆ.

1 / 5
ಪ್ರತಿ ಕಲಾವಿದರಿಗೂ, ಅದರಲ್ಲೂ ಯುವ ಕಲಾವಿದರಿಗೆ ಪುನೀತ್ ರಾಜ್​​ಕುಮಾರ್ ಎಂದರೆ ವಿಶೇಷ ಪ್ರೀತಿ ಇರುತ್ತದೆ. ಇದಕ್ಕೆ ಗಿಲ್ಲಿ ಕೂಡ ಹೊರತಾಗಿಲ್ಲ. ಅವರು ಪುನೀತ್ ಸ್ಮಾರಕಕ್ಕೆ ತೆರಳೋಕೆ ಮರೆತಿಲ್ಲ ಎಂಬುದು ವಿಶೇಷ.

2 / 5
ಬಿಗ್ ಬಾಸ್ ವಿನ್ ಆದ ಬಳಿಕ ಗಿಲ್ಲಿ ಅವರು ಪುನೀತ್ ಸ್ಮಾರಕದ ಬಳಿ ತೆರಳಿದ್ದಾರೆ. ಅಲ್ಲಿ ಅವರು ಅಪ್ಪು ಸಮಾಧಿಗೆ ಪೂಜೆ ಮಾಡಿದ್ದಾರೆ. ಈ ವೇಳೆ ಕಪ್​​ನ ಇಟ್ಟು ನಮಸ್ಕರಿಸಿದ್ದಾರೆ. ಅಪ್ಪು ಅಭಿಮಾನಿಗಳು ಗಿಲ್ಲಿ ನಡೆಯನ್ನು ನೋಡಿ ಇಷ್ಟಪಟ್ಟಿದ್ದಾರೆ.

3 / 5
ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಸಾಕಷ್ಟು ಮನರಂಜನೆ ನೀಡಿದ್ದಾರೆ. ಈ ಕಾರಣದಿಂದಲೇ ಅವರಿಗೆ 45 ಕೋಟಿಗೂ ಹೆಚ್ಚು ವೋಟ್ ಬಿದ್ದಿದೆ. ಅಸಲಿ ವೋಟ್​​ನ ಸಂಖ್ಯೆಯನ್ನು ಯಾರೂ ರಿವೀಲ್ ಮಾಡಿಲ್ಲ.

4 / 5
ಗಿಲ್ಲಿ ಅವರು ಬಿಗ್ ಬಾಸ್ ವಿನ್ ಆದ ಬಳಿಕ ಸಿಎಂ ಸಿದ್ದರಾಮಯ್ಯ, ನಟರಾದ ಶಿವರಾಜ್​​​ಕುಮಾರ್, ಸುದೀಪ್ ಮೊದಲಾದವರನ್ನು ಭೇಟಿ ಮಾಡಿದ್ದಾರೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಕೇಂದ್ರ ಸಚಿವ ಕುಮಾರಸ್ವಾಮಿ ಕರೆ ಮಾಡಿ ಅವರಿಗೆ ವಿಶ್ ಮಾಡಿದ್ದಾರೆ.

5 / 5

Published On - 10:33 am, Fri, 23 January 26