AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣೇಶ್​ ಪುತ್ರಿ ಚಾರಿತ್ರ್ಯ ಬರ್ತ್​ಡೇ ಪಾರ್ಟಿ ಫೋಟೋಗಳು; ಮುದ್ದು ಮಗಳಿಗೆ ‘ಗೋಲ್ಡನ್​ ಸ್ಟಾರ್​’ ವಿಶ್​

Ganesh Daughter Charitrya: ನಟ ಗಣೇಶ್​ ಅವರು ಪಕ್ಕಾ ಫ್ಯಾಮಿಲಿ ಮ್ಯಾನ್​. ಕುಟುಂಬದವರಿಗಾಗಿ ಅವರು ಸದಾ ಸಮಯ ಮೀಸಲಿಡುತ್ತಾರೆ. ಇಂದು (ಮಾ.27) ಮಗಳು ಚಾರಿತ್ರ್ಯ ಹುಟ್ಟುಹಬ್ಬಕ್ಕೆ ಅವರು ಶುಭಕೋರಿದ್ದಾರೆ.

TV9 Web
| Edited By: |

Updated on: Mar 27, 2022 | 2:31 PM

Share
ಖ್ಯಾತ ನಟ ‘ಗೋಲ್ಡನ್​ ಸ್ಟಾರ್​’ ಗಣೇಶ್​ ಮತ್ತು ಶಿಲ್ಪಾ ಗಣೇಶ್​ ದಂಪತಿಯ ಪುತ್ರಿ ಚಾರಿತ್ರ್ಯಗೆ ಇಂದು (ಮಾ.27) ಜನ್ಮದಿನದ ಸಂಭ್ರಮ. ಮಗಳ ಕೆಲವು ಫೋಟೋಗಳನ್ನು ಶೇರ್​ ಮಾಡಿಕೊಳ್ಳುವ ಮೂಲಕ ಗಣೇಶ್​ ಮತ್ತು ಶಿಲ್ಪಾ ಅವರು ಶುಭಾಶಯ ಕೋರಿದ್ದಾರೆ. ಈ ಫೋಟೋಗಳಿಗೆ ಫ್ಯಾನ್ಸ್​ ಮೆಚ್ಚುಗೆ ಸೂಚಿಸಿದ್ದಾರೆ.

Golden Star Ganesh and Shilpa’s daughter Charitrya Birthday party photos

1 / 5
ಗಣೇಶ್​ ಪುತ್ರಿ ಚಾರಿತ್ರ್ಯ ಹುಟ್ಟುಹಬ್ಬವನ್ನು ಕಲರ್​ಫುಲ್​ ಆಗಿ ಆಚರಿಸಲಾಗಿದೆ. ಕನ್ನಡ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಈ ಪಾರ್ಟಿಯಲ್ಲಿ ಪಾಲ್ಗೊಂಡಿದ್ದಾರೆ. ಚಾರಿತ್ರ್ಯ ಫ್ರೆಂಡ್ಸ್​ ಕೂಡ ಈ ಖುಷಿಯ ಕ್ಷಣದಲ್ಲಿ ಭಾಗಿ ಆಗಿದ್ದಾರೆ.

Golden Star Ganesh and Shilpa’s daughter Charitrya Birthday party photos

2 / 5
ಹಸಿರು ಬಣ್ಣದ ಮಿರಿಮಿರಿ ಮಿಂಚುವ ಗೌನ್​ ಅನ್ನು ಚಾರಿತ್ರ್ಯ ಧರಿಸಿದ್ದಾಳೆ. ಬಣ್ಣಬಣ್ಣದ ಬಲೂನ್​, ಬಗೆಬಗೆಯ ಲೈಟಿಂಗ್​ಗಳಿಂದ ವಾತಾವರಣದ ರಂಗೇರಿಸಿ ಈ ಪಾರ್ಟಿ ಮಾಡಲಾಗಿದೆ. ನಟಿ ಪ್ರಿಯಾಂಕಾ ಉಪೇಂದ್ರ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಈ ಪಾರ್ಟಿಯಲ್ಲಿ ಹಾಜರಿ ಹಾಕಿದ್ದಾರೆ.

3 / 5
ಗಣೇಶ್​ ಪುತ್ರಿ ಚಾರಿತ್ರ್ಯ ಬರ್ತ್​ಡೇ ಪಾರ್ಟಿ ಫೋಟೋಗಳು; ಮುದ್ದು ಮಗಳಿಗೆ ‘ಗೋಲ್ಡನ್​ ಸ್ಟಾರ್​’ ವಿಶ್​

ಸೋಶಿಯಲ್​ ಮೀಡಿಯಾದಲ್ಲಿ ಈ ಫೋ ಟೋಗಳು ವೈರಲ್​ ಆಗಿವೆ. ಅಭಿಮಾನಿಗಳು ಕಮೆಂಟ್​ಗಳ ಮೂಲಕ ಚಾರಿತ್ರ್ಯಗೆ ಜನ್ಮದಿನದ ಶುಭಾಶಯ ತಿಳಿಸುತ್ತಿದ್ದಾರೆ. ನೂರು ಕಾಲ ಖುಷಿಯಾಗಿ ಬಾಳಲಿ ಎಂದು ಹಾರೈಸುತ್ತಿದ್ದಾರೆ.

4 / 5
ಗಣೇಶ್​ ಪುತ್ರಿ ಚಾರಿತ್ರ್ಯ ಬರ್ತ್​ಡೇ ಪಾರ್ಟಿ ಫೋಟೋಗಳು; ಮುದ್ದು ಮಗಳಿಗೆ ‘ಗೋಲ್ಡನ್​ ಸ್ಟಾರ್​’ ವಿಶ್​

ನಟನೆ ಮತ್ತು ಡ್ಯಾನ್ಸ್​ನಲ್ಲಿ ಚಾರಿತ್ರ್ಯಗೆ ಹೆಚ್ಚು ಆಸಕ್ತಿ ಇದೆ. ಈಗಾಗಲೇ ‘ಚಮಕ್​’ ಸಿನಿಮಾದಲ್ಲಿ ಆಕೆಯ ಅಭಿನಯವನ್ನು ಪ್ರೇಕ್ಷಕರು ನೋಡಿದ್ದಾರೆ. 2017ರಲ್ಲಿ ತೆರೆಕಂಡ ಆ ಚಿತ್ರದಲ್ಲಿ ಅಪ್ಪ-ಮಗಳ ಪಾತ್ರದಲ್ಲಿ ಗಣೇಶ್​ ಹಾಗೂ ಚಾರಿತ್ರ್ಯ ನಟಿಸಿದ್ದರು.

5 / 5
Follow Us
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ

ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ

ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ

ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!

ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ

ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ

ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ

Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್

ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ

ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು